Udayavni Special

1 ಲಕ್ಷರೂ. ಪರಿಹಾರ: ಹಾಮೂಲ್‌ ನಿರ್ಧಾರ


Team Udayavani, Jun 11, 2021, 7:32 PM IST

covid news

ಹಾಸನ: ಚಿಕ್ಕಮಗಳೂರು, ಕೊಡಗು, ಹಾಸನಜಿಲ್ಲೆಯ ವ್ಯಾಪ್ತಿಯನ್ನೊಳಗೊಂಡ ಹಾಸನ ಹಾಲು ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ  ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ,ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನ ಮಾರಾಟಮಾಡುವ ಅಧಿಕೃತ ಏಜೆಂಟರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬಗಳಿಗೆ ಒಕ್ಕೂಟಒಂದು ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದೆ ಎಂದು ಒಕ್ಕೂಟದ ಅಧ್ಯಕ್ಷ, ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರಕುಟುಂಬಗಳಿಗೂ ಹಾಸನ ಹಾಲು ಒಕ್ಕೂಟ, ಎಚ್‌ಡಿಸಿಸಿ ಬ್ಯಾಂಕ್‌ನಿಂದ ಪರಿಹಾರ ನೀಡುವ ಬಗ್ಗೆಚಿಂತನೆ ನಡೆದಿದೆ ಎಂದರು.ಹಾಸನ ಡೇರಿ ಆವರಣದಲ್ಲಿ ನಿರ್ಮಿಸಿರುವಪೆಟ್‌ಬಾಟಲ್‌ ಘಟಕದ ಪ್ರಾಯೋಗಿಕ ಚಾಲನೆ ಪೂರ್ಣಗೊಂಡಿದೆ. ಕೊರೊನಾ ಅಬ್ಬರ ಕಡಿಮೆಯಾದನಂತರ ಅಧಿಕೃತವಾಗಿ ಉದ್ಘಾಟನೆಮಾಡಲಾಗುವುದು.

ಈ ಘಟಕ ದಕ್ಷಿಣ ಭಾರತದಪ್ರಥಮ ಹಾಗೂ ದೇಶದ 3ನೇ ಘಟಕವಾಗಿದೆ.ಗಂಟೆಗೆ 30 ಸಾವಿರ, ದಿನಕ್ಕೆ ಸುವಾಸಿತ ಹಾಲಿನಪೆಟ್‌ಬಾಟಲ್‌ಗ‌ಳನ್ನು ಈ ಘಟಕದಲ್ಲಿಉತ್ಪಾದಿಸಲಾಗವುದು ಎಂದರು.5,40 ಲಕ್ಷ ಬಾಟಲ್‌ ಉತ್ಪಾದಿಸಬಹುದಾಗಿದೆ. ಈಘಟಕದಲ್ಲಿ ಸುವಾಸಿತ ಹಾಲು, ಲಸ್ಸಿ, ಮಸಾಲಮಜ್ಜಿಗೆ, ಯುಎಚ್‌ಟಿ ಹಾಲಿನ ಬಾಟಲ್‌ಗ‌ಳನ್ನೂಉತ್ಪಾದಿಸಬಹುದಾಗಿದೆ. ಭಾರತೀಯ ಸೇನೆಯಿಂದಫ್ಲೇವರ್ಡ್‌ ಮಿಲ್ಕ್ ಲಸ್ಸಿ ಸರಬರಾಜಿಗೆ ಬೇಡಿಕೆಬಂದಿದ್ದು 2021ನೇ ಸಾಲಿನಿಂದ ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

1995ರಲ್ಲಿ ತಾನು ಹಾಸನ ಹಾಲು ಒಕ್ಕೂಟದಅಧ್ಯಕ್ಷನಾದಾಗ ವಾರ್ಷಿಕ 25 ಕೋಟಿ ರೂ. ವಹಿವಾಟು ಇತ್ತು. ಈಗ 1900 ಕೋಟಿ ರೂ. ವಹಿವಾಟುನಡೆಸಲಾಗುತ್ತಿದೆ. ಪ್ರತಿ ತಿಂಗಳೂ ಹಾಲು ಉತ್ಪಾದಕರಿಗೆ 100 ಕೋಟಿ ರೂ.ಬಟವಾಡೆ ಮಾಡಲಾಗುತ್ತಿದೆಎಂದರು. ಶಾಸಕ ಸಿ.ಎನ್‌.ಬಾಲಕೃಷ್ಣ, ಒಕ್ಕೂಟದವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಇದ್ದರು.

ಟಾಪ್ ನ್ಯೂಸ್

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

Udayavani Gouribidanur News Chikkaballapura

ತಾಲ್ಲೂಕು ಮಟ್ಟದ ಅಧಿಕಾರಿಗಳ ದಲಿತ ವಿರೋಧಿ ಧೋರಣೆ : ದಲಿತ ಮುಖಂಡರ ಆಕ್ರೋಶ

fgrww

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು?: ನಟಿ ಪರ ವಕೀಲರಿಗೆ ಪ್ರಶ್ನೆಗಳ ಸುರಿಮಳೆ  ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gtytruytr

ಹಣ ಪಡೆದು ವಾಹನಗಳ ಸಂಚಾರಕ್ಕೆ ಅನುಮತಿ : ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ

ಹಾಸನ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಹಾಸನ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

29-12

HRP ಬ್ರಹ್ಮಾಂಡ ಭ್ರಷ್ಟಾಚಾರ : ಕಾಂಗ್ರೆಸ್ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅಕ್ರೋಶ

hasana news

ಹೊಸ ಯೋಜನೆ ಮಂಜೂರಾತಿಯಿಲ್ಲ

hasana news

ಸ್ವಾಮೀಜಿಗಳು ಬಹಿರಂಗ ಹೇಳಿಕೆ ನಿಲ್ಲಿಸಲಿ

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

ಮೌಲಾನಾ ಆಜಾದ್‌ ಶಾಲೆ ನಿರ್ಮಾಣಕ್ಕೆ ಸರ್ಕಾರ ಸಮ್ಮತಿ

ಮೌಲಾನಾ ಆಜಾದ್‌ ಶಾಲೆ ನಿರ್ಮಾಣಕ್ಕೆ ಸರ್ಕಾರ ಸಮ್ಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.