ಭಾರೀ ಮಳೆ, ಅಲ್ಲಲ್ಲಿ ಭೂ ಕುಸಿತ, ಮರಗಳು ಧರೆಗೆ

Team Udayavani, Jul 16, 2021, 8:47 PM IST

hasana news

ಸಕಲೇಶಪುರ: ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದವ್ಯಾಪಕ ಮಳೆ ಸುರಿಯುತ್ತಿದ್ದು, ವಿವಿಧೆಡೆ ಭೂಕುಸಿತ,ಮರಗಳು ಧರೆಗುಳಿವೆ.ತಾಲೂಕಿನ ಯಸಳೂರು, ಹೆತ್ತೂರು, ಹಾನುಬಾಳ್‌,ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಮುಂಗಾರುಮಳೆ ಆರ್ಭಟಿಸಿದ್ದು, ಬೆಳಗೋಡು ಹೋಬಳಿಯಲ್ಲಿ ಸಹಮಳೆ ಮುಂದುವರಿದಿದೆ.

ಸತತವಾಗಿ ಮಳೆಸುರಿಯುತ್ತಿರುವುದರಿಂದಜನಜೀವನಅಸ್ತವಸೆöಗೊಂಡಿದ್ದು,ಹಲವೆಡೆ ಮರಗಳು ವಿದ್ಯುತ್‌ ತಂತಿಗಳ ಮೇಲೆಬಿದ್ದು ಹಲವು ಗ್ರಾಮಗಳಲ್ಲಿ ವಿದ್ಯುತ್‌ಸ್ಥಗಿತಗೊಂಡಿದೆ.ತಪ್ಪಿದ ಹೆಚ್ಚಿನ ಅಪಾಯ: ಬಿಸ್ಲೆಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಚೌಡಮ್ಮ ದೇವಸ್ಥಾನದಒಂದು ಕಿ.ಮೀ.ಹಿಂದೆ ರಸ್ತೆಗೆಅಡ್ಡವಾಗಿ ಮರವೊಂದುಬಿದ್ದಿದ್ದರಿಂದ ವಾಹನಗಳಸಂಚಾರಕ್ಕೆಅಡ್ಡಿಯುಂಟಾಗಿತ್ತು.ಮರ ಬಿದ್ದ ಸಮಯದಲ್ಲಿ ಯಾವುದೇ ವಾಹನಗಳು ಬರದಿದ್ದರಿಂದ ಹೆಚ್ಚಿನ ಅಪಾಯ ತಪ್ಪಿದೆ.ನಂತರ ವನಗೂರು ಗ್ರಾಪಂ ಅಧ್ಯಕ್ಷ ಆನಂದ್‌ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಮರವನ್ನುತೆರವುಗೊಳಿಸಲಾಯಿತು.

ಮನೆ ಕುಸಿಯುವ ಸಾಧ್ಯತೆ: ಹೆತ್ತೂರು-ಬಾಚ್ಚಿಹಳ್ಳಿ ಮುಖ್ಯರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಕೆಲ ಕಾಲತೊಂದರೆಯಾಗಿತ್ತು. ಆನೆಮಹಲ್‌ಗ್ರಾಪಂ ಆನೆಮಹಲ್‌ ಗ್ರಾಮದಅಡ್ಡನಗುಡ್ಡೆ ಯಲ್ಲಿ ರಾಷ್ಟ್ರೀಯ ಹೆದ್ದಾರಿಯವರು ರಸ್ತೆಅಗಲಿಕರಣಕ್ಕಾಗಿ ರಸ್ತೆಯ ವಿವಿಧೆಡೆಯಂತ್ರಗಳನ್ನು ಬಳಸಿ ಕೊರೆದಿರುವಕಾರಣದಿಂದ ಸುರಿದ ಮಳೆಗೆ ಗೆರೆಕುಸಿದಿದ್ದು, ಈ ಗೆರೆಯ ಮೇಲ್ಭಾಗ ಸುಮಾರು15 ಮನೆಗಳಿದ್ದು, ಯಾವುದೆ ಸಂದರ್ಭದಲ್ಲಿಕುಸಿಯುವ ಸಾಧ್ಯತೆ ಇದೆ. ಕಳೆದ ಬಾರಿ ಇವರೆಲ್ಲರನ್ನೂ ಗಂಜಿಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಈ ಬಾರಿಯೂ ತುಂಬಾಮಳೆಯಾಗುವ ನಿರೀಕ್ಷೆ ಇದ್ದು, ಜಿÇÉಾಡಳಿತ ಸೂಕ್ತ ಕ್ರಮವಹಿಸಬೇಕೆಂದು ಗ್ರಾಪಂ ಸದಸ್ಯ ಹಸೈನಾರ್‌ ಒತ್ತಾಯಿಸಿದ್ದಾರೆ.

 ಮನೆಯ ಕೆಲವು ಭಾಗ ಶಿಥಿಲ: ಅಡ್ಡನಗುಡ್ಡೆಅಂಗನವಾಡಿಯ ಹಿಂಭಾಗ ಸುರಿದ ಭಾರೀ ಮಳೆಗೆ ಗೆರೆಕುಸಿದಿದ್ದು, ಅಂಗನವಾಡಿ ಕಟ್ಟಡ ಕುಸಿದು ಬೀಳುವಹಂತದಲ್ಲಿದೆ. ಅಡ್ಡನಗುಡ್ಡೆ ಸುಲೈಮಾನ್‌ ಎಂಬುವರಮನೆಯ ಹಿಂಭಾಗ ರಾತ್ರಿ ಭಾರೀ ಮಳೆಗೆ ಗೆರೆ ಕುಸಿದಿದ್ದು,ಮನೆಯ ಒಳಗೆ ಮಣ್ಣು ನುಗ್ಗಿ ಮನೆಯ ಕೆಲವು ಭಾಗಶಿಥಿಲಗೊಂಡಿರುತ್ತದೆ.ಯಸಳೂರು ಹಾಗೂ ಹೆತ್ತೂರುಹೋಬಳಿಯಉಚ್ಚಂಗಿ,ಆನೆಗುಂಡಿ, ಕುರಕಮನೆ, ಎಡೆಕುಮರಿ, ಬಿಸ್ಲೆ,ಹಡ್ಲುಗ¨ªೆ,ನೇರಡಿ, ಹುಲುಗತ್ತೂರು ಸೇರಿದಂತೆ ಹಲವು ಗ್ರಾಮಗಳಲ್ಲಿಬಿಡುವು ಕೊಟ್ಟು ಮಳೆ ಸುರಿಯಿತು. ಒಟ್ಟಾರೆಯಾಗಿತಾಲೂಕಿನಾದ್ಯಂತ ಮಳೆ ಭರ್ಜರಿಯಾಗಿ ಸುರಿಯುತ್ತಿದ್ದು,ಮಲೆನಾಡಿನ ಸಹಜ ವಾತಾವರಣ ಹಿಂದಿರುಗಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.