ಬಿಜೆಪಿ ಗಡುವು: ಉತ್ಸಾಹದಿಂದ ಕಾಯುತ್ತಿದ್ದೇನೆ
Team Udayavani, Nov 8, 2018, 6:55 AM IST
ಹಾಸನ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಉರುಳಿಸುವ ಬಿಜೆಪಿಯವರ ಹಲವು ಗಡುವುಗಳನ್ನು ನೋಡಿದ್ದೇನೆ. ಇನ್ನು ಉಪ ಚುನಾವಣೆ ನಂತರ, ದೀಪಾವಳಿ ನಂತರದ ಗಡುವನ್ನೂ ಉತ್ಸಾಹದಿಂದ ಕಾಯುತ್ತಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಜನರು ಸಮ್ಮಿಶ್ರ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮೈತ್ರಿ ಅಭ್ಯರ್ಥಿಗಳಿಗೆ ವಿಜಯದ ಮಾಲೆ ತೊಡಿಸಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇವೆ ಎಂದರು. ಸ್ಪರ್ಧಿಸಿದ ಎಲ್ಲ ಕ್ಷೇತ್ರಗಳಲ್ಲೂ ಎಲ್ಲ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ. ಅಂತೆಯೇ ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಸೋತಿದ್ದಾರೆ. ಆದರೆ ಸೋಲಿನ ಅಂತರ ಮೈತ್ರಿ ಕೂಟಕ್ಕೆ ಆತಂಕಕಾರಿಯೇನೂ ಅಲ್ಲ. ನೈತಿಕ ಗೆಲುವು ಸಿಕ್ಕಿದೆ ಎಂಬುದು ನಮ್ಮ ಭಾವನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ