ಗಡಿ ತಂಟೆಗೆ ಬಂದರೆ ಸುಮ್ಮನಿರಲ್ಲ: ಶ್ರೀರಾಮುಲು

Team Udayavani, Jan 1, 2020, 10:16 PM IST

ww

ಚನ್ನರಾಯಪಟ್ಟಣ: ರಾಜ್ಯದ ಗಡಿ ಭಾಗದ ಒಂದು ಇಂಚು ಭೂಮಿಯನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ಒಂದು ವೇಳೆ ಇದಕ್ಕೆ ಆಸೆ ಪಟ್ಟರೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಚಿಕ್ಕೋನಹಳ್ಳಿಯ ಸಾಯಿಮಂದಿರಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಹಾರಾಷ್ಟ್ರದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ಮೈತ್ರಿ ಸರ್ಕಾರ ಬೆಳಗಾವಿ ಜನರಿಗೆ ತೊಂದರೆ ನೀಡಲು ಮುಂದಾಗುತ್ತಿದೆ. ಇದನ್ನು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಸಹಿಸುವುದಿಲ್ಲ. ಈಗಾಗಲೇ ತಮಿಳುನಾಡಿಲ್ಲಿ ಕನ್ನಡ ಬಾವುಟ ಹಾಕಿಕೊಂಡು ಸಂಚಾರ ಮಾಡುವ ವಾಹನ ಚಾಲಕರ ಮೇಲೆ ಹಲ್ಲೆ ನಡೆಸಲಾಗಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚುವ ಮೂಲಕ ಶಿವಸೇನೆ ತನ್ನ ಪುಂಡಾಟ ಪ್ರಾರಂಭಿಸಿದೆ. ಬಿಜೆಪಿ ಸರ್ಕಾರ ಭಾಷೆ, ನೆಲ, ಜಲ ರಕ್ಷಣೆ ವಿಷಯದಲ್ಲಿ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ರಾಜ್ಯಕ್ಕಾಗಿ ಎಂತಹ ತ್ಯಾಗಕ್ಕೂ ಸಿದ್ದವಾಗಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಗೋಕಾಕ್‌ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಜಾರಕಿಹೋಳಿಯವರು ಶಾಸಕಿ ಲಕ್ಷ್ಮೀಹೆಬ್ಟಾಳ್ಕರ್‌ ವಿರುದ್ಧ ಮರಾಠಿ ಸಮುದಾಯದವರು ಅಭ್ಯರ್ಥಿಯಾಗುವುದಾದರೆ ಐದು ಕೋಟಿ ರೂ.ಕೊಡುತ್ತೇನೆ ಎಂದು ಹೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಹೇಳಿಕೆ ನಿಜವಾದರೆ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ವಿಚಾರಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ವೈದ್ಯರ ನೇಮಕಾತಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಎರಡು ತಿಂಗಳೊಳಗೆ ವೈದ್ಯರು ಹಾಗೂ ನರ್ಸ್‌ಗಳ ನೇಮಕ ಮಾಡಲಾಗುವುದು. ಈಗಾಗಲೆ ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದ್ದು, ಸುಮಾರು ಎರಡು ಸಾವಿರ ವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ ಅಗತ್ಯ ಇರುವ ಕಡೆಯಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆ ಮಾಡಲಾಗುವುದು. ಈಗಾಗಲೆ ಕೇಂದ್ರ ಸರ್ಕಾರ ಎಂಟು ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಗ್ರೀನ್‌ ಸಿಗ್ನಲ್‌ ನೀಡಿದ್ದು, ಮಂಜೂರು ಮಾಡಿದೆ. ರಾಜ್ಯದ ಹೋಬಳಿ ಕೇಂದ್ರದಲ್ಲಿಯೂ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ತೆರೆಯಲಾಗುವುದು ಎಂದು ತಿಳಿಸಿದರು.

ನಮ್ಮ ಸಮುದಾಯದವರು ಶ್ರೀರಾಮುಲು ಮುಖ್ಯಮಂತ್ರಿ ಆಗಬೇಕು ಎಂದು ಒತ್ತಡ ಹೇರುತ್ತಾರೆ. ಇದರಲ್ಲಿ ತಪ್ಪೇನಿದೆ? ನಾನು ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಮನವಿ ಮಾಡಿದ್ದೇನೆಯೇ ಹೊರತು ಲಾಬಿ ಮಾಡಲು ಹೋಗುವುದಿಲ್ಲ.
– ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.