ಬಾಳ್ಳುಪೇಟೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ


Team Udayavani, Jun 27, 2020, 5:55 AM IST

ballu-pete

ಸಕಲೇಶಪುರ: ಬಾಳ್ಳುಪೇಟೆ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ 3 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನವನ್ನು ಅಭಿವೃದ್ಧಿಗಾಗಿ ಬಿಡುಗಡೆ  ಮಾಡಲಾಗುವುದು ಎಂದು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಹೇಳಿದರು.

ಶುಕ್ರವಾರ ತಾಲೂಕಿನ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬೇಡ್ಕರ್‌ ನಗರ, ಮೆಣಸಮಕ್ಕಿ ಹಾಗೂ ಅರಸು ನಗರದ ಅಂಗನವಾಡಿ ಕಟ್ಟಡ, ರಾಜೇಂದ್ರಪುರ ಗ್ರಾಮದ ಬಸ್‌ ತಂಗುದಾಣ,ಬಾಳ್ಳುಪೇಟೆ  ವೃತ್ತದಲ್ಲಿ ಹೈಟೆಕ್‌ ಶೌಚಾಲಯ, ರಾಜೀವ್‌ ಗಾಂಧಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ತಾಲೂಕಿನ 26 ಗ್ರಾಪಂಗಳ ಪೈಕಿ ಬಾಳ್ಳುಪೇಟೆ ಪಂಚಾಯಿತಿ ದೊಡ್ಡದಾಗಿದೆ.

ಇಲ್ಲಿ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಬಾಳ್ಳುಪೇಟೆ ಗ್ರಾಮದ ಬಹು ಬೇಡಿಕೆಯ ಸಾರ್ವಜನಿಕ ಶೌಚಾಲಯ ಕಾಮಗಾರಿ 6 ಲಕ್ಷ ರೂ. ವೆಚ್ಚದಲ್ಲಿ  ಪೂರ್ಣಗೊಂಡು ಇಂದಿನಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದರು.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್‌ 19 ವೈರಸ್‌ ತಡೆಗಟ್ಟಲು ಸಹಕರಿಸಬೇಕು ಎಂದರು.  ಜಿಲ್ಲಾ ಪಂಚಾಯಿತಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ಮಾತನಾಡಿ, ಬಾಳ್ಳುಪೇಟೆಯ ಸರ್ಕಾರಿ ಆಸ್ಪತ್ರೆಗೆ ಕಾಂಪೌಂಡ್‌ ನಿರ್ಮಿಸಲಾಗಿದೆ. ಆಸ್ಪತ್ರೆಯ ಒಳಭಾಗದಲ್ಲಿ ಶೌಚಾಲಯ, ಜನರೇಟರ್‌ ರೂಮ್‌ಗಳನ್ನು ನಿರ್ಮಾಣ ಮಾಡಲಾಗಿದೆ  ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಶಿಲ್ಪಾ, ಉಪಾಧ್ಯಕ್ಷ ಎಚ್‌.ಎಂ.ಸ್ವಾಮಿ, ತಾಪಂ ಇಒ ಜಿ.ಆರ್‌. ಹರೀಶ್‌, ಸಮಾಜ ಸೇವಕ ಬಾಳ್ಳುಗೋಪಾಲ್‌, ತಾಪಂ ಸಹಾಯಕ ನಿರ್ದೇಶಕ ಎಚ್‌.ಎ.ಆದಿತ್ಯ, ಜಿಪಂ ಎಇಇ ಸಾಗರ್‌, ಪಿಡಿಒ  ಆರ್‌.ಪ್ರಭ, ಕಾರ್ಯದರ್ಶಿ ಎಚ್‌. ಜಿ. ಶೇಖರ್‌ ಸೇರಿದಂತೆ ಗ್ರಾಮ ಪಂಚಾಯಿತಿ ಯ ಎಲ್ಲ ಚುನಾಯಿತ ಸದಸ್ಯರು ಇದ್ದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.