Udayavni Special

ಹಿಮ್ಸ್‌ ಆಸ್ಪತ್ರೆಯಲ್ಲಿ ಹಾಸಿಗೆಗಳು ಭರ್ತಿ

Team Udayavani, May 5, 2021, 5:41 PM IST

Filling beds at Hymns Hospital

ಹಾಸನ: ಕೊರೊನಾ ಸೋಂಕಿತರಿಗೆಚಿಕಿತ್ಸೆಗೆ ನಿಗದಿಯಾಗಿರುವ ಹಾಸನವೈದ್ಯಕೀಯ ಕಾಲೇಜು (ಹಿಮ್ಸ್‌) ಆಸ್ಪತ್ರೆಯಲ್ಲಿ ಈಗ ಹಾಸಿಗೆಗಳೆಲ್ಲ ಭರ್ತಿಯಾಗಿವೆ. ಆಸ್ಪತ್ರೆ ಹೊರಗೆ ಹಾಸಿಗೆಗಳು ಖಾಲಿಇಲ್ಲ ಎಂದು ಫ‌ಲಕ ಅಳವಡಿಸಲಾಗಿದೆ.

ಹೆಚ್ಚಿದ ಆತಂಕ:ಹಿಮ್ಸ್‌ ಆಸ್ಪತ್ರೆಯಲ್ಲಿಆಕ್ಸಿಜನ್‌ ಹರಿವಿನ ಹಾಸಿಗೆಗಳ ಸಂಖ್ಯೆ400. ಈಗ ಎಲ್ಲ 400 ಹಾಸಿಗೆಗಳೂಭರ್ತಿಯಾಗಿವೆ. ಐಸಿಯು ಹಾಸಿಗೆಗಳಸಂಖ್ಯೆ 60. ವೆಂಟಿ ಲೇಟರ್‌ಗಳ ಸಂಖ್ಯೆ55. ಐಸಿಯು, ವೆಂಟಿಲೇಟರ್‌ ಕೂಡಭರ್ತಿಯಾಗಿವೆ. ಸದ್ಯಕ್ಕೆ ಆಕ್ಸಿಜನ್‌ಕೊರತೆಯಿಲ್ಲ.

ಆಸ್ಪತ್ರೆ ಆವರಣದಲ್ಲಿಯೇ13,000 ಲೀಟರ್‌ ಆಕ್ಸಿಜನ್‌ ಪ್ಲಾಂಟ್‌ಇದೆ. ಹಾಸನದಲ್ಲಿ 2 – 3 ಖಾಸಗಿ ಆಕ್ಸಿಜನ್‌ ಪ್ಲಾಂಟ್‌ಗಳಿದ್ದು, ಹೊರ ಜಿಲ್ಲೆಗಳಿಗೂ ಆಕ್ಸಿಜನ್‌ ಸರಬ ರಾಜಾ ಗುತ್ತಿದೆ.ಆದರೆ ಈಗ ಆಸ್ಪತ್ರೆಗಳಲ್ಲಿ ಹಾಸಿಗೆಗಳುಕೊರತೆಯಿದ್ದು, ವಿಶೇಷ ವಾಗಿ ಆಕ್ಸಿಜನ್‌ಹರಿವಿನ ಹಾಸಿಗೆಗಳ ಕೊರತೆ ಇರುವುದುಆತಂಕವನ್ನುಂಟು ಮಾಡಿದೆ.ನಗರದ ತಣ್ಣೀರುಹಳ್ಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ)ಆಯುರ್ವೇದ ಕಾಲೇಜು ಆಸ್ಪತ್ರೆಯನ್ನು ಕೊರೊನಾ ಕೇರ್‌ ಸೆಂಟರ್‌ಮಾಡಲಾಗಿದ್ದು, ಅಲ್ಲಿ 300 ಹಾಸಿಗೆಗಳವ್ಯವಸ್ಥೆ ಮಾಡಲಾಗಿದೆ.

ಅದರೆ ಅಲ್ಲಿಆಕ್ಸಿ ಜನ್‌ ವ್ಯವಸ್ಥೆ ಇಲ್ಲ. ತುರ್ತು ಚಿಕಿತ್ಸೆಅಗತ್ಯವಿಲ್ಲದ ಸೋಂಕಿತರನ್ನು ಎಸ್‌ಡಿಎಂ ಆಸ್ಪತ್ರೆಯ ಕೊರೊನಾ ಕೇರ್‌ಸೆಂಟರ್‌ಗೆ ಕಳುಹಿಸಲಾಗುತ್ತಿದೆ. ಇನ್ನುಒಂದೆರಡು ದಿನಗಳಲ್ಲಿ ಅಲ್ಲಿಯೂಹಾಸಿಗೆಗಳು ಭರ್ತಿಯಾಗಲಿದ್ದು,ಮುಂದೇನು ಎಂಬ ಚಿಂತೆ ಕಾಡುತ್ತಿದೆ.

200 ಹೆಚ್ಚುವರಿ ಹಾಸಿಗೆ: ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹಿಮ್ಸ್‌ ಆಸ್ಪತ್ರೆಯಲ್ಲಿ 400 ಹಾಸಿಗೆಗಳ ಜತೆಗೆ ಹೆಚ್ಚು ವರಿ200 ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ.

ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಅಗತ್ಯವಿರುವ ಸೋಂಕಿತರನ್ನುಐವರು ತಜ್ಞರ ಸಮಿತಿ ತೀರ್ಮಾನಿಸಲಿದ್ದು,ಸಮಿತಿ ತೀರ್ಮಾನಿಸಿ ದ ಮರುದಿನದಿಂದಲೇ ಅಗತ್ಯವಿರು ವವ ರಿಗೆಇಂಜೆಕ್ಷನ್‌ ಕೊಡುವ ವ್ಯವಸ್ಥೆ ಜಾರಿಗೆನಿರ್ಧರಿಸಲಾಯಿತು. ಅಲ್ಲದೇ, ಹಾಸ್ಟೆಲ್‌ಗಳಲ್ಲಿ ಕೊರೊನಾ ಕೇರ್‌ ಸೆಂಟರ್‌ ತೆರೆಯಲು ತೀರ್ಮಾನಿಸ ಲಾ ಗಿದೆ ಎಂದುಶಾಸಕ ಪ್ರೀತಂ ಜೆ.ಗೌಡ ಸಭೆಯ ನಂತರಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

d್ಗಹಜಹಗ್ದಸದ್ಗ

ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ventilator contribution

ತಾಲೂಕು ಆಸ್ಪತ್ರೆಗೆ ವೆಂಟಿಲೇಟರ್‌ ಕೊಡುಗೆ

Congress activists protest

ಕಟ್ಟಾಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Sewage works

ಹಾಸನ ನಗರಸಭೆ ಚರಂಡಿ ಕಾಮಗಾರಿಗೆ ಆಕ್ಷೇಪ

Oil prices rise

ತೈಲ ಬೆಲೆ ಏರಿಕೆ ಖಂಡಿಸಿ ಕೈ ಪ್ರತಿಭಟನೆ

covid news

1 ಲಕ್ಷರೂ. ಪರಿಹಾರ: ಹಾಮೂಲ್‌ ನಿರ್ಧಾರ

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

14-21

ತಗದ ಕೊರೊನಾ ಸೋಂಕು; ತೆರೆಯದ ಬೀಗ

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.