ಬೆಂಬಲ ಬೆಲೆಯಲ್ಲಿ ತೆಂಗು,ಕೊಬ್ಬರಿ ಖರೀದಿಸಿ

Team Udayavani, May 30, 2020, 6:44 AM IST

bele revanna

ಹಾಸನ: ಕೋವಿಡ್‌ 19‌ ನಿಯಂತ್ರಣಕ್ಕೆ ಜಾರಿಯಾದ ಲಾಕ್‌ಡೌನ್‌ನಿಂದ ತೆಂಗಿನ ಕಾಯಿ ಮತ್ತು ಕೊಬ್ಬರಿ ಖರೀದಾರರಿಲ್ಲದೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶಿಸಿ  ಬೆಂಬಲ ಬೆಲೆಯಲ್ಲಿ ತೆಂಗು, ಕೊಬ್ಬರಿ ಹಾಗೂ ಅಡಕೆ ಖರೀದಿಸಬೇಕು ಎಂದು ಜೆಡಿಎಸ್‌ ಮುಖಂಡ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆಗ್ರಹಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಾಕ್‌ ಡೌನ್‌ಗಿಂತ ಮೊದಲು ಒಂದು ತೆಂಗಿನ ಕಾಯಿಯ ಬೆಲೆ 20 ರೂ. ಇತ್ತು. ಆದರೆ ಈಗ 10 ರೂ.ಗೆ ಇಳಿದಿದೆ. ಒಂದು ಕ್ವಿಂಟಲ್‌ ಕೊಬ್ಬರಿ ದರ 13 ಸಾವಿರ ರೂ.ಗಳಿಂದ 8 ಸಾವಿರಕ್ಕೆ ಇಳಿದೆ. ಹಾಗೆಯೇ ಅಡಕೆ ಧಾರಣೆಯೂ 4 ಸಾವಿರ ರೂ.ನಿಂದ 2 ಸಾವಿರ ರೂ.ಗೆ ಕುಸಿದಿದೆ ಎಂದರು.

ತೆಂಗಿನ ಕಾಯಿ ಕೇಳುವವರೇ ಇಲ್ಲ: ತೆಂಗಿನ ಕಾಯಿ ಪುಡಿ ಮಾಡುತ್ತಿದ್ದ ಕಾರ್ಖಾನೆಗಳು ಮುಚ್ಚಿ ಹೋಗಿವೆ. ಮದುವೆ ಮತ್ತು ಶುಭ ಸಮಾರಂಭಗಳು ನಿಂತು ಹೋಗಿದ್ದರಿಂದ ತೆಂಗಿನ ಕಾಯಿಗೆ ಬೇಡಿಕೆ ಇಲ್ಲ. ಹಾಸನ  ಜಿಲ್ಲೆಯಲ್ಲಿ ಪ್ರತಿದಿನ ಒಂದು ಲಕ್ಷ ತೆಂಗಿನ ಕಾಯಿ ಬಳಕೆಯಾಗುತ್ತಿದ್ದವು. ಈಗ ಮಾರು ಕಟ್ಟೆಯಲ್ಲಿ ತೆಂಗಿನ ಕಾಯಿ ಕೇಳುವವರಿಲ್ಲ. ಹಾಗಾಗಿ ತೆಂಗಿನ ಕಾಯಿ ಹಾಗೂ ಕೊಬ್ಬರಿಗೆ. ಬೆಂಬಲ ಬೆಲೆ ನಿಗದಿಪಡಿಸಿ ಬೆಳೆಗಾರರಿಂದ ಸರ್ಕಾರ ನೇರ ಖರೀದಿ ಮಾಡಬೇಕು. ಕೊಬ್ಬರಿಗೆ ಕನಿಷ್ಠ 12 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪರಿಹಾರ ಬಿಡುಗಡೆಯಾಗುತ್ತಿಲ್ಲ: ಮೆಕ್ಕೆ ಜೋಳ ಖರೀದಿದಾರರಿಗೆ ಸರ್ಕಾರ 5 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ಆದರೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸದೆ ಜೋಳದ ಬೆಳೆಗಾರರಿಗೆ ಇನ್ನೂ ಪರಿಹಾರ ಬಿಡುಗಡೆಯಾಗುತ್ತಿಲ್ಲ.  ಜೋಳ, ತರಕಾರಿ, ಹೂವು ಬೆಳೆಗಾರರಿಗೆ ಪರಿಹಾರ ನೀಡುವಾಗ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಳ್ಳದೆ ಫ‌ಲಾನುಭವಿಗಳಿಗೆ ವಿತರಣೆ ಮಾಡಬೇಕು ಎಂಬ ಷರತ್ತನ್ನು ಮಾರ್ಗದರ್ಶಿ ಸೂತ್ರಗಳನ್ನು  ರೂಪಿಸುವಾಗ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಆರೋಪ ರಾಜಕೀಯ ಷಡ್ಯಂತ್ರ: ಸೂರಜ್‌ ರೇವಣ್ಣ

Suraj Revanna ಆರೋಪ ರಾಜಕೀಯ ಷಡ್ಯಂತ್ರ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

Udayavani Campaign: ಕಾರ್ಕಳ-ಮೊದಲು 70, ಈಗ 20!

Udayavani Campaign: ಕಾರ್ಕಳ-ಮೊದಲು 70, ಈಗ 20!

12

Sandalwood: ಒಂದು ಆತ್ಮ ಮೂರು ಜನ್ಮ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.