ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹಾಸನ ನಗರಸಭೆ ಜೆಡಿಎಸ್ ಸದಸ್ಯನ ಬರ್ಬರ ಹತ್ಯೆ
Team Udayavani, Jun 1, 2022, 9:17 PM IST
ಹಾಸನ : ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ನಾಗರಾಜ್ (40) ಅವರನ್ನು ಬುಧವಾರ ಸಂಜೆ ನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಶಾಂತ್ ಅವರು ನಗರದಿಂದ ಅಡ್ಲಿಮನೆ ರಸ್ತೆಯಲ್ಲಿರುವ ತಮ್ಮ ಮನೆಗೆ ಹೋಂಡಾ ಅಕ್ಟೀವಾ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳು ನಗರದ ಜವೇನಹಳ್ಳಿ ಮಠದ ಸಮೀಪ ಮಚ್ಚು, ಲಾಂಗ್ ಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
15 ವರ್ಷಗಳ ಹಿಂದೆ ಪ್ರಶಾಂತ್ ನಾಗರಾಜ್ ತಂದೆ ನಗರಸಭಾ ಮಾಜಿ ಸದಸ್ಯ ಹಾ.ರಾ.ನಾಗರಾಜ್ ಅವರನ್ನು ಹತ್ಯೆ ಮಾಡಲಾಗಿತ್ತು.
ಈಗ ದ್ವೇಷ ಸಾಧನೆ ಹಿನ್ನೆಯಲ್ಲಿಯೇ ಪ್ರಶಾಂತ್ ಅವರ ಮನೆ ಪರಿಸರದ ಪುಂಡರ ಗ್ಯಾಂಗ್ ಈ ದುಷ್ಕೃತ್ಯ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ : ವಿದ್ಯಾರ್ಥಿನಿ ಜೊತೆ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟ ಹಾಸ್ಟೆಲ್ ವಾರ್ಡನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ