ಸೊಪ್ಪು ಬೆಳೆದು ಮಾರಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

Team Udayavani, Jan 9, 2022, 12:04 PM IST

ಸೊಪ್ಪು ಬೆಳೆದು ಮಾರಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ಬೇಲೂರು: ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಶಿಕ್ಷಕರ ಸಹಕಾರದಿಂದ ಶಾಲಾ ಕೈತೋಟದಲ್ಲಿ ಸಾಂಬಾರ್‌ ಸೊಪ್ಪು ಬೆಳೆದು ಮಾರಾಟ ಮಾಡಿ ಅದರಲ್ಲಿ ಬಂದ ಹಣದಿಂದ ಶೂ ಸಾಕ್ಸ್‌ ಹಾಗೂ ನೋಟ್‌ ಪುಸ್ತಕಗಳನ್ನು ಖರೀದಿಸಿ ಇತರೆ ಶಾಲೆಗಳಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಮುಳುಗಡೆ ಗ್ರಾಮವಾಗಿ ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿರುವ ಶೆಟ್ಟಿಗೆರೆ ಮೂಲ ಸೌಕರ್ಯಗಳಿಂದ ಕೊರಗುತ್ತಿರುವ ಗ್ರಾಮವಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಕುಂದು ಕೊರತೆಗಳ ನಡುವೆಯೂ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಓದಿನಲ್ಲಿ ಮುಂದೆ ಇರುವುದರ ಜತೆಗೆ ಶಾಲಾ ಕೈ ತೋಟದ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಂ ಬಾರ್‌ ಸೊಪ್ಪು ಸೇರಿದಂತೆ ಹಲವಾರು ಬಗೆಯ ಸೊಪ್ಪು  ಗಳನ್ನು ಬೆಳೆದು ಮಾರಾಟ ಮಾಡಿ ಅಚ್ಚರಿ ಮೂಡಿಸಿದ್ದಾರೆ.

10 ಗುಂಟೆ ಶಾಲಾ ಕೈತೋಟದಲ್ಲಿ ಶಾಲಾ ಶಿಕ್ಷಕ ಎಂ ಎನ್‌ ಮಂಜೇಗೌಡ ಸಹಶಿಕ್ಷಕ ತಾತೇಗೌಡ ಮಾರ್ಗದರ್ಶನದಲ್ಲಿ ಈ ಶಾಲೆಯ ಚಿಣ್ಣರು ಕೊತ್ತಂಬರಿ ಬೀಜ ನೆಟ್ಟು ನೀರೆರೆದು ಪೋಷಿಸಿ ಗಿಡವಾಗಿ ಬೆಳೆಸಿ ಮಾರುಕಟ್ಟೆಯಲ್ಲಿ 7 ಸಾವಿರ ರೂ.ಗಳಿಗೆ ಮಾರಾಟ ಮಾಡಿ ಬೆಳೆವ ಪೈರು ಮೊಳಕೆಯಲ್ಲಿ ಎಂಬಂತೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಕ್ಕಳು ಬೆಳೆದು ಮಾರಾಟ ಮಾಡಿಬಂದಿದ್ದ 7ಸಾವಿರ ಹಣದಲ್ಲಿ 1 ಜತೆ ಶೂ-ಸಾಕ್ಸ್‌ ಹಾಗೂ ನೋಟ್‌ ಬುಕ್ಕುಗಳನ್ನು ಖರೀದಿಸಿ ಕ್ಷೇತ್ರ ಶಿಕ್ಷಣಾ ಧಿಕಾರಿ ಲೋಕೇಶ್‌ರಿಂದ ಮಕ್ಕಳಿಗೆ ನೀಡಲಾಯಿತು ಎಂದರು.

10ಗುಂಟೆಯಲ್ಲಿ ಕೈತೋಟ :

ಇಲ್ಲಿಗೆ ಬಂದಾಗ 10 ಕುಂಟೆ ಶಾಲಾ ಕೈತೋಟ ಜಾಗ ಖಾಲಿ ಇತ್ತು. ನಂತರದ ದಿನದಲ್ಲಿ ಶಾಲೆಯ ಸುತ್ತ ತೆಂಗು, ಸಿಲ್ವರ್‌, ಜತೆಗೆ ತೇಗದ ಮರ ನೆಡಲಾಗಿದೆ.ಬಾಳೆಗೊನೆ ಜತೆಗೆ ಮಕ್ಕಳ ಬಿಸಿಯೂಟಕ್ಕೆ ತರಕಾರಿ ಮೆಂತ್ಯ ಸೊಪ್ಪು ಸಬ್ಬಸಿಗೆ ಸೊಪ್ಪು ಬೆಳೆಯಲಾಗುತ್ತಿದೆ. ಶಿಕ್ಷಣದ ಜತೆಗೆ ಮಕ್ಕಳಿಗೆ ಕೃಷಿ ಚಟುವಟಿಕೆಯಅಭ್ಯಾಸವನ್ನೂ ಮಾಡಲಾಗುತ್ತಿದೆ. ಇದಕ್ಕೆ ಎಸ್‌.ಡಿ.ಎಂ.ಸಿ ಅಧ್ಯಕ್ಷರು ಗ್ರಾಪಂ ಸದಸ್ಯರು ಜತೆಗೆ ಗ್ರಾಮಸ್ಥರ ಸಹಕಾರ ಬಹು ಮುಖ್ಯ ಎಂದು ಶಾಲಾ ಶಿಕ್ಷಕ ಎಂ ಎನ್‌ ಮಂಜೇಗೌಡ ತಿಳಿಸಿದರು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.