ಜಾತ್ರೆಯಲ್ಲಿ ಚಂದನ್ ಶೆಟ್ಟಿ ಗಾಯನದ ಕಮಾಲ್

ಪುರಸಭಾ ಸದಸ್ಯ ಪ್ರಜ್ವಲ್‌ರವರ ಮನವಿ ಮೇರೆಗೆ ನಾನು ಇಲ್ಲಿ ಹಾಡು ಹೇಳಲು ಬಂದಿದ್ದೇನೆ.

Team Udayavani, Apr 2, 2022, 6:19 PM IST

ಜಾತ್ರೆಯಲ್ಲಿ ಚಂದನ್ ಶೆಟ್ಟಿ ಗಾಯನದ ಕಮಾಲ್

ಸಕಲೇಶಪುರ: ಹುಟ್ಟಿ ಬೆಳೆದ ಊರಿನಲ್ಲಿ ಅತಿಥಿಯಾಗಿ ಬಂದು ಹಾಡುವುದಷ್ಟು ಸಂತೋಷ ಬೇರೆ ಯಾವುದು ಇಲ್ಲ ಎಂದು ಹೆಸರಾಂತ ಹಾಡುಗಾರ ಚಂದನ್‌ಶೆಟ್ಟಿ ಹೇಳಿದರು. ಪಟ್ಟಣದಲ್ಲಿ ಸಕಲೇಶ್ವರಸ್ವಾಮಿ ರಥೋತ್ಸವದ ಅಂಗವಾಗಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಗುರುವಾರ ರಾತ್ರಿ ಕಾರ್ಯಕ್ರಮ ನೀಡಿದ ಸಂದರ್ಭದಲ್ಲಿ ಮಾತನಾಡಿ, ರಾಜ್ಯದ ಹಲವೆಡೆ ಕಾರ್ಯಕ್ರಮ ನೀಡಿದ್ದೇನೆ.ಆದರೆ,ಇಲ್ಲಿಹಾಡುವುದಕ್ಕೆ ಅತಿ ಸಂತೋಷ ವಾಗುತ್ತದೆ ಎಂದರು.

ವ್ಯಾಪಾರ ಮಾಡುತ್ತಿದ್ದೆ: ನಾನು ಸಕಲೇಶಪುರದಲ್ಲಿ ಇದ್ದಾಗ ಗಾಯಕ ಆಗುತ್ತೇನೆ ಎಂದೇ ಕನಸು ಕಂಡಿರಲಿಲ್ಲ. ಆದರೆ, ದೇವರ ದಯೆಯಿಂದ ಹಾಡುಗಾರನಾಗಿದ್ದೇನೆ. ನನ್ನ ತಂದೆ ಕೇಶವ ಸ್ಟೋರ್ ಎಂಬ ಸ್ಟೇಷನರಿ ಅಂಗಡಿ ನಡೆಸುತ್ತಿದ್ದರು. ನಾನು ಸಹ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದೆ. ಇಲ್ಲಿ ನನ್ನ ಗಾಯನಕೇಳಲು ಬಂದಿರುವ ಹಲವರ ಜೊತೆ ನಾನು ವ್ಯಾಪಾರ ನಡೆಸಿರಬಹುದು.

ಇಲ್ಲಿ ನನ್ನ ಹಾಡು ಕೇಳಲು ನನ್ನ ತಂದೆಯ ಅನೇಕ ಸ್ನೇಹಿತರು, ರೋಟರಿ ಶಾಲೆಯ ನನ್ನ ಸಹಪಾಠಿಗಳು, ಅನೇಕ ಬಂಧು ಮಿತ್ರರು ಬಂದಿದ್ದಾರೆ. ನನ್ನ ಆಪ್ತರಾದ ಪುರಸಭಾ ಸದಸ್ಯ ಪ್ರಜ್ವಲ್‌ರವರ ಮನವಿ ಮೇರೆಗೆ ನಾನು ಇಲ್ಲಿ ಹಾಡು ಹೇಳಲು ಬಂದಿದ್ದೇನೆ. ನಾನು ಸಂಪೂರ್ಣ ತಂಡದೊಂದಿಗೆ ಇಲ್ಲಿಗೆ ಬಂದಿಲ್ಲ ಆದ್ದರಿಂದ ಕೆಲ ಸಮಯ ಮಾತ್ರ ಇಲ್ಲಿ ಕಾರ್ಯಕ್ರಮ ಕೊಡುತ್ತೇನೆ ಎಂದರು.

ಊರು ಬಿಟ್ಟಾಗ ದುಃಖವಾಗಿತ್ತು: ಮುಂದಿನ ದಿನಗಳಲ್ಲಿ ಸಂಪೂರ್ಣ ನನ್ನ ತಂಡದೊಂದಿಗೆ ಇಲ್ಲಿಗೆ ಆಗಮಿಸಿ ಮ್ಯೂಸಿಕಲ್‌ ನೈಟ್‌ ನೀಡುತ್ತೇನೆ. ಹುಟ್ಟಿದ ಊರನ್ನು ಬಿಟ್ಟು ಹೋಗುವಾಗ ನನಗೆ ಅಪಾರ ದು:ಖವಾಗಿತ್ತು. ಆದರೆ ಇಂದು ಚಂದನ್‌ ಶೆಟ್ಟಿ ಸಕಲೇಶಪುರದವರು ಎಂದು ಇತರ ಕಡೆ ಹೇಳುವಾಗ ಸಂತೋಷವಾಗುತ್ತದೆ. ಇದೀಗ ನಿಮ್ಮೆಲ್ಲರ ಮುಂದೆ ಹಾಡುವುದಷ್ಟು ದೊಡ್ಡ ಭಾಗ್ಯ ಇನ್ನೊಂದಿಲ್ಲ ಎಂದರು.

ಸುಮಾರು45 ನಿಮಿಷಗಳಕಾಲಹಾಡಿದ ಚಂದನ್‌ ಶೆಟ್ಟಿ ಪ್ರೇಕ್ಷಕರನ್ನು ರಂಜಿಸಿದರು. ಅಲ್ಲದೆ, ಈ ಸಂದರ್ಭದಲ್ಲಿ ಯುವಕರು ಅವರ ಗಾಯನಕ್ಕೆ ಕುಣಿದು ಕುಪ್ಪಳಿಸಿದರು. ನೀರಸವಾಗಿದ್ದ ಜಾತ್ರೆಗೆ ಚಂದನ್‌ ಶೆಟ್ಟಿರವರಿಂದ ಜೀವಕಳೆ ತುಂಬಿ ಬಂದಿತು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.