Udayavni Special

ಹಾಸನ: ಕಾರ್ಮಿಕರಿಗೆ ಫುಟ್ ಕಿಟ್ ವಿತರಣೆ ಸಂದರ್ಭ ಕಾಂಗ್ರೆಸ್ ನಾಯಕರ ‘ಮೈಕ್’ ಕಿತ್ತಾಟ

Team Udayavani, Jul 1, 2021, 1:59 PM IST

ಹಾಸನ: ಕಾರ್ಮಿಕರಿಗೆ ಫುಟ್ ಕಿಟ್ ವಿತರಣೆ ಸಂದರ್ಭ ಕಾಂಗ್ರೆಸ್ ನಾಯಕರ ‘ಮೈಕ್’ ಕಿತ್ತಾಟ

ಹಾಸನ : ಕಾಂಗ್ರೆಸ್ ನಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿರುವ ಎಚ್.ಕೆ.ಮಹೇಶ್ ಮತ್ತು ಬನವಾಸೆ ರಂಗಸ್ವಾಮಿ ಮೈಕ್ ಗಾಗಿ ಕಿತ್ತಾಡಿದ ಪ್ರಸಂಗ ಗುರುವಾರ ನಡೆಯಿತು.

ಹಾಸನದ ಉತ್ತರ ಬಡಾವಣೆಯಲ್ಲಿರುವ ಕಾರ್ಮಿಕ ಇಲಾಖೆ ಉಪ ಆಯುಕ್ತರ ಕಚೇರಿಯಲ್ಲಿ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆಯ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಯಿತು. ಕಾರ್ಮಿಕರಿಗೆ ಹಂಚ ಬೇಕಾಗಿದ್ದ ಫುಡ್ ಕಿಟ್ ಗಳನ್ನು ಬಿಜೆಪಿ ಶಾಸಕ ಪ್ರೀತಂ ಗೌಡ ಬಿಜೆಪಿ ಬೆಂಬಲಿಗರಿಗೆ ಹಂಚಿಕೊಂಡಿದ್ದಾರೆ ಎಂದು ಪ್ರತಿಭಟನೆ ಮಾಡಿದ್ದ ಮಹೇಶ್ ಈ ದಿನ ಸಾಕಷ್ಟು ಕಾರ್ಮಿಕರನ್ನು ಕರೆಸಿದ್ದರು.  ಆದರೆ ಕಿಟ್ ಗಳಿಗಿಂತ ಮೂರು ಪಟ್ಟು ಹೆಚ್ಚು ಕಾರ್ಮಿಕರು ಜಮಾಯಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು.

ಇದನ್ನೂ ಓದಿ:ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ಈಶ್ವರಪ್ಪ

ಆ ಸಂದರ್ಭದಲ್ಲಿ ಕಾರ್ಮಿಕರನ್ನು ನಿಯಂತ್ರಿಸಲು ಮೈಕ್ ಬಳಸುವಾಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಬನವಾಸೆ ರಂಗಸ್ವಾಮಿ ಅಲ್ಲಿಗೆ ಬಂದು ಮೈಕ್ ತೆಗೆದುಕೊಂಡು ಮಾತನಾಡಲು ಮುಂದಾದಾಗ ಮಹೇಶ್ ಅವರು ಎಸಿ ಜಗದೀಶ್ ಮಾತಾಡಲು ಮೈಕ್ ಕೊಡು ಎಂದು ಹೇಳಿದರೂ ರಂಗಸ್ವಾಮಿ  ಮೈಕ್ ಕೊಡಲಿಲ್ಲ. ಆ ಸಂದರ್ಭದಲ್ಲಿ ರಂಗಸ್ವಾಮಿ ನಡುವೆ ಮೈಕ್ ಗೆ ಕಿತ್ತಾಟ ನಡೆದು, ಸೇರಿದ್ದ ಜನರಿಗೆ ಪುಕ್ಕಟೆ ಮನರಂಜನೆ ನೀಡಿದರು. ಈ ನಡುವೆಯೂ ಕಾರ್ಮಿಕರ ನೂಕುನುಗ್ಗಲೂ ಮುಂದುವರಿದಿತ್ತು.

ಟಾಪ್ ನ್ಯೂಸ್

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

dfdsf

ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ

ವಿವಾಹಿತನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್

hhtt

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ

flipkart big billion days

ವರ್ಷಕ್ಕೊಮ್ಮೆ ಬರುವ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ದಿನಾಂಕ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Traffic problem

ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ಯಾವಾಗ?

hasana news

ಪದವೀಧರರ ಕ್ಷೇತ್ರಕ್ಕೆಆಕಾಂಕ್ಷಿಗಳ ಸಿದ್ಧತೆ

ಕೋವಿಡ್‌ ತಡೆಗೆ ಹೆಚ್ಚುವರಿ 7 ಕೋಟಿ ರೂ.

ಕೋವಿಡ್‌ ತಡೆಗೆ ಹೆಚ್ಚುವರಿ 7 ಕೋಟಿ ರೂ.

ಚಿಕ್ಕಮಗಳೂರು-ಬೇಲೂರು ಹೆದ್ದಾರಿಯಲ್ಲಿ ಹೆಚ್ಚಿದ ಗುಂಡಿ

ಚಿಕ್ಕಮಗಳೂರು-ಬೇಲೂರು ಹೆದ್ದಾರಿಯಲ್ಲಿ ಹೆಚ್ಚಿದ ಗುಂಡಿ

ಹುಡಾ ನೂತನ ಬಡಾವಣೆ ನಿರ್ಮಾಣ ವಿಳಂಬ

ಹುಡಾ ನೂತನ ಬಡಾವಣೆ ನಿರ್ಮಾಣ ವಿಳಂಬ

MUST WATCH

udayavani youtube

‘ತಾಸೆದ ಪೆಟ್ಟ್ ಗ್’ ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಆಯುಕ್ತ

udayavani youtube

ರಷ್ಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

ಹೊಸ ಸೇರ್ಪಡೆ

ಯುವ ವಿಭಾಗದಿಂದ ಶ್ರೀ ಗಣೇಶೋತ್ಸವ ಸಂಭ್ರಮ

ಯುವ ವಿಭಾಗದಿಂದ ಶ್ರೀ ಗಣೇಶೋತ್ಸವ ಸಂಭ್ರಮ

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

dfdsf

ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.