ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಚಿಮಣಿ ಸ್ಫೋಟ

Team Udayavani, Mar 16, 2020, 3:00 AM IST

chamundeshwari

ಚನ್ನರಾಯಪಟ್ಟಣ: ತಾಲೂಕಿನ ಶ್ರೀನಿವಾಸಪುರ ಬಳಿ ಇರುವ ಚಾಮುಂಡೇಶ್ವರಿ ಶುಗರ್ನ ಚಿಮಣಿ ಸ್ಫೋಟಗೊಂಡ ಘಟನೆ ಭಾನುವಾರ ಬೆಳಗ್ಗೆ 10.30ಕ್ಕೆ ಸಂಭವಿಸಿದೆ. ಹೇಮಾವತಿ ಸಹಕಾರ ಸರ್ಕಾನೆಯನ್ನು ಚಾಮುಂಡೇಶ್ವರಿ ಶುಗರ್ ಸಂಸ್ಥೆಯವರು ಗುತ್ತಿಗೆ ಪಡೆದು ಕಾರ್ಖಾನೆ ಉನ್ನತೀಕರರಿಸಿ ಶನಿವಾರ ಬೆಳಗ್ಗೆ ಬಾಯ್ಲರ್‌ಗೆ ಪ್ರಾಯೋಗಿಕವಾಗಿ ಅಗ್ನಿಸ್ಪರ್ಶ ಮಾಡುವ ಮೂಲಕ ಕಾರ್ಖಾನೆ ಪುನಾರಂಭಕ್ಕೆ ಮುಂದಾಗಿದ್ದರು.

10.30ರ ವೇಳೆಯಲ್ಲಿ ಸ್ಫೋಟ: ಶನಿವಾರ ತಡರಾತ್ರಿ 10.30ರ ವೇಳೆಯಲ್ಲಿ ಬಾಯ್ಲರ್‌ ಪೈಪ್‌ ಸಿಡಿಯಿತು ಇದನ್ನು ದುರಸ್ತಿ ಮಾಡಿ ಬೆಂಕಿ ಹಾಕುವುದನ್ನು ಮುಂದುವರೆಸಿದ್ದರು. ಭಾನುವಾರ ಬೆಳಗ್ಗೆ 6.30ರ ವೇಳೆಯಲ್ಲಿ ಬಾಯ್ಲರ್‌ನಿಂದ ಚಿಮಣಿ ಇರುವ ಪೈಪ್‌ ತುಂಡಾಗಿ ಬಿದ್ದಿದೆ. ಇದಾದ ಮೇಲೆ 10.30ರ ವೇಳೆಯಲ್ಲಿ ಚಿಂಣಿ ನ್ಪೋಟಗೊಂಡು ಈ ವೇಳೆ ಕಾರ್ಮಿಕರು ತಿಂಡಿ ಸೇವಿಸಲು ಹೊರಗೆ ಹೋಗಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಾಯ್ಲರ್‌ ಬೆಂಕಿ ಹಾಕಿದ್ದ ಹೊಗೆ ಚಿಮುಣಿಗೆ ತಲುಪುವಾಗ ಹೊಗೆಯಲ್ಲಿನ ಕಿಟ್ಟವನ್ನು ಶುದ್ಧೀಕರಣ ಮಾಡುವ ಆಧುನಿಕ ತಂತ್ರಜ್ಞಾನದ ಯಂತ್ರಗಳನ್ನು ಅಳವಡಿಸಲಾಗಿತ್ತು. ಯಂತ್ರಗಳನ್ನು ನಿಯಂತ್ರಿಸುವ ಕಂಪ್ಯೂಟರ್‌ ವಿಭಾಗದ ಗಾಜುಗಳು ಪುಡಿಯಾಗಿವೆ. ವಿದ್ಯುತ್‌ ಪರಿವರ್ತಕ ನೆಲಕ್ಕುರುಳಿದೆ.

ದೂಳು ಶುದ್ಧೀಕರಣ ಘಟಕದಲ್ಲಿ ಉಂಟಾದ ಸ್ಫೋಟದ ಶಬ್ಧ ಕಾರ್ಖಾನೆ ಸಮೀಪದಲ್ಲಿರುವ ಕಾಳೇನಹಳ್ಳಿ, ಶ್ರೀನಿವಾಸಪುರ, ನಲ್ಲೂರು, ಗನ್ನಿ ಸೇರಿದಂತೆ ಅನೇಕ ಗ್ರಾಮಕ್ಕೆ ಕೇಳಿಸಿದ್ದು, ಕೂಡಲೇ ಗ್ರಾಮಸ್ಥರು ಕಾರ್ಖಾನೆ ಬಳಿ ಆಗಮಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕಾರ್ಖಾನೆ ಪ್ರಾರಂಭಕ್ಕಾಗಿ ಬಾಯ್ಲರ್‌ಗೆ ಅಗ್ನಿಸ್ಪರ್ಶ ಮಾಡಿದ ಒಂದು ದಿವಸದಲ್ಲಿ ಈ ರೀತಿ ಅವಘಡ ಸಂಭವಿಸಿರುವುದರಿಂದ ರೈತರನ್ನು ಚಿಂತೆಗೆ ದೂಡಿದೆ.

ಚಿಂತೆಗೀಡಾಡ ರೈತರು: ಮಾರ್ಚ್‌ ಅಂತ್ಯಕ್ಕೆ ಕಬ್ಬು ಅರೆಯುವುದಾಗಿ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಚಾಮುಂಡೇಶ್ವರಿ ಶುಗರ್ ಸಂಸ್ಥೆ ಭರವಸೆ ನೀಡಿದ್ದು, ಹಲವು ರೈತರಿಗೆ ಕಬ್ಬು ಕಟಾವು ಮಾಡಲು ಅನುಮತಿ ನೀಡಿತ್ತು. ಆದರೆ ಈಗ ದಿಡೀರ್‌ ಸಂಭವಿಸಿರುವ ಅವಘಡದಿಂದ ಕಬ್ಬು ಬೆಳೆಗಾರಿಗೆ ತೊಂದರೆಯಾಗುತ್ತಿದೆ.

ಘಟನೆಯನ್ನು ಕಣ್ಣಾರೆ ಕಂಡ ಬಾಯ್ಲರ್‌ ವಿಭಾಗದ ಮುಖ್ಯಸ್ಥ ನಾಗೇಶ್‌ ಗಾಬರಿಗೊಂಡಿದ್ದು, ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಅವಘಡ ನಡೆದ ಸ್ಥಳಕ್ಕೆ ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಎಂ.ಎ.ಗೋಪಾಲಸ್ವಾಮಿ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ವೆಂಕಟೇಶ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.