ತಲ್ವಾರ್‌ ಹಿಡಿದು ಬೈಕ್‌ ವ್ಹೀಲಿಂಗ್‌

Team Udayavani, Nov 28, 2021, 3:43 PM IST

ತಲ್ವಾರ್‌ ಹಿಡಿದು ಬೈಕ್‌ ವ್ಹೀಲಿಂಗ್‌

ಚನ್ನರಾಯಪಟ್ಟಣ: ಪಟ್ಟಣದ ಅಗ್ನಿಶಾಮಕದ ಮುಂಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರು ಬೈಕ್‌ ವ್ಹೀಲಿಂಗ್‌ ಮಾಡುವ ಜೊತೆಗೆ ಕೈಯಲ್ಲಿ ಮಾರಕಾಸ್ತ್ರವನ್ನು ಹಿಡಿದು ಪುಂಡಾಟಿಕೆ ಮೆರೆದಿರುವುದು ಸಾರ್ವಜನಿಕರಿಗೆ ಆತಂಕ ಉಂಟಾಗಿದೆ.

ಗುತ್ತಿಗೆದಾರರ ಸಂಘದ ಕಟ್ಟಡದ ಸಮೀಪದಿಂದ ರಿಲಯನ್ಸ್‌ ಪೆಟ್ರೋಲ್‌ ಬಂಕ್‌ ಮೂಲಕ ಪಟ್ಟಣ ಪ್ರವೇಶಿಸುವ ಮೂರು ಬೈಕ್‌ನಲ್ಲಿ ಐದು ಮಂದಿ ಪುಂಡರ ಗುಂಪಿನಲ್ಲಿ ಒಂದು ಬೈಕಿನಲ್ಲಿ ಹಿಂಬದಿ ಸವಾರನ ಕೈಯಲ್ಲಿ ತಲ್ವಾರ್‌ ಹಿಡಿದ ಸಂಚರಿಸುತ್ತಿದ್ದರೆ, ಪದಾಚಾರಿಗಳು ಭಯದಿಂದ ಮೌನಕ್ಕೆ ಶರಣಾಗಿದ್ದಾರೆ. ಇದರಲ್ಲಿ ಕೆಲವರು ವಿಡಿಯೋ ಮಾಡಿ, ಸಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

ಹಾಡಹಗಲಿನಲ್ಲಿ ಈ ರೀತಿ ತಲ್ವಾರ ಹಿಡಿದು ಸಾರ್ವಜನಿಕರ ಮುಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರು, ಬೈಕಿನಲ್ಲಿ ಸಂಚಾರ ಮಾಡುವ ದೃಶ್ಯ ನೋಡಿದ ಜನತೆ ಭಯದಲ್ಲಿದ್ದು, ಮಹಿಳೆಯರು ಹಾಗೂ ಯುವತಿಯರು ಸಂಚಾರ ಮಾಡುವುದು ಹೇಗ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಆಗಾಗ ಸಾಭೀತಾಗುತ್ತಿದ್ದರೂ ಪೊಲೀಸರು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ.ವಿಡಿಯೋ ನೋಡಿದ ಮೇಲಾದರವು ಪೊಲೀಸರು ಎಚ್ಚೆತ್ತುಕೊಂಡು ಪುಂಡರ ಹೆಡೆಮುರಿ ಕಟ್ಟಲು ಮುಂದಾಗದಿದ್ದರೆ ತಾಲೂಕಿನಲ್ಲಿ ಗೌರವಯುತವಾಗಿ ಬದುಕುವುದು ಕಷ್ಟವಾಗುತ್ತದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.