ಒಂಟಿ ಸಲಗ ದಾಳಿ: ನೆಲಕಚ್ಚಿದ 3 ವಿದ್ಯುತ್‌ ಕಂಬ

Team Udayavani, Dec 6, 2021, 1:35 PM IST

ಒಂಟಿ ಸಲಗ ದಾಳಿ: ನೆಲಕಚ್ಚಿದ 3 ವಿದ್ಯುತ್‌ ಕಂಬ

ಬೇಲೂರು: ಒಂಟಿ ಸಲಗವೊಂದು ದಾಳಿ ನಡೆಸಿ 3 ವಿದ್ಯುತ್‌ ಕಂಬ, ಅಡಕೆ ಮರ ಹಾಗೂ ಕಾಳುಮೆಣಸು ಬಾಳೆ, ಕಾಫಿ ಗಿಡ ನಾಶ ಮಾಡಿರುವ ಘಟನೆ ನಡೆದಿದೆ.

ತಾಲೂಕಿನ ಅರೇಹಳ್ಳಿ ತೊಳಲು ರಸ್ತೆಯಲ್ಲಿರುವ ಮಾಲಹಳ್ಳಿಯ ಚಂದ್ರೇಗೌಡರತೋಟಕ್ಕೆ ಒಂಟಿ ಸಲಗವೊಂದು ದಾಳಿ ಮಾಡಿ 3ವಿದ್ಯುತ್‌ ಕಂಬಗಳನ್ನು ತಂತಿ ಸಮೇತ ಕೆಡವಿಹಾಕಿದೆ. ವಿದ್ಯುತ್‌ ತಂತಿ ಜೊತೆಗೆ ಫ‌ಸಲಿಗೆ ಬಂದಿದ್ದ ಅಡಿಕೆ ಮರಗಳು ನೆಲಕ್ಕುರುಳಿವೆ.

ಅಡಿಕೆ ಮರಕ್ಕೆ ಹಬ್ಬಿಸಿದ್ದ ಮೆಣಸಿನ ಬಳ್ಳಿಗಳೂ ಭೂಮಿ ಸೇರಿವೆ. ಕೆಲವು ಕಡೆ ಕಾಫಿ ಗಿಡಗಳು ಹಾಳಾಗಿವೆ. ಮೊದಲೇ ಅತಿವೃಷ್ಟಿಯಿಂದಸಂಕಷ್ಟಕ್ಕೀಡಾಗಿರುವ ರೈತರಿಗೆ ಗಾಯದ ಮೇಲೆಬರೆ ಎಳೆದಂತೆ ಒಂಟಿ ಸಲಗದ ಕಾಟ ಚಿಂತೆಗೀಡು ಮಾಡಿದೆ.

ಕಾಫಿ ಬೆಳೆಗಾರ ಚಂದ್ರೇಗೌಡ ಮಾತನಾಡಿ, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿಅತಿ ಶೀತದಿಂದ ಕಾಫಿ, ಮೆಣಸು ಬೆಳೆನಷ್ಟವಾಗಿದೆ. ಈಗ ಇದು ಸಾಲದು ಎಂಬಂತೆಒಂಟಿ ಸಲಗವೊಂದು ಈ ಭಾಗದಲ್ಲಿ ದಾಳಿ ಮಾಡುತ್ತಿದೆ. ನಮ್ಮ ತೋಟದಲ್ಲಿ ನುಗ್ಗಿರುವ ಆನೆ ಹಾವಳಿಗೆ 3 ವಿದ್ಯುತ್‌ ಕಂಬಗಳು ಬಿದ್ದಿವೆ.

ವಿದ್ಯುತ್‌ ಕಂಬ ಬಿದ್ದ ರಭಸಕ್ಕೆ ತಂತಿಗೆ ಸಿಕ್ಕಿದಅಡಕೆ ಮರಗಳು ಬಾಳೆಗಿಡಗಳು ಕೂಡ ನೆಲಕ್ಕೊರಗಿವೆ. ಬಾಳೆ ಗೊನೆಗಳು ಬಲಿತಿದ್ದುಇನ್ನೇನು ಕೀಳಬೇಕು ಎನ್ನುವಷ್ಟರಲ್ಲಿ ಈ ರೀತಿಹಾಳಾಗಿವೆ ಎಂದು ತಮ್ಮ ಅಳಲು ತೋಡಿಕೊಂಡರು.

ಈ ಹಿಂದೆಯೂ ಆನೆಗಳ ಹಿಂಡು ದಾಳಿಮಾಡಿದ ಸಂದರ್ಭದಲ್ಲಿ ಸಾಕಷ್ಟು ಹಾನಿಯಾಗಿದ್ದು, ಪರಿಹಾರಕ್ಕಾಗಿ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿ 6 ತಿಂಗಳಾಗಿದೆಇದುವರೆವಿಗೂ ನಯಾಪೈಸೆ ಬಂದಿಲ್ಲ. ಐದಾರು ಎಕರೆ ಕಾಫಿ ಬೆಳೆಯುವ ಸಣ್ಣ ರೈತರಾಗಿದ್ದು ಮನೆಯ ಚಿನ್ನ ಅಡವಿಟ್ಟು ಸಾಲಮಾಡಿ ಹಣ ತಂದಿರುತ್ತೇವೆ. ಆದರೆ, ಈಗ ಅತಿವೃಷ್ಟಿ ಹಾಗೂ ಆನೆಗಳ ದಾಳಿಯಿಂದಕಂಗೆಟ್ಟಿದ್ದೇವೆ. ಈಗಲಾದರೂ ಶಾಸಕರು ಇತ್ತಗಮನಹರಿಸಿ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.