ದೇಶಕ್ಕೆ ಸಮಾನತೆಯ ಸಂವಿಧಾನ

Team Udayavani, Jan 27, 2021, 3:46 PM IST

Constitution of Equality for Country

ಬೇಲೂರು: ಸಮಾನತೆಯ ಸಂವಿಧಾನ ರಚಿಸುವ ಮೂಲಕ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ, ತಾಲೂಕು ಬಗರ್‌ಹುಕುಂ ಸಾಗುವಳಿ ಸಕ್ರಮ ಸಮಿತಿ ಸದಸ್ಯ ದೇವಿಹಳ್ಳಿ ಮಲ್ಲಿಕಾರ್ಜುನ ಹೇಳಿದರು.

72ನೇ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ತಾಲೂಕು ಬಿಜೆಪಿ ಎಸ್‌ಸಿ, ಎಸ್‌ಟಿ ಮೋರ್ಚಾದಿಂದ ಪಟ್ಟಣದಲ್ಲಿನ ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾತನಾಡಿದ ಅವರು, ಡಾ.ಅಂಬೇಡ್ಕರ್‌ ದೇಶದ ಬಡವರಿಗೆ, ನಿರ್ಗತಿಕರಿಗೆ, ಶೋಷಿತರಿಗೆ ಸಾಮಾಜಿಕ, ಆರ್ಥಿಕ ನ್ಯಾಯದೊಂದಿಗೆ ಮೂಲ ಸೌಲಭ್ಯ ಒದಗಿಸುವ ಉದ್ದೇಶದಿಂದ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ರಚಿಸಿ ವಿಶ್ವ ರತ್ನ ಆಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಶಿಸ್ತು-ಸಂಯಮ ಮುಖ್ಯ: ಶಿಮುಶ

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಡಾ.ಚೇತನ್‌ಕುಮಾರ್‌ ಮಾತನಾಡಿ, ಡಾ.ಅಂಬೇಡ್ಕರ್‌ ರಚಿಸಿರುವ ಸಂವಿಧಾನವನ್ನು ಇತರೆ ರಾಷ್ಟ್ರಗಳು ಒಪ್ಪಿ, ಅದರಲ್ಲಿನ ಅಂಶಗಳನ್ನುತಮ್ಮ ಸಂವಿಧಾನದಲ್ಲೂ ಅಳವಡಿಸ  ಕೊಳ್ಳುತ್ತಿರು ವುದು ಹೆಮ್ಮೆಯ ವಿಷಯ. ಪ್ರತಿಯೊಬ್ಬ ಭಾರತೀಯನೂ ಸಂವಿಧಾನ ದಡಿಯಲ್ಲಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಿಕೊಂಡು ಸಮಾನತೆಯಿಂದ ಬದುಕಬೇಕಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಪರಿಷತ್‌ ಸದಸ್ಯ ಶ್ರೀನಿವಾಸ್‌, ಜಿಲ್ಲಾ ಕಾರ್ಯದರ್ಶಿ  ರಮೇಶ್‌, ಮುಖಂಡರಾದ ಬಸವರಾಜ್‌, ಸೋಮಶೇಖರ್‌, ಸುನೀಲ್‌, ಪ್ರಕಾಶ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.