ಸ್ವಚ್ಛತೆ ಮೂಲಕ ಡೆಂಘೀ ನಿಯಂತ್ರಿಸಿ


Team Udayavani, Jun 3, 2020, 6:46 AM IST

clean dengu

ಹೊಳೆನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಟೋ ಮೂಲಕ ಡೆಂಘೀ ನಿಯಂತ್ರ ಣದ ಬಗ್ಗೆ ಪ್ರಚಾರಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಎಸ್‌.ಕುಮಾರಸ್ವಾಮಿ ಚಾಲನೆ ನೀಡಿದರು.  ಈ  ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಸ್ವಚ್ಛತೆ ಕಾಪಾಡುವ ಮೂಲಕ ಡೆಂಘೀ ಮೊದಲಾದ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್‌.ಎನ್‌. ರಾಜೇಶ್‌ ಮಾತನಾಡಿ, ಮಳೆಗಾಲ ಪ್ರಾರಂಭವಾಗಿರು ವುದರಿಂದ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.

ಸಿಮೆಂಟ್‌ ತೊಟ್ಟಿಗಳು, ಡ್ರಂ ಗಳು, ಬ್ಯಾರೆಲ್‌ಗ‌ಳು, ಒಡೆದ ಮಡಕೆಗಳಲ್ಲಿ ಡೆಂಘೀ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಮನೆ ಯಲ್ಲಿರುವ ನೀರಿನ ಸಿಮೆಂಟ್‌ ತೊಟ್ಟಿಗಳು, ಡ್ರಂಗಳು, ಬ್ಯಾರೆಲ್‌ಗ‌ಳು, ಏರ್‌ಕೂಲರ್‌ ಗಳನ್ನು ಕನಿಷ್ಠ ಎರಡು ದಿನಕ್ಕೊಮ್ಮೆಯಾದರೂ ಸಂಪೂರ್ಣವಾಗಿ ಖಾಲಿ ಮಾಡಿ  ಒಳ ಆವರಣವನ್ನು ಬ್ರಷ್‌ನಿಂದ ಉಜ್ಜಿ ತೊಳೆದು ಒಣ ಗಿಸಿ ನಂತರ ಮತ್ತೆ ನೀರನ್ನು ಶೇಖರಿಸಿಟ್ಟುಕೊಳ್ಳಬೇಕು.

ಬಯಲಿನಲ್ಲಿರುವ ಹಳೇ ಟೈರುಗಳು, ಎಳನೀರಿನ ಚಿಪ್ಪು, ಒಡೆದ  ಪ್ಲಾಸ್ಟಿಕ್‌ ಅಥವಾ ಗಾಜಿನ ಬಾಟಲಿಗಳು, ಒಡೆದ ಮಡಕೆಗಳನ್ನು ತೆರವುಗೊಳಿಸುವ ಮೂಲಕ ಡೆಂಘೀ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದರು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆಪ್ತ ಸಹಾಯಕ  ಅನಂತರಾಮು, ಹಳೆ ಕೋಟೆಯ ಹಿರಿಯ ಆಪ್ತ ಸಹಾಯಕ ಆರ್‌.ಬಿ.ಪುಟ್ಟೇಗೌಡ, ಹಿರಿಯ ಆಪ್ತಸಹಾಯಕಿ ಉಷಾ, ಕಿರಿಯ ಆಪ್ತಸಹಾಯಕ ಕಿರಿಯ ಆಪ್ತ ಸಹಾಯಕರುಗಳಾದ ಜೆ.ಟಿ.ಸ್ವಾಮಿ, ಸೋಮು, ನಯನಾ, ಶ್ರುತಿ, ಮೇಘನಾ,  ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಶಿವಕುಮಾರ್‌, ಸುಜಾತ್‌ ಆಲಿ ಇದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.