ಬೀನ್ಸ್‌ಗೆ ಬೇಡಿಕೆ ಕುಸಿತ: ಬೆಳೆಗಾರರಲ್ಲಿ ಆತಂಕ

Team Udayavani, May 24, 2021, 7:23 PM IST

covid effect

ಸಕಲೇಶಪುರ: ಲಾಕ್‌ಡೌನ್‌ ಪರಿಣಾಮ ತಾಲೂಕಿನಲ್ಲಿಬೆಳೆಯುವ ಬೀನ್ಸ್‌ಗೆ ಬೇಡಿಕೆಯಿಲ್ಲದಂತಾಗಿದ್ದು, ಖರ್ಚುಮಾಡಿ ಲಾಭದ ಕನಸು ಕಂಡಿದ್ದ ಕೃಷಿಕರು ಇದೀಗ ನಷ್ಟಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ತಾಲೂಕಿನ ಹೊಂಗಡಹಳ್ಳ, ಅತ್ತಿಹಳ್ಳಿ, ಬಿಳುತಾಳ್‌ ಇನ್ನುಹಲವೆಡೆ ಉಪಬೆಳೆಯಾಗಿ ಬೆಳೆಯುತ್ತಿದ್ದ ಬೀನ್ಸ್‌ನ್ನು  ಇತ್ತೀಚಿನದಿನಗಳಲ್ಲಿ ಪ್ರಮುಖ ಬೆಳೆಯಾಗಿ ಬೆಳೆಯಲಾಗುತ್ತಿದೆ.

ಈ ಹಿಂದೆ ಮ®ಯ ೆ ಅಗತ್ಯವನ್ನು ಪೂರೈಸಿಕೊಳ್ಳಲು ಬೆಳೆಯಲಾಗುತ್ತಿದ್ದ ಬೀನ್ಸ್ ನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಆರಂಭಿಸಿದ್ದರಿಂದ ಬೆಳೆಯಮಾರುಕಟ್ಟೆ ರಾಜ್ಯದ ಹಲವೆಡೆಗೆ ವಿಸ್ತರಿಸಿದೆ.ಬೆಲೆಕುಸಿತ:ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು,ಹಾಸನ,ರಾಮನಗರ ಇನ್ನು ಹಲವೆಡೆಗೆ ತಾಲೂಕಿನಿಂದ ಬೀನ್ಸ್‌ ಮಾರುಕಟ್ಟೆಗೆಹೋಗುತ್ತಿದ್ದು, ಉತ್ತಮ ಧಾರಣೆ ದೊರಕುತ್ತಿತ್ತು.

ಇದೀಗ ಲಾಕ್‌ಡೌನ್‌ ಪರಿಣಾಮ ಬೀನ್ಸ್‌ಗೆ ಬೇಡಿಕೆಯಿಲ್ಲದಂತಾಗಿ ಬೆಲೆಸಂಪೂರ್ಣವಾಗಿ ಕುಸಿತ ಕಂಡಿದೆ.ಸಾಮಾನ್ಯವಾಗಿ ಫೆಬ್ರವರಿಯಿಂದ ಜೂನ್‌ ವರೆಗೆ ಬೀನ್ಸ್‌ ಬೆಳೆಬೆಳೆಯಲಾಗುತ್ತಿದ್ದು, ಸುಮಾರು 200ಕ್ಕೂ ಹೆಚ್ಚು ಕುಟುಂಬಗಳುತಾಲೂಕಿನಲ್ಲಿಈ ಕೃಷಿಯಲ್ಲಿ ತೊಡಗಿಸಿಕೊಂಡಿದೆ.

ಈಹಿಂದೆಕೆಲವರುಮಾತ್ರ ಸಾಂಪ್ರಾದಾಯಿಕ ಶೈಲಿಯಲ್ಲಿ ಬೀನ್ಸ್‌ ಬೆಳೆಯುತ್ತಿದ್ದರು.ಆದರೆ, ಇತ್ತೀಚೆಗೆ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿಗ್ರಾಮಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಹಲವು ಯುವಕರು ಹನಿನೀರಾವರಿಪದ್ಧತಿಯನ್ನು ಅಳವಡಿಸಿಕೊಂಡು ವ್ಯಾಪಕಖರ್ಚುಮಾಡಿಬೀನ್ಸ್‌ ಬೆಳೆಯಲು ಮುಂದಾಗಿದ್ದು, ಇದರಿಂದ ಉತ್ಪಾದನೆ ಹೆಚ್ಚಾಗಿಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಲುಪಿಸಲು ಆಗುತ್ತಿಲ್ಲ.

ಕುಯ್ಲು ಮಾಡಿಲ್ಲ: ಮಾರುಕಟ್ಟೆಗೆ ಜನ ಸಹ ಹೆಚ್ಚಾಗಿ ಬರುತ್ತಿಲ್ಲದಕಾರಣ ಮಧ್ಯವರ್ತಿಗಳು ಸಹ ಬೀನ್ಸ್‌ ಕೊಳ್ಳಲು ಮುಂದಾಗುತ್ತಿಲ್ಲ.ಕಳೆದ ವರ್ಷ ಕೆ.ಜಿ.ಗೆ 20ರಿಂದ 25 ರೂ.ಗಳಿದ್ದ ಬೀನ್ಸ್‌ ಇದೀಗಕೆ.ಜಿ.ಗೆ5 ರಿಂದ8 ರೂ.ಗಳಿಗೆಕುಸಿದಿದ್ದು, ಇದರಿಂದ ರೈತರಿಗೆ ಅಪಾರನಷ್ಟವುಂಟಾಗುತ್ತಿದ್ದು, ಹಲವು ರೈತರು ಬೇಸತ್ತು ಬೀನ್ಸ್‌ ಕುಯ್ಲುಮಾಡದೆ ಹಾಗೆಯೇ ಬಿಟ್ಟಿದ್ದಾರೆ.

ಸುಧೀರ್‌ಎಸ್‌.ಎಲ್‌

ಟಾಪ್ ನ್ಯೂಸ್

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ಮಾರ್ಕೋನಹಳ್ಳಿ ಜಲಾಶಯ ಭರ್ತಿ : ರೈತರಲ್ಲಿ ಮುಖದಲ್ಲಿ ಮಂದಹಾಸ

ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಸ್ಥಳೀಯ ಶಾಸಕರ ನಿರ್ಲಕ್ಷ್ಯದಿಂದ ಕಾಡಾನೆ ಹಾವಳಿ ಹೆಚ್ಚಳ: ಕಾಂಗ್ರೆಸ್‌

ಸ್ಥಳೀಯ ಶಾಸಕರ ನಿರ್ಲಕ್ಷ್ಯದಿಂದ ಕಾಡಾನೆ ಹಾವಳಿ ಹೆಚ್ಚಳ: ಕಾಂಗ್ರೆಸ್‌

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

Untitled-2

ಸಂಬಳವಿಲ್ಲದೇ ಹೊರಗುತ್ತಿಗೆ ನೌಕರರ ಸಂಕಷ್ಟ

ಪದೆ-ಪದೇ ಟ್ರ್ಯಾಕ್ಟರ್‌ನಲ್ಲಿ ತಾಂತ್ರಿಕ ದೋಷ

ಪದೆ-ಪದೇ ಟ್ರ್ಯಾಕ್ಟರ್‌ನಲ್ಲಿ ತಾಂತ್ರಿಕ ದೋಷ

MUST WATCH

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

ಹೊಸ ಸೇರ್ಪಡೆ

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.