ಜಾವಗಲ್‌ ಸುತ್ತಮುತ್ತ ಭೂಕಂಪನ ಅನುಭವ

Team Udayavani, Oct 31, 2018, 6:00 AM IST

z-19.jpg

ಜಾವಗಲ್‌: ಹಾಸನ ಜಿಲ್ಲೆ ಜಾವಗಲ್‌ ಹೋಬಳಿಯ 10-15 ಗ್ರಾಮಗಳಲ್ಲಿ ಸೋಮವಾರ ರಾತ್ರಿ ಭೂಕಂಪನದ ಅನುಭವವಾಗಿದೆ. ಇಲ್ಲಿನ ಉಂಡಿಗನಾಳು, ದೇಶಾಣಿ, ಕರಗುಂದ, ವಡೇರಹಳ್ಳಿ, ಕಲ್ಯಾಡಿ, ಗೇರಮರ, ವೃಂದಾವನಹಳ್ಳಿ, ಮಾದಾಪುರ, ಹರಳಹಳ್ಳಿ, ಹಾರನಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಸೋಮವಾರ ರಾತ್ರಿ 10.15 ರ ಸಮಯದಲ್ಲಿ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ಕೆಲ ಕ್ಷಣದಲ್ಲಿ ಮನೆಯಲ್ಲಿದ್ದ ಪಾತ್ರೆ ಮತ್ತಿತರ ವಸ್ತುಗಳು ಅಲ್ಲಾಡಿವೆ. ಇದರಿಂದ ಗಾಬರಿಗೊಂಡು ಮನೆಯಲ್ಲಿದ್ದವರು ಹೊರಬಂದಿದ್ದಾರೆ. ಬಳಿಕ 10.30 ರ ವೇಳೆಯಲ್ಲೂ ಮತ್ತೂಮ್ಮೆ ಇದೇ ರೀತಿಯ ಅನುಭವವಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಭಾಗದಲ್ಲಿ ಎತ್ತಿನಹೊಳೆ ಯೋಜನೆಯ ನಾಲಾ ಕಾಮಗಾರಿ ನಡೆಯುತ್ತಿರುವುದರಿಂದ ಸ್ಫೋಟಕಗಳನ್ನು ಬಳಸಿರುವುದರಿಂದ ಈ ರೀತಿ ಶಬ್ದ ಬಂದಿದೆ ಎಂದು ಶಂಕಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಮಗಾರಿಯ ಗುತ್ತಿಗೆದಾರರು ಹಾಗೂ  ಎಂಜಿನಿಯರ್‌ಗಳು, ಸಂಜೆಯ ನಂತರ ಸ್ಫೋಟಕ ಬಳಸುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.