ಗೌಡರ ಆಪಾದನೆಯಿಂದ ನೋವಾಗಿದೆ: ಎ.ಮಂಜು
Team Udayavani, Jan 27, 2018, 7:00 AM IST
ಹಾಸನ: ಮಹಾಮಸ್ತಕಾಭಿಷೇಕದ ಕಾಮಗಾರಿಗಳಲ್ಲಿ ಕಮಿಷನ್ ವ್ಯವಹಾರ ಮಾಡುತ್ತಿದ್ದೇನೆಂದು ಆರೋಪಿಸಿ ನನ್ನ
ತೇಜೋವಧೆ ಮಾಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಉತ್ತರ ಕೊಡಲು ಅವಕಾಶಕ್ಕಾಗಿ
ಕಾಯುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರ ಆಪಾದನೆಯಿಂದ ನನಗೆ ತುಂಬಾ ನೋವಾಗಿದೆ. ನಾನು ದೇವೇಗೌಡರ ಬಗ್ಗೆ ಎಂದೂ ಹಗುರವಾಗಿ ಮಾತನಾಡಿಲ್ಲ. ಆದರೆ ಪ್ರಧಾನಿ ಹುದ್ದೆ ನಿರ್ವಹಿಸಿದ ಅವರು ನನ್ನ ಬಗ್ಗೆ ಛೀ, ಥೂ ಎಂದು ಮಾತನಾಡಿ ರುವುದು ದೇಶಕ್ಕೆ, ಈ ನಾಡಿಗೆ ಅವಮಾನ ಎಂದರು.
ದಾಖಲೆ ನೀಡುವೆ: ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರ 175 ಕೋಟಿ ರೂ. ಮತ್ತು ರಸ್ತೆ ಅಭಿವೃದ್ಧಿಗೆ 89
ಕೋಟಿ ರೂ. ನೀಡಿದೆ. ಈ ಅನುದಾನದ ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ವಿವರವನ್ನೂ ದಾಖಲೆ ಸಹಿತ ಬಿಡುಗಡೆ ಮಾಡುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ