ಮಾರ್ಗಸೂಚಿ ಪಾಲನೆ ಮರೀಚಿಕೆ

ಅಗತ್ಯತೆ ಮೀರಿ ನಾಗರಿಕರ ಓಡಾಟ ! ಹೋಂ ಐಸೋಲೇಷನ್‌ನಲ್ಲಿ ಇರುವವರ ಕೈಗೆ ಬಿದ್ದಿಲ್ಲ ಮುದ್ರೆ

Team Udayavani, May 13, 2021, 6:27 PM IST

495711_05_arsp_2_1105bg_2

ಅರಸೀಕೆರೆ: ಸರ್ಕಾರ ಬಿಗಿ ಲಾಕ್‌ಡೌನ್‌ ಜಾರಿ ಹಿನ್ನೆಲೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿ ರುವಂತೆಯೇ ಸೋಂಕಿನ ಪ್ರಮಾಣ ಇಳಿ ಮುಖವಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರು ಈಗಲೂ ಮಾರ್ಗಸೂಚಿ ಪಾಲನೆ ಯಲ್ಲಿ ಹಿಂದೆ ಬಿದ್ದಿದ್ದಾರೆ. ಪೊಲೀಸರ ಸರ್ಕಾರದ ನಿಯಮ ಜಾರಿಗೆ ತರಲು ರೋಡಿಗಿಳಿದಿದ್ದು, ಅವರನ್ನು ಕಣ್ಣ ತಪ್ಪಿಸಿ ಜನರು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ.

ಕೊರೊ ನಾ ದಿಂದ ಹೋಂ ಐಸೋಲೇಷನ್‌ನಲ್ಲಿ ಇರುವವರೂ ಬೆಳಗ್ಗೆ ಹಣ್ಣು ತರಕಾರಿ ಖರೀದಿಗೆ ಆಗಮಿಸುತ್ತಿದ್ದು, ಸೋಂಕು ಉಲ್ಬಣದ ಭೀತಿ ಎದುರಾಗಿದೆ. ಶಾಸಕ ಕೆ.ಎಂ.ಶಿವಲಿಂಗೇಗೌಡರು ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿದ್ದು, ಅವರ ಅಕ್ಕ-ಪಕ್ಕದಲ್ಲಿಯೇ ಇಬ್ಬರು ಸೊಂಕೀತರು ಹಾಜರಾಗಿದ್ದು ತಿಳಿಯುತ್ತಿದ್ದಂತೆ ಹೋಂ ಐಸೋಲೇಷನ್‌ ಅಲ್ಲಿ ಇಡಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಅವಾಂತರ ಸೃಷ್ಟಿ ತಡೆಯಲು ಕಳೆದ ಬಾರಿ ಕೈಗೆ ಸೀಲ್‌ ಹಾಕಲಾಗುತ್ತಿತ್ತು. ಆದರೆ ಈ ಬಾರಿ ಕೈಗೆ ಸೀಲ್‌ ಹಾಕುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಲಾಕ್‌ಡೌನ್‌ ವೇಳೆಯಲ್ಲಿ ಸೋಂಕಿತರು ಹೊರ ಬಂದರೆ ಮೊಕದ್ದಮೆ ದಾಖಲಿಸುವುದಗಿ ಪೊಲೀಸರು ಹೇಳುತ್ತಿದ್ದಾರೆ. ಆದರೆ, ಇವರೇ ಸೋಂಕಿತರು ಎಂದು ಹೇಗೆ ಕಂಡುಹಿಡಿಯ ತ್ತಾರೆ ಎಂಬುದು ಮಾತ್ರ ತಿಳಿ ಯುತ್ತಿಲ್ಲ ಎಂದು ಜನರು ದೂರಿದ್ದಾರೆ. ಇನ್ನು 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್‌ ನೀಡಲು ಆನ್‌ಲೈನ್‌ ನೋಂದಣಿ ಮಾಡಿಕೊಳ್ಳ ಲಾಗುತ್ತಿದ್ದು, ನೋಂದಣಿ ಮಾಡಿಸಿ ಸ್ಥಳಕ್ಕೆ ತೆರಳಿದರೆ ವಾಪಸ್‌ ಬರುವ ಸ್ಥಿತಿ ನಿರ್ಮಾಣ ವಾಗಿದೆ. 2ನೇ ಡೋಸ್‌ ಪಡೆಯುವವವರು ಪರ ದಾಡುವಂತಾಗಿದೆ.

ಟಾಪ್ ನ್ಯೂಸ್

ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ

ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ

1-sa-dsd

ಅಮರನಾಥ ಯಾತ್ರೆ : ಬೆಳಗ್ಗೆ 7 ರಿಂದ ಸಂಜೆ 6 ರ ನಡುವೆ ಮಾತ್ರ ಪ್ರಯಾಣ

mamata

ಸಿಎಂ ಮಮತಾ ಬ್ಯಾನರ್ಜಿ ಮನೆಯಲ್ಲಿ ಭಾರಿ ಭದ್ರತಾ ಲೋಪ ; ತನಿಖೆ

kejriwal 2

ಉದಯಪುರ-ಅಮರಾವತಿ ಹತ್ಯೆಗಳನ್ನು ಖಂಡಿಸಿದ ದೆಹಲಿ ಸಿಎಂ ಕೇಜ್ರಿವಾಲ್

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ

1-sf-s-fdf

ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ

ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ

1-sf-s-fdf

ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!

ನೇತ್ರಾವತಿ ನದಿಗೆ ಈಜಲು ಹೋದ ಕಾಲೇಜು ವಿದ್ಯಾರ್ಥಿಗಳು : ಓರ್ವ ನಿರುಪಾಲು, ನಾಲ್ವರ ರಕ್ಷಣೆ

ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನಿರುಪಾಲು, ನಾಲ್ವರ ರಕ್ಷಣೆ

MUST WATCH

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

udayavani youtube

ಎಂ.ಎಸ್ ಧೋನಿಯ 17 ವರ್ಷ ಹಿಂದಿನ ದಾಖಲೆ ಮುರಿದ ರಿಷಭ್ ಪಂತ್

udayavani youtube

ಮಲ್ಪೆಯಲ್ಲಿ ಲಂಗರು ಹಾಕಿದ್ದ ದೋಣಿಯ ಅವಶೇಷ ಕಾಪು ಪರಿಸರದಲ್ಲಿ ಪತ್ತೆ… ಅಪಾರ ನಷ್ಟ

udayavani youtube

ಹುಣಸೂರು : ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂಪಾಯಿ ನಷ್ಟ… ಕಂಗಾಲಾದ ಮಾಲೀಕ

ಹೊಸ ಸೇರ್ಪಡೆ

ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ

ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ

1-sa-dsd

ಅಮರನಾಥ ಯಾತ್ರೆ : ಬೆಳಗ್ಗೆ 7 ರಿಂದ ಸಂಜೆ 6 ರ ನಡುವೆ ಮಾತ್ರ ಪ್ರಯಾಣ

mamata

ಸಿಎಂ ಮಮತಾ ಬ್ಯಾನರ್ಜಿ ಮನೆಯಲ್ಲಿ ಭಾರಿ ಭದ್ರತಾ ಲೋಪ ; ತನಿಖೆ

kejriwal 2

ಉದಯಪುರ-ಅಮರಾವತಿ ಹತ್ಯೆಗಳನ್ನು ಖಂಡಿಸಿದ ದೆಹಲಿ ಸಿಎಂ ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.