ಮುಖ್ಯಮಂತ್ರಿ ಮಾಡಿ ಎಂದು ಡಿಕೆಶಿ ಮನವಿ ಮಾಡುವುದು ಜನಸೇವೆಗಲ್ಲ: ಕುಮಾರಸ್ವಾಮಿ

Team Udayavani, Mar 14, 2023, 7:26 AM IST

ಮುಖ್ಯಮಂತ್ರಿ ಮಾಡಿ ಎಂದು ಡಿಕೆಶಿ ಮನವಿ ಮಾಡುವುದು ಜನಸೇವೆಗಲ್ಲ: ಕುಮಾರಸ್ವಾಮಿ

ಚನ್ನರಾಯಪಟ್ಟಣ: ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತನ್ನಿ, ನನ್ನ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿ ಎಂದು ಮನವಿ ಮಾಡುವುದು ಜನಸೇವೆಗಲ್ಲ. ಬೆಂಗಳೂರಿನಲ್ಲಿ ಮಾಲ್‌ಗ‌ಳನ್ನು ನಿರ್ಮಾಣ ಮಾಡಲು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಪಟ್ಟಣದಲ್ಲಿ ಪಂಚರತ್ನ ಯಾತ್ರೆ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು, ಪ್ರಜಾಧ್ವನಿ ಯಾತ್ರೆ ಎಂದು ಹೇಳುವ ಕಾಂಗ್ರೆಸ್‌ ಪಕ್ಷದವರು ಪ್ರಜೆಗಳ ಪರವಾಗಿ ವಿಧಾನ ಸಭೆಯಲ್ಲಿ ಧ್ವನಿ ಎತ್ತುತ್ತಿಲ್ಲ. ಆದರೆ ಚುನಾವಣೆ ವೇಳೆ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದಾರೆ, ಈ ಯಾತ್ರೆಯಲ್ಲಿ ಡಿಕೆಶಿ ನನ್ನ ಕೈಗೆ ಪೆನ್ನು ಕೊಡಿ ಎನ್ನುವುದು ಮಾಲ್‌ ಹಾಗೂ ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡಿಕೊಳ್ಳಲು ಎಂದರು.

ಹಾಸನದಲ್ಲಿ ಡಿ.ಕೆ. ಶಿವಕುಮಾರ್‌ ಮಾತನಾಡುವಾಗ, ದೇವೇಗೌಡರಿಗೆ ಶಕ್ತಿ ತುಂಬಿದ್ದು ರಾಮನಗರ ಹಾಸನದಲ್ಲಿ ಸೋತಾಗ ಅವರನ್ನು ಆಯ್ಕೆ ಮಾಡಿ ಪ್ರಧಾನಿ ಮಾಡಿದ್ದೇವೆ. ಇನ್ನು ಈ ಜಿಲ್ಲೆಯಲ್ಲಿ ಜನ್ಮ ಪಡೆದ ಕುಮಾರಸ್ವಾಮಿಯನ್ನು ರಾಮನಗರದವರು ಎರಡು ಸಲ ಮುಖ್ಯಮಂತ್ರಿ ಮಾಡಿದ್ದಾರೆ. ನನಗೆ ಹಾಸನ ಜಿಲ್ಲೆ ಜನತೆ ಆಶೀರ್ವಾದ ಮಾಡಿ ಎಂದು ಹೇಳುವ ಈತ, ದೇವೇಗೌಡ ಕುಟುಂಬಕ್ಕೆ ನೀಡಿದ ತೊಂದರೆ ಜಿಲ್ಲೆಯ ಜನತೆ ಮರೆತಿಲ್ಲ ಎಂದರು.

ಬಿಜೆಪಿ ಶಾಸಕರ ಮನೆಯಲ್ಲಿ ಎಂಟು ಕೋಟಿ ರೂ. ಇದೆ ಎಂದರೆ ರಾಜ್ಯದಲ್ಲಿ ಇರುವುದು ಲೂಟಿ ಸರಕಾರ ಎನ್ನುವುದು ತಿಳಿಯುತ್ತದೆ ಎಂದು ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.