Udayavni Special

499 ಮಂದಿಗೆ ಕೊರೊನಾ ಸೋಂಕು


Team Udayavani, Jun 17, 2021, 7:47 PM IST

covid news

ಹಾಸನ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 499 ಮಂದಿಗೆಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ ನಾಲ್ವರುಸಾವಿಗೀಡಾಗಿದ್ದಾರೆ. ಮೃತಪಟ್ಟವರಲ್ಲಿ ಚನ್ನರಾಯಪಟ್ಟಣ ತಾಲೂಕಿನ ಇಬ್ಬರು, ಹಾಸನ ಮತ್ತು ಸಕಲೇಶಪುರ ತಾಲೂಕಿನ ತಲಾಒಬ್ಬರು ಸೇರಿದ್ದಾರೆ.

ಅರಕಲಗೂಡು, ಅರಸೀಕೆರೆ, ಆಲೂರು,ಬೇಲೂರು ಮತ್ತು ಹೊಳೆನರಸೀಪುರ ತಾಲೂಕಿನಲ್ಲಿ ಮಾತ್ರಸಾವಿನ ಪ್ರಕರಣ ವರದಿಯಾಗಿಲ್ಲ.ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ 97,362ಕ್ಕೆ ಏರಿದ್ದು,ಸೋಂಕಿನಿಂದ ಈವರೆಗೆ ಒಟ್ಟು 1,139 ಮಂದಿ ಮೃತಪಟ್ಟಿದ್ದಾರೆ.

ಬುಧವಾರ 689 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈಗಸಕ್ರಿಯ ಪ್ರಕರಣಗಳ ಸಂಖ್ಯೆ 6,693 ಕ್ಕೆ ಇಳಿದಿದೆ. ಬುಧವಾರಸೋಂಕು ದೃಢಪಟ್ಟಿರುವ 499 ಮಂದಿ ಪೈಕಿ ಹಾಸನ ತಾಲೂಕಿನ163 ಮಂದಿ, ಚನ್ನರಾಯಪಟ್ಟಣ 103, ಅರಸೀಕೆರೆ 54, ಅರಕಲಗೂಡು 53, ಹೊಳೆನರಸೀಪುರ 50, ಬೇಲೂರು 32, ಆಲೂರು28, ಸಕಲೇಶಪುರ ತಾಲೂಕಿನ 12 ಮಂದಿ ಹಾಗೂ ಹೊರಜಿಲ್ಲೆಯ 4 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಡಿಎಚ್‌ಒಡಾ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿಬುಧವಾರ 689 ಮಂದಿ ಗುಣ ಮುಖರಾಗಿದ್ದು, ಇದುವರೆಗೂಒಟ್ಟು 89,530 ಮಂದಿ ಗುಣಮಖ ರಾಗಿದ್ದಾರೆ. ಐಸಿಯುನಲ್ಲಿರುವ139 ಮಂದಿ ಸೇರಿ ಒಟ್ಟು 6,693 ಮಂದಿಗೆ ಚಿಕಿತ್ಸೆ ಮುಂದುವರಿದಿದೆಎಂದು ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ಐಪಿಎಲ್‌: ಡೆಲ್ಲಿ ಮೇಲೆ ಕೋಲ್ಕತಾ ರೈಡ್‌

ಐಪಿಎಲ್‌: ಡೆಲ್ಲಿ ಮೇಲೆ ಕೋಲ್ಕತಾ ರೈಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ

ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ

Untitled-1

ಆಲೂರು ಠಾಣೆಗೆ ಮಹಿಳಾ ಸಿಬ್ಬಂದಿ ಅಗತ್ಯ

ರಾಚೇನಹಳ್ಳಿ ಕೆರೆ ಒಡಲಿಗೆ ಕೊಳಚೆ ನೀರು

ರಾಚೇನಹಳ್ಳಿ ಕೆರೆ ಒಡಲಿಗೆ ಕೊಳಚೆ ನೀರು

ಉಚಿತ ಕಾನೂನು ಸೇವೆಯ ಅರಿವು ಮೂಡಿಸಿ

ಉಚಿತ ಕಾನೂನು ಸೇವೆಯ ಅರಿವು ಮೂಡಿಸಿ

ಅಮೃತ ಯೋಜನೆಗೆ ಜಿಲ್ಲೆಯ 31 ಗ್ರಾಪಂ ಆಯ್ಕೆ

ಅಮೃತ ಯೋಜನೆಗೆ ಜಿಲ್ಲೆಯ 31 ಗ್ರಾಪಂ ಆಯ್ಕೆ

MUST WATCH

udayavani youtube

ಬಿ ಫಾರ್ಮ ಆದವರೆ ಜನೌಷಧಿ ಕೇಂದ್ರ ನಡೆಸಿದರೆ ಹೆಚ್ಚು ಪರಿಣಾಮಕಾರಿ : ಸುನೀಲ ಹೆಗಡೆ

udayavani youtube

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ

udayavani youtube

ದತ್ತ ಪೀಠ ವಿಚಾರದಲ್ಲಿ ಹಿಂದೂಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

udayavani youtube

15 ದಿನದ ಹಿಂದೆ ಹುಣಸಾಳ ಗ್ರಾಮದಲ್ಲಿ ಕೇಳಿಬಂದ ನಿಗೂಢ ಶಬ್ದಕ್ಕೆ ಸ್ಪಷ್ಟನೆ ನೀಡಿದ ವಿಜ್ಞಾನಿ

udayavani youtube

ಕಟಿಂಗ್ ಮೂಲಕ ಮಲ್ಲಿಗೆ ( JASMINE ) ಗಿಡವನ್ನು ಮಾಡುವುದು ಹೇಗೆ ?

ಹೊಸ ಸೇರ್ಪಡೆ

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ

ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ

ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ

ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಹೈದರಾಬಾದ್‌ಗೆ ಬೇಡವಾದ ವಾರ್ನರ್‌

ಹೈದರಾಬಾದ್‌ಗೆ ಬೇಡವಾದ ವಾರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.