ಹಾಸನ:ಸ್ಕೂಲ್‌ ವ್ಯಾನ್‌ ಚಕ್ರಕ್ಕೆ ಸಿಲುಕಿ 2 ವರ್ಷದ ಮಗು ದಾರುಣ ಸಾವು 

Team Udayavani, Aug 10, 2018, 12:27 PM IST

ಬೇಲೂರು: ತಾಲೂಕಿನ ಯಕ ಶೆಟ್ಟಿಹಳ್ಳಿ ಎಂಬಲ್ಲಿ ಸ್ಕೂಲ್‌ ವ್ಯಾನ್‌ನ ಚಕ್ರಕ್ಕೆ ಸಿಲುಕಿ 2 ವರ್ಷದ ಹೆಣ್ಣು ಮಗು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ  ಶುಕ್ರವಾರ ಬೆಳಗ್ಗೆ ನಡೆದಿದೆ. 

ಮೃತ ಮಗು  ರಮೇಶ್‌-ನಂದಿನಿ ದಂಪತಿಯ ಪುತ್ರಿ ಚರಣ್ಯ ಎಂದು ತಿಳಿದು ಬಂದಿದೆ.ಅಣ್ಣ ಸ್ಕೂಲ್‌ ವ್ಯಾನ್‌ ಹತ್ತಿದ ಬಳಿಕ ಚಾಲಕ ಗಮನಿಸದೆ ಮುಂದಕ್ಕೆ ಚಲಿಸಿದ ಪರಿಣಾಮ ಎದುರಿಗೆ ತೆರಳಿದ್ದ ಚರಣ್ಯ ಚಕ್ರಕ್ಕೆ ಸಿಲುಕಿದ್ದಾಳೆ ಎಂದು ತಿಳಿದು ಬಂದಿದೆ. ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. 

ಬೇಲೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ