ವಾರ್‌ ರೂಂ ಬಲಪಡಿಸಲು ನಿರ್ದೇಶನ

Team Udayavani, May 19, 2021, 7:54 PM IST

Direction to strengthen the War Room

ಹಾಸನ: ಕೊರೊನಾ ಸೋಂಕು ನಿಯಂತ್ರಣ,ಸಾವಿನ ಪ್ರಮಾಣ ತಗ್ಗಿಸಲು ವಿನೂತನಪ್ರಯೋಗಗಳನ್ನು ಕೈಗೊಳ್ಳಿ ಎಂದು ಪ್ರಧಾನಿನರೇಂದ್ರ ಮೋದಿ ಅವರು ಸೂಚನೆನೀಡಿದರು.ಹಾಸನ ಜಿಲ್ಲೆಯೂ ಸೇರಿದಂತೆ ದೇಶದ 46ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಪ್ರಧಾನಿಯವರು, ಜಿಲ್ಲೆಗಳಲ್ಲಿ ವಾರ್‌ರೂಂಗಳನ್ನು ಬಲಪಡಿಸಬೇಕು.

60ವರ್ಷಕ್ಕಿಂತ ಮೇಲ್ಪಟ್ಟ ಕೊರೊನಾ ಸೋಂಕಿತರಬಗ್ಗೆ ವಿಶೇಷ ನಿಗಾ ವಹಿಸಿ ಸೂಕ್ತ ಚಿಕಿತ್ಸೆಒದಗಿಸಬೇಕು. ಆಯುಷ್‌ ಔಷಧಗಳನ್ನುಸರಿಯಾಗಿ ಉಪಯೋಗಿಸಿಕೊಳ್ಳ ಎಂದುಅಧಿಕಾರಿಗಳಿಗೆ ಸೂಚಿಸಿದರು.

ಚುನಾಯಿತ ಪ್ರತಿನಿಧಿಗಳನ್ನು ಕೊರೊನಾನಿಯಂತ್ರಣ ಹಾಗೂ ಜಾಗೃತಿ ಕಾರ್ಯದಲ್ಲಿಸಕ್ರಿಯರಾಗಿ ತೊಡಗಿಸಿಕೊಳ್ಳಬೇಕು. ಲಸಿಕೆನಿರ್ವಹಣೆಯನ್ನು ಪರಿಣಾಮಕಾರಿಯಾಗಿ,ಸರಿಯಾದ ಕ್ರಮದಲ್ಲಿ ನೀಡಬೇಕು. ಪ್ರತಿಗ್ರಾಮದಲ್ಲಿಯೂ ಕೊರೊನಾ ನಿಯಂತ್ರಣಕ್ಕೆಸಂಕಲ್ಪ ಮಾಡಿ ಕಾರ್ಯನಿರ್ವಹಿಸಿ ಎಂದುನಿರ್ದೇಶನ ನೀಡಿದರು.ಪರಿಸ್ಥಿತಿಗನುಗುಣವಾಗಿ ಸ್ಥಳೀಯವಾಗಿಸೂಕ್ತ ನಿರ್ಧಾರಗಳನ್ನು ಕೈಗೊಂಡು ಕಂಟೈನ್‌ಮೆಂಟ್‌ ಝೋನ್‌ಗಳನ್ನು ಸ್ಥಾಪಿಸಿ ಜನರಿಗೆತೊಂದರೆಯಾಗದಂತೆ ಕಾರ್ಯನಿರ್ವಹಿಸಿಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಿರ್ಮೂಲನೆ ಮಾಡಿ: ಜಿಲ್ಲೆಯಲ್ಲಿ ಪಿ.ಎಂ.ಕೇರ್‌ ಫ‌ಂಡ್‌ನ‌ಲ್ಲಿ ಆಕ್ಸಿಜನ್‌ ಪ್ಲಾಂಟ್‌ಗಳನ್ನುಸ್ಥಾಪಿಸಿ, ಆಮ್ಲಜನಕವನ್ನು ಜವಾಬ್ದಾರಿಯಾಗಿನಿರ್ವಹಣೆ ಮಾಡಿ. ತಮ್ಮ, ತಮ್ಮ ಜಿಲ್ಲೆಯಲ್ಲಿಕೊರೊನಾ ಸಂಪೂರ್ಣ ನಿರ್ಣಾಮ ಮಾಡಿದರೆಅದು ದೇಶದಿಂದಲೇ ತೊಡೆದು ಹಾಕಿದಂತೆಭಾವಿಸಿ ಕೆಲಸ ಮಾಡಿ ಹೇಳಿದರು. ಕೇಂದ್ರ ಗೃಹಸಚಿವ ಅಮಿತ್‌ ಶಾ, ಕೇಂದ್ರ ಆರೋಗ್ಯಸಚಿವಾಲಯದ ಕಾರ್ಯದರ್ಶಿ ರಾಜೇಶ್‌ಭೂಷಣ್‌ ಅವರು ಮಾತನಾಡಿದರು.

ವೀಡಿಯೋ ಸಂವಾದದ ಸಭೆಯಲ್ಲಿ ಜಿಲ್ಲಾಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,ಉಸ್ತುವಾರಿ ಕಾರ್ಯದರ್ಶಿ ನವೀನ್‌ ರಾಜ್‌ಸಿಂಗ್‌, ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಜಿಪಂಸಿಇಒ ಬಿ.ಎ ಪರಮೇಶ್‌, ಪೊಲೀಸ್‌ವರಿಷ್ಠಾಧಿಕಾರಿ ಎಸ್ಪಿ ಶ್ರೀನಿವಾಸಗೌಡ, ಅಪರಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಡಿಎಚ್‌ಒಡಾ.ಸತೀಶ್‌ ಹಾಜರಿದ್ದರು

ಟಾಪ್ ನ್ಯೂಸ್

ಅದಮಾರು ಶ್ರೀಗಳಿಂದ ಸುಖಕಷ್ಟ ವಿಚಾರಣೆ

ಅದಮಾರು ಶ್ರೀಗಳಿಂದ ಸುಖಕಷ್ಟ ವಿಚಾರಣೆ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ವಿಧೇಯಕ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಹನ ಸವಾರರಿಗೆ ಒಕ್ಕಣೆ ಕಿರಿಕಿರಿ

ವಾಹನ ಸವಾರರಿಗೆ ಒಕ್ಕಣೆ ಕಿರಿಕಿರಿ

ಪ್ರಗತಿಪರ ರೈತ ಗೋಪಾಲ್ ದಂಪತಿಗೆ ರೈತ ಸಂಘದ ಮುಖಂಡರಿಂದ ಸನ್ಮಾನ

ಪ್ರಗತಿಪರ ರೈತ ಗೋಪಾಲ್ ದಂಪತಿಗೆ ರೈತ ಸಂಘದ ಮುಖಂಡರಿಂದ ಸನ್ಮಾನ

Untitled-1

ಶಿರಾಡಿ ರಸ್ತೆ ಬಂದ್‌: ಆರ್ಥಿಕತೆಗೆ ಪೆಟ್ಟು

ಹಳೇಬೀಡು ಪ್ರಥಮ ದರ್ಜೆ ಕಾಲೇಜು ಸೀಲ್‌ಡೌನ್‌

ಹಳೇಬೀಡು ಪ್ರಥಮ ದರ್ಜೆ ಕಾಲೇಜು ಸೀಲ್‌ಡೌನ್‌

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಅದಮಾರು ಶ್ರೀಗಳಿಂದ ಸುಖಕಷ್ಟ ವಿಚಾರಣೆ

ಅದಮಾರು ಶ್ರೀಗಳಿಂದ ಸುಖಕಷ್ಟ ವಿಚಾರಣೆ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ವಿಧೇಯಕ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.