Congress 25 ಗ್ಯಾರಂಟಿ ಜಾರಿಗೆ ಕೇಂದ್ರ ಬಜೆಟ್‌ನ 4 ಪಟ್ಟು ಹಣ ಬೇಕು: ಎಚ್‌ಡಿಡಿ

Team Udayavani, Apr 6, 2024, 10:50 PM IST

Congress 25 ಗ್ಯಾರಂಟಿ ಜಾರಿಗೆ ಕೇಂದ್ರ ಬಜೆಟ್‌ನ 4 ಪಟ್ಟು ಹಣ ಬೇಕು: ಎಚ್‌ಡಿಡಿ

ಅರಸೀಕೆರೆ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿನ 25 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರಬೇಕಾದರೆ ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರಕಾರ ಮಂಡಿಸಿದ ಬಜೆಟ್‌ನ ನಾಲ್ಕು ಪಟ್ಟು ಹಣ ಸಂಗ್ರಹಿಸಬೇಕಾಗುತ್ತದೆ. ಈ ಹಣವನ್ನು ತರಲು ಯಾರ ಜೇಬಿಗೆ ಕೈ ಹಾಕುತ್ತೀರಿ ಎಂದು ಕಾಂಗ್ರೆಸ್‌ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ತಾಲೂಕಿನ ಗಂಡಸಿ ಹೋಬಳಿ ನಾಗರಹಳ್ಳಿ ಗ್ರಾಮದಲ್ಲಿ ಜರಗಿದ ಜೆಡಿಎಸ್‌ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ಮೂರು ರಾಜ್ಯಗಳಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್‌, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸುಳ್ಳು ಭರವಸೆ ಸೇರಿ 25 ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬರಲು ಕನಸು ಕಾಣುತ್ತಿದೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

2-shirva

Shirva: ನಾಯಿಯ ಶವ ದ್ವಿಚಕ್ರ ವಾಹನಕ್ಕೆ‌ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ: ವಿಡಿಯೋ ವೈರಲ್

by-raghavendra

Shimoga; ಕೇಂದ್ರ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಪ್ರಮುಖ ಘೋಷಣೆ ನಿರೀಕ್ಷೆ: ಬಿ.ವೈ.ರಾಘವೇಂದ್ರ

Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

1-24-saturday

Daily Horoscope: ಅನಿರೀಕ್ಷಿತ ಧನಾಗಮ ಸಂಭವ, ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು

COuncil

Legislative Council: ಮತ್ತೆ ಕಲಾಪ ನುಂಗಿದ ವಾಲ್ಮೀಕಿ ನಿಗಮ ಹಗರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Sharadi-Ghat

Shiradi Ghatನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

V.Somanna

Railway: ಸಕಲೇಶಪುರ, ತಿರುಪತಿ ನಡುವೆ ಹೊಸ ರೈಲು: ಕೇಂದ್ರ ಸಚಿವ ಸೋಮಣ್ಣ

1-sss

Hill collapse; ಶಿರಾಡಿ ಘಾಟ್ ನಲ್ಲಿ ಎಲ್ಲ ವಾಹನಗಳ ಸಂಚಾರ ನಿಷೇಧ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Hejjaru Movie Review

Hejjaru Movie Review; ಹೆಜ್ಜಾರು ಎಂಬ ಹೊಸ ಕೌತುಕ

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

Hiranya

Hiranya Review; ಆ್ಯಕ್ಷನ್‌-ಥ್ರಿಲ್ಲರ್‌ನಲ್ಲಿ ನಿರ್ದಯಿ ಪಯಣ

2-shirva

Shirva: ನಾಯಿಯ ಶವ ದ್ವಿಚಕ್ರ ವಾಹನಕ್ಕೆ‌ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ: ವಿಡಿಯೋ ವೈರಲ್

by-raghavendra

Shimoga; ಕೇಂದ್ರ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಪ್ರಮುಖ ಘೋಷಣೆ ನಿರೀಕ್ಷೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.