ಪರೀಕ್ಷಾ ಕೇಂದ್ರಗಳ ಸ್ಯಾನಿಟೈಜೇಷನ್‌ಗೆ ಡೀಸಿ ಸೂಚನೆ


Team Udayavani, Jun 11, 2020, 6:15 AM IST

sanitiz kendra

ಹಾಸನ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ.18ರಂದು ನಡೆಯಲಿದ್ದು, ಅದಕ್ಕೂ ಮುನ್ನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಥಳೀಯ ಆಡಳಿತದ ನೆರವಿ ನಿಂದ ಕಡ್ಡಾಯವಾಗಿ ಸ್ಯಾನಿಟೈಸ್‌ ಮಾಡಿಸ ಬೇಕು ಎಂದು  ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪರೀಕ್ಷೆಯ ಪೂರ್ವಸಿದತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಗೊಂದವಿಲ್ಲದೇ ನಡೆಯಬೇಕು.  ಕೋವಿಡ್‌ 19 ನಿಯಂತ್ರಣಾ ಕ್ರಮಗಳ ಬಗ್ಗೆ ಮುಂಜಾಗ್ರತೆ ವಹಿಸಿ ಸಾಮಾಜಿಕ ಅಂತರ ಕಾಯ್ದು ಕೊಂಡು ಪರೀಕ್ಷೆ ನಡೆಸಬೇಕು ಎಂದರು. ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗಬಾರದು.

ಹಾಗಾಗಿ ಆ ದಿನ ಸಾರ್ವಜನಿಕ ಬಸ್‌ ಸಂಚಾರ  ಸಂಪೂರ್ಣವಾಗಿರಲಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳು ವುದರ ಜೊತೆಗೆ, ಶೀತ, ಜ್ವರ ಹಾಗೂ ಇತರೆ ರೊಗಲಕ್ಷಣಗಳಿದ್ದರೆ, ಅಂತಹ ವಿದ್ಯಾರ್ಥಿ ಗಳು ಪ್ರತ್ಯೇಕ ಕೊಠಡಿಯಲ್ಲಿ  ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು 30 ಪರೀಕ್ಷಾ ಕೇಂದ್ರ ಗಳಿದ್ದು, ಹೆಚ್ಚುವರಿಯಾಗಿ 15 ಬ್ಲಾಕ್‌ ಗಳನ್ನು  ಸಿದಟಛಿಪಡಿಸಿಕೊಳ್ಳಲಾಗಿದೆ. ಹಾಗಾಗಿ ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಅಂತರಕ್ಕೆ ಯಾವುದೇ ರೀತಿಯ ಅಡಚಣೆ ಇರುವುದಿಲ್ಲ. ಜೊತೆಗೆ ವಿದ್ಯಾರ್ಥಿಯಲ್ಲಿ ರೋಗಲಕ್ಷಣ ಕಂಡುಬಂದಲ್ಲಿ ಅಂತಹ ವರನ್ನು ಪ್ರತ್ಯೇಕ ಕೊಠಡಿಯಲ್ಲಿ  ಪರೀಕ್ಷೆ ಬರೆಸಿ ಸ್ಥಳೀಯ ವೈದ್ಯಾಧಿಕಾರಿಗೆ ಮಾಹಿತಿ ನೀಡಲಾಗುವುದು ಎಂದು ಡಿಡಿಪಿಯು ಜಯಣ್ಣ ಅವರು ತಿಳಿಸಿದರು. ಎ.ಎಸ್ಪಿ ಬಿ.ಎನ್‌ ನಂದಿನಿ, ಡಿಎಚ್‌ಒ ಡಾ.ಸತೀಶ್‌ ಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.