Udayavni Special

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ದೊಡ್ಡಹಬ್ಬ


Team Udayavani, Mar 16, 2019, 7:37 AM IST

prajaprabhu.jpg

ಹಾಸನ: ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬ. ಪತ್ರಿಯೊಬ್ಬ ಮತದಾರ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇದನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂಪಾಷಾ ಮನವಿ ಮಾಡಿದರು. 

ನಗರದ ಕೈಗಾರಿಕಾಭಿವೃದ್ಧಿ ಕೇಂದ್ರದಲ್ಲಿರುವ ಷಾ ಗಾರ್ಮೆಂಟ್ಸ್‌ನಲ್ಲಿ ಜಿಲ್ಲಾಡಳಿತ, ಸ್ಪೀಪ್‌ ಸಮಿತಿ ಹಾಗೂ ಕಾರ್ಮಿಕ ಇಲಾಖಾ ವತಿಯಿಂದ ಏರ್ಪಡಿಸಿದ್ದ ಮತದಾರರ ಜಾಗೃತಿ ಚಟುವಟಿಕೆ ಹಾಗೂ ಇವಿಎಂಗಳ ಬಳಕೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಪ್ರತಿಯೊಬ್ಬರ ಸಂಪೂರ್ಣ ಸಹಭಾಗಿತ್ವ ಸಂಪೂರ್ಣ ಅಗತ್ಯ ಎಂಬುದು ಚುನಾವಣಾ ಆಯೋಗದ ಆಶಯ.

ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಇರುವ 18 ವರ್ಷ ತುಂಬಿರುವರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು. ಎಲ್ಲರೂ ಮತದಾನದ ಮಹತ್ವ ಅರಿಯಬೇಕು ಹಾಗೂ ಇತರರಿಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಸ್ಪೀಪ್‌ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಕೆ.ಎನ್‌.ವಿಜಯಪ್ರಕಾಶ್‌, ಕಾರ್ಮಿಕರಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪ ಕಾರ್ಮಿಕ ಆಯುಕ್ತ‌ ವೆಂಕಟೇಶ್‌ ಶಿಂದಿಹಟ್ಟಿ, ಜಿಲ್ಲಾ ಸ್ಪೀಪ್‌ ಸಮಿತಿ ಸದಸ್ಯ ಕಾರ್ಯದರ್ಶಿ ವಿನೋದ್‌ಚಂದ್ರ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯ ನಿರ್ದೇಶಕ ರವಿಕುಮಾರ್‌, ಕಾರ್ಮಿಕ ಇಲಾಖೆ ಅಧಿಕಾರಿ ಬಾಲಕೃಷ್ಣ, ಮಾಸ್ಟರ್‌ ಟ್ರೈನರ್‌ ಉಬೇದುಲ್ಲಾ, ಷಾ ಏಕ್ಸ್‌ಪೋರ್ಟ್ಸ್ನ ಮುಖ್ಯಸ್ಥರು ಹಾಜರಿದ್ದರು. ನಗರದ ಗೋಕುಲ್‌ದಾಸ್‌ ಕಾರ್ಖಾನೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

cm-bommai

ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ನಾಟಿ ಕೋಳಿ ಬೆಲೆ ಕುಸಿತ

ನಾಟಿ ಕೋಳಿ ಬೆಲೆ ಕುಸಿತ

ಶಾಲೆಗೆ ನೀಡಿದ ಸ್ಥಳ ಹಿಂಪಡೆಯಲು ಯತ್ನ- ಪ್ರತಿಭಟನೆ

ಶಾಲೆಗೆ ನೀಡಿದ ಸ್ಥಳ ಹಿಂಪಡೆಯಲು ಯತ್ನ: ಪ್ರತಿಭಟನೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

davanagere news

ನಮ್ಮದು ಸ್ಪದನಶೀಲ ಸರ್ಕಾರ

davanagere news

ಹೊನ್ನಾಳಿಯಲ್ಲಿ ಶೀಘ್ರ ಉಪವಿಭಾಗಾಧಿಕಾರಿ ಕಚೇರಿ ಆರಂಭ: ಸಚಿವ ಅಶೋಕ್‌

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ನಾಗನ ಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.