ಡೆಂಘೀ ತಡೆಗೆ ಅರಿವು ಅಗತ್ಯ: ಶಾಸಕ

Team Udayavani, May 23, 2020, 6:14 AM IST

dengue awe

ಅರಸೀಕೆರೆ: ಡೆಂಘೀ ತಡೆಗೆ ನಮ್ಮ ಮನೆಯ ಸುತ್ತಮುತ್ತಲ ಪ್ರದೇಶದ ಸ್ವಚ್ಛತೆಯೊಂದಿಗೆ ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಸಾಧ್ಯ ಎಂದು ಶಾಸಕ  ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಡೆಂಘೀ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ  ಮಾತನಾಡಿದರು.

ಪರಿಸರ ನೈರ್ಮಲ್ಯಕ್ಕೆ ಜನ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮನೆಗಳ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿದಾಗ ಸೊಳ್ಳೆಗಳ ಉತ್ಪತ್ತಿ ಕಡಿಮೆಯಾಗಿ ಸಾಂಕ್ರಾಮಿಕ ರೋಗ ಡೆಂಘೀ ತಡೆಗೆ  ಸಾಧ್ಯವಾಗಲಿದೆ. ಅಲ್ಲದೇ, ಡೆಂಘೀ ಜ್ವರದ ಲಕ್ಷಣ ಕಂಡು ಬಂದ ವ್ಯಕ್ತಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಿದರೆ ಮತ್ತೂಬ್ಬರಿಗೆ ರೋಗ ಹರಡದಂತೆ ತಡೆಗಟ್ಟಲು ಸಾಧ್ಯವಿದ್ದು ಈ ಬಗ್ಗೆ ಅರಿವು ಅವಶ್ಯವೆಂದರು.

ಚಾವನ್‌ ಪಾಷಾ ವಿತರಣೆ:  ಆಯುಷ್ಯ ಇಲಾಖೆ ವತಿಯಿಂದ ಕೊರೊನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ದೈಹಕ ಶಕ್ತಿ ಹಾಗೂ ರೋಗ ನಿರೋಧಕ ಶಕ್ತಿ ವೃದ್ಧಿಸಲು ಸಹಾಯಕವಾಗುವ ಚಾವನ್‌  ಪಾಷಾ ಲೇಹವನ್ನು ಶಾಸಕರು ವಿತರಣೆ ಮಾಡಿದರು, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಪ್ಪ, ಡೆಂಘೀ ಕಾಯಿಲೆಗೆ ಕಾರಣವಾದ ಸೊಳ್ಳೆಗಳ ನಿಯಂತ್ರಣ ಕುರಿತು ಮಾಹಿತಿ ನೀಡಿದರು.

ಸರ್ಕಾರಿ ಜೆ.ಸಿ.ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕರಿಯಪ್ಪ, ನಗರಸಭೆ ಪೌರಾಯುಕ್ತ ಕಾಂತರಾಜ್‌, ಆಯುಷ್ಯ ಇಲಾಖೆ ವೈದ್ಯರಾದ ಡಾ.ಶೈಲೇಂದ್ರ, ಡಾ.ಮಲ್ಲಿಕಾರ್ಜುನ್‌ ಕೊರದಾನ್, ಡಾ.ಕಿಶೋರ್‌ ಬಾಬು, ಡಾ.ಜ್ಞಾನೇಶ್‌ ನಾಯ್ಕ, ರಕ್ಷಾ ಸಮಿತಿ ಸದಸ್ಯ ಎಂ.ವೈ.ಖಾನ್‌, ಆರೋಗ್ಯ ಇಲಾಖೆ ಅಧಿಕಾರಿಗಳಾದ ಲಲಿತಮ್ಮ, ಮಾಲತಿ, ಜಬೀರ್‌ ಪಾಷಾ ಮತ್ತಿತರರಿದ್ದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.