ಹಾಸನ ಜಿಲ್ಲೆಗೆ ದ್ರೋಹ: ರೇವಣ್ಣ


Team Udayavani, May 2, 2020, 2:31 PM IST

ಹಾಸನ ಜಿಲ್ಲೆಗೆ ದ್ರೋಹ: ರೇವಣ್ಣ

ಸಾಂದರ್ಭಿಕ ಚಿತ್ರ

ಹಾಸನ: ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಮಾತ್ರ ನೀರು ಹರಿಸಲು ಸೂಚನೆ ನೀಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹಾಸನ ಜಿಲ್ಲೆಯ ಜನರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ, ಜೆಡಿಎಸ್‌ ಶಾಸಕರು
ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ತಾಲೂಕು ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಪೊಲೀಸರ ಕಾವಲಿನಲ್ಲಿ ನೀರು ಹರಿಸಿಕೊಳ್ಳುವ ನಿರ್ಮಾಣವಾಗಿರುವುದು ಇದೇ ಮೊದಲು. ನೀರಿಗಾಗಿ ನಾಲೆಗಳ ಮೂಲಕ ಕೆರೆಗಳಿಗೆ ನೀರು ಹರಿಸಿ ಎಂದು ಕಳೆದ 2 ತಿಂಗಳಿನಿಂದ ಹಾಸನ ಜಿಲ್ಲೆ ಶಾಸಕರು ಒತ್ತಾ ಯಿಸುತ್ತಿದ್ದರೂ ನೀರು ಬಿಡಲಿಲ್ಲ ಎಂದರು.

ಹೇಮಾವತಿ ಯೋಜನೆ ಅಚ್ಚು ಕಟ್ಟಿನ 4 ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವಷ್ಟು ನೀರಿನ ಸಂಗ್ರಹ ಹೇಮಾವತಿ ಜಲಾಶಯದಲ್ಲಿದೆ. ಆದರೂ, ಹಾಸನ ತಾಲೂಕು ಗೊರೂರಿನಿಂದ ತುಮಕೂರು ಜಿಲ್ಲೆಯ ಗಡಿವರೆಗಿನ ನಾಲೆಯ ಎಲ್ಲಾ ತೂಬುಗಳ ಬಳಿಯೂ ಒಟ್ಟು 55 ಪೊಲೀಸರನ್ನು ನಿಲ್ಲಿಸಿ ತುಮಕೂರು ಜಿಲ್ಲೆಗೆ ಮಾತ್ರ ನೀರು ಹರಿಸಬೇಕಾದ

ಅನಿವಾರ್ಯ ಸ್ಥಿತಿ ಏನಿದೆ?. ತುಮಕೂರು ಜಿಲ್ಲೆಯ ಜನರೂ ನಮ್ಮ ಸಹೋದರರು. ಅವರಿಗೆ ಕುಡಿವ ನೀರು ಕೊಡಲು ಹಾಸನ ಜಿಲ್ಲೆಯ ಜನರ ವಿರೋಧವಿಲ್ಲ. ಆದರೆ ಹಾಸನ, ಮಂಡ್ಯ ಜಿಲ್ಲೆಗೆ ಕುಡಿವ ನೀರು ಕೊಡದಿರುವುದು ಖಂಡನೀಯ ಎಂದರು. ಹೇಮಾವತಿ ಯೋಜನೆಯಲ್ಲಿ ತುಮಕೂರು ಜಿಲ್ಲೆಗೆ 25 ಟಿಎಂಸಿ ನೀರು ಹಂಚಿಕೆಯಾಗಿದೆ. ಅಷ್ಟು ನೀರು ಹರಿಸಲು ಹಾಸನ ಜಿಲ್ಲೆಯ ಜನ ಬಿಡುತ್ತಿಲ್ಲ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ತುಮಕೂರು ಜಿಲ್ಲೆಯಲ್ಲಿ 3.14 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶವಿದ್ದರೂ ಅಲ್ಲಿ ಇನ್ನೂ ಒಂದು ಲಕ್ಷ ಎಕರೆ ಪ್ರದೇಶಕ್ಕೆ ನೀರು ಹರಿಸುವಷ್ಟೂ ನಾಲೆ ನಿರ್ಮಾಣವಾಗಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಏಕೆ ಅಲ್ಲಿ ನಾಲೆಗಳ ನಿರ್ಮಾಣ ಆಗಲಿಲ್ಲ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎ.ಟಿ. ರಾಮಸ್ವಾಮಿ, ಎಚ್‌.ಕೆ.ಕುಮಾ ರಸ್ವಾಮಿ, ಸಿ.ಎನ್‌.ಬಾಲಕೃಷ್ಣ, ಸಂಸದ ಪ್ರಜ್ವಲ್‌ ರೇವಣ್ಣ ಇದ್ದರು.

ನಾಲೆಯಲ್ಲಿ ನೀರು ಹರಿಯುವಾಗ ಹಾಸನ ಮತ್ತು ಮಂಡ್ಯ ಜಿಲ್ಲೆಯ ಜನರು ನೀರಿಗಾಗಿ ಗಲಾಟೆ ಮಾಡಿ ಅನಾಹುತ ಸಂಭವಿಸಿದರೆ ಹಾಸನ ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ.
 ಎಚ್‌.ಡಿ.ರೇವಣ್ಣ, ಮಾಜಿ ಸಚಿವ

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.