ಡೋಲಿ ನಿರಾಕರಿಸಿ ವಿಂಧ್ಯಗಿರಿ ಬೆಟ್ಟ ಹತ್ತಿದ ಎಚ್ ಡಿ ದೇವೇಗೌಡರು!
Team Udayavani, Feb 24, 2018, 1:52 PM IST
ಹಾಸನ:ಇತ್ತೀಚೆಗಷ್ಟೇ ಶ್ರವಣಬೆಳಗೊಳದ ಬಾಹುಬಲಿ ಮೂರ್ತಿಯ 88ನೇಯ ಮಹಾಮಸ್ತಕಾಭಿಷೇಕ ಉತ್ಸವದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡೋಲಿ ನಿರಾಕರಿಸಿ ವಿಂಧ್ಯಗಿರಿ ಬೆಟ್ಟವೇರಿದ್ದರು, ಇದೀಗ 85ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರ ಸರದಿ.
ಹೌದು ಶನಿವಾರ ಶ್ರವಣಬೆಳಗೊಳಕ್ಕೆ ಆಗಮಿಸಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಡೋಲಿಯನ್ನು ಸಾರಸಗಟಾಗಿ ನಿರಾಕರಿಸಿ ಆಪ್ತರ ಸಹಾಯದೊಂದಿಗೆ ವಿಂಧ್ಯಗಿರಿ ಬೆಟ್ಟವನ್ನು ಏರಿದರು.
ಗೌಡರು 412 ಮೆಟ್ಟಿಲು ಹತ್ತಿ ಬಾಹುಬಲಿ ದರ್ಶನ ಪಡೆದು ಅಭಿಷೇಕ ನೆರವೇರಿಸಿರುವುದು 88ನೇ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿನ ದಾಖಲೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು