130 ಕಾರ್ಮಿಕರಿಗೆ ಕೋವಿಡ್ ದೃಢ

Team Udayavani, Aug 4, 2020, 11:06 AM IST

130 ಕಾರ್ಮಿಕರಿಗೆ ಕೋವಿಡ್ ದೃಢ

ಹಾಸನ: ನಗರದ ಹೊರ ವಲಯ ಕೈಗಾರಿಕಾಭಿವೃದ್ಧಿ ಕೇಂದ್ರದಲ್ಲಿರುವ ಹಿಮತ್‌ಸಿಂಗ್‌ ಕಾ ಜವಳಿ ಕಾರ್ಖಾನೆಯಲ್ಲಿ 130ಕ್ಕೂ ಹೆಚ್ಚು ಕಾರ್ಮಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಕಾರ್ಖಾನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಸೋಂಕಿತ ಕಾರ್ಮಿಕರಿಗೆ ತಾನೇ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದ ಕಾರ್ಖಾನೆಯ ಆಡಳಿತ ಮಂಡಳಿ ಸೋಂಕಿತ ಕಾರ್ಮಿಕರನ್ನು ನೆಲದ ಮೇಲೆ ಮಲಗಿಸಿ ಐಸೋಲೇಷನ್‌ ಮಾಡಿ ಅಮಾನವೀಯತೆ ಮೆರೆದಿದೆ ಎಂದು ದೂರಲಾಗಿದೆ.

ಚಿಕಿತ್ಸೆಯ ವ್ಯವಸ್ಥೆ ಮಾಡುವುದಾಗಿ ಒಪ್ಪಿಕೊಂಡಿದ್ದ ಆಡಳಿತ ಮಂಡಳಿಯು ಕಾರ್ಮಿಕರನ್ನು ರಟ್ಟಿನ ಮೇಲೆ ಕಾರ್ಮಿಕರನ್ನು ಒಬ್ಬರ ಪಕ್ಕ, ಒಬ್ಬರನ್ನು ಮಲಗಿಸಿದ ವಿಡಿಯೋಗಳು ಹರಿದಾಡುತ್ತಿವೆ. ಈಗ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತವು ಈಗ ಅಲ್ಲಿಗೆ ವೈದ್ಯಕೀಯ ತಂಡವನ್ನು ಕಳುಹಿಸಿದ್ದು, ಕಾರ್ಖಾನೆಯ ಆಡಳಿತ ಮಂಡಳಿಗೆ ಚಿಕಿತ್ಸಾ ವ್ಯವಸ್ಥೆ ಮಾಡಲಾಗದಿದ್ದರೆ ಜಿಲ್ಲಾಡಳಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌ ಸೂಚಿಸಿದ್ದಾರೆ.

ಸಂಪರ್ಕಕ್ಕೆ ಸಿಗದ 70 ಸೋಂಕಿತರು: ಕೋವಿಡ್ ಸೋಂಕು ದೃಢಪಟ್ಟಿರುವ 70 ಮಂದಿ ಚಿಕಿತ್ಸೆಗೆ ಬರದೆ ನಾಪತ್ತೆಯಾಗಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಗಂಟಲ ದ್ರವ ಕೊಡುವ ಸಂದರ್ಭದಲ್ಲಿ ಕೆಲವರು ತಮ್ಮ ಮೊಬೈಲ್‌ ನಂಬರ್‌ ಕೊಡದೆ ಬೇರೆಯವರ ಮೊಬೈಲ್‌ ನಂಬರ್‌ ಕೊಟ್ಟಿದ್ದಾರೆ. ಅಂತಹ 70 ಜನರಿಗೆ ಪಾಸಿಟಿವ್‌ ಬಂದಿದೆ. ಈಗ ಅವರನ್ನು ಹುಡುಕುವುದು ಜಿಲ್ಲಾಡಳಿತಕ್ಕೆ ತಲೇನೋವಾಗಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.