ದೇಗುಲ ಜಾಗಕ್ಕೆ ಬೇಲಿ: ಠಾಣೆಗೆ ದೂರು

Team Udayavani, Feb 4, 2019, 7:23 AM IST

degula.jpg

ಸಕಲೇಶಪುರ: ದೇವಸ್ಥಾನದ ಜಾಗಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಬೇಲಿ ಹಾಕಿದ್ದು, ಪ್ರಕರಣ ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಪಟ್ಟಣದ ಬಾಳೆಗದ್ದೆ ಬಡಾವಣೆಯ ಗುಹೆಕಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ವಶದಲ್ಲಿದ್ದ ಜಾಗ, ತಮಗೆ ಸೇರಿದೆ ಎಂದು ವ್ಯಕ್ತಿಯೊಬ್ಬರು ವಾರದ ಹಿಂದೆ ಬೇಲಿ ಹಾಕಿದ್ದರು.

ಇದರಿಂದ ದೇಗುಲದ ಕಾರ್ಯಗಳಿಗೆ ತೊಂದರೆ ಯಾಗಿತ್ತು. ಈ ಹಿನ್ನೆಲೆಯಲ್ಲಿ ದೇವ ಸ್ಥಾನದ ಅಭಿವೃದ್ಧಿ ಮಂಡಳಿಯ ಸದಸ್ಯರು ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದರು. ಪಿಎಸ್‌ಐ ರಾಘವೇಂದ್ರ, ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಬೇಲಿ ಹಾಕಿದ ಖಾಸಗಿ ವ್ಯಕ್ತಿಯನ್ನು ಠಾಣೆಗೆ ಕರೆಸಿದ್ದರು.

ಈ ಸಂದರ್ಭದಲ್ಲಿ ದಾಖಲೆ ಪರಿಶೀಲಿಸಿದಾಗ ಸರ್ವೇ ನಂ. 337 ಮಳಲಿಯಲ್ಲಿ 15 ಗುಂಟೆ ಜಾಗ ಪುರಸಭೆಗೆ ಸೇರಿದೆ ಎಂದು ಪಹಣಿಯಲ್ಲಿ ದಾಖಲಾಗಿದೆ. ಪುರಸಭೆಯಿಂದ ಖಾಸಗಿ ವ್ಯಕ್ತಿಯೊಬ್ಬರಿಗೆ ದಾಖಲೆ ಮಾಡಿಕೊಡ ಲಾಗಿದೆ. ಆದರೆ, ಕಂದಾಯ ಇಲಾಖೆಗೆ ಸೇರಿದ ಹಳೇಯ ಪಹಣಿಯನ್ನು ಪರಿಶೀಲಿಸಿದಾಗ ಗುಹೆಕಲ್ಲಮ್ಮನ ಹಿತ್ತಲು 15 ಗುಂಟೆ ಹಾಗೂ 1 ಗುಂಟೆ ಖರಾಬು ಎಂದು ತೋರಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಪಿಎಸ್‌ಐ ರಾಘವೇಂದ್ರ ಬೇಲಿ ಹಾಕಿ ಕೊಂಡ ವೈಲೇಶ್‌ಗೆ ಸದರಿ ಜಾಗವನ್ನು ಪುರಸಭೆ ಕಂದಾಯ ಇಲಾಖೆಯಿಂದ ವಶ ಪಡಿಸಿಕೊಂಡಿರುವ ಬಗ್ಗೆ ದಾಖಲಾತಿ ನೀಡಿ ಅಲ್ಲಿಯವರೆಗೆ ಬೇಲಿ ತೆರವು ಗೊಳಿಸಿ ಇಲ್ಲದಿದ್ದಲ್ಲಿ ದೇವಸ್ಥಾನದ ಕಾರ್ಯ ಕ್ರಮಕ್ಕೆ ಅಡ್ಡಿಯುಂಟಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದು, ನಂತರ ಹಾಕಿದ ಬೇಲಿ ತೆಗೆಯಲು ಒಪ್ಪಿಕೊಂಡಿ ದ್ದಾರೆ.

ಈ ವೇಳೆ ಮಾತನಾಡಿರುವ ಗುಹೆಕಲ್ಲಮ್ಮ ದೇಗುಲ ಸಮಿತಿ ಅಧ್ಯಕ್ಷ ರಂಗನಾಥ್‌, ಯಾವುದೇ ಕಾರಣಕ್ಕೂ ದೇವಸ್ಥಾನದ ಜಾಗವನ್ನು ಬಿಟ್ಟು ಕೊಡುವುದಿಲ್ಲ. ಈಗ ಬೇಲಿ ಹಾಕಿರು ವುದರಿಂದ ತೊಂದರೆಯಾಗಿದೆ. ತೆರವು ಗೊಳಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.