ನಾಳೆಯಿಂದ ಕಬ್ಬು ಅರೆಯುವಿಕೆ ಪ್ರಾರಂಭ


Team Udayavani, Jul 22, 2021, 6:49 PM IST

hasana news

ಚನ್ನರಾಯಪಟ್ಟಣ: ಜಿಲ್ಲೆಯ ಕಬ್ಬು ಬೆಳೆಗಾರರಜೀವನಾಡಿಯಾಗಿದ್ದ ಹೇಮಾವತಿ ಸಹಕಾರಿ ಸಕ್ಕರೆಕಾರ್ಖಾನೆಯನ್ನು ಗುತ್ತಿಗೆ ಪಡೆದಿರುವಚಾಮುಂಡೇಶ್ವರಿ ಶುಗರ್ ವತಿಯಿಂದ ಹಲವುವರ್ಷದ ಬಳಿಕ ಕಬ್ಬು ಅರೆಯುವಿಕೆಪ್ರಾರಂಭಿಸುತ್ತಿರುವುದರಿಂದ ಕಬ್ಬು ಬೆಳೆಗಾರರಲ್ಲಿ ಸಂಭ್ರಮ ಮನೆ ಮಾಡಿದೆ.ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನುಕರಾರಿಗೆ ಪಡೆದ ಚಾಮುಂಡೇಶ್ವರಿ ಶುಗರ್ ಹಲವುವರ್ಷದ ಎಡರು ತೊಡರಿನ ನಡುವೆ ಕಳೆದ ಸಾಲಿನಲ್ಲಿಪ್ರಾಯೋಗಿಕವಾಗಿ 70 ಸಾವಿರ ಟನ್‌ಕಬ್ಬು ಅರೆದರು.

ಇದರಿಂದಾಗಿ ಕಾರ್ಖಾನೆಯ ಎಲ್ಲಾಯಂತ್ರಗಳು ಈಗಸಕಲ ಕಾರ್ಯಕ್ಕೆ ಅಣಿಯಾಗಿವೆ. ಹಾಗಾಗಿ ಜು.23(ಶುಕ್ರವಾರ)ರಂದುಕ್ಷೇತ್ರದ ಶಾಸಕಸಿ.ಎನ್‌.ಬಾಲಕೃಷ್ಣಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಿದ್ದು,ಕಬ್ಬು ಬೆಳೆಗಾರರಿಗೆ ಸಿಹಿ ನೀಡುತ್ತಿದ್ದಾರೆ.

ಕಾರ್ಖಾನೆ ವ್ಯಾಪ್ತಿ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ, ಅರಸೀಕರೆ, ಆಲೂರು, ಹೊಳೆನರಸೀಪುರ, ಅರಕಲಗೂಡು, ಬೇಲೂರು, ಹಾಸನತಾಲೂಕು ವ್ಯಾಪ್ತಿಯ ರೈತರಲ್ಲದೆ, ತುಮಕೂರುಜಿಲ್ಲೆಯ ತುರುವೇಕೆರೆ, ತಿಪಟೂರು ತಾಲೂಕು,ಮಂಡ್ಯ ಜಿಲ್ಲೆಯ ನಾಗಮಂಗಲ ಹಾಗೂ ಕೆಆರ್‌ಪೇಟೆತಾಲೂಕಿನ ಕೆಲ ಹೋಬಳಿ ವ್ಯಾಪ್ತಿಯ ಕಬ್ಬುಬೆಳೆಗಾರರಲ್ಲದೇ ಕೊಡುಗು ಜಿಲ್ಲೆಯ ಕುಶಾಲನಗರ,ಶನಿವಾರಸಂತೆ, ಕೊಡ್ಲಿಪೇಟೆ ವ್ಯಾಪ್ತಿ ಕಬ್ಬುಬೆಳೆಗಾರರು ತಾಲೂಕಿನ ಶ್ರೀನಿವಾಸಪುರದಲ್ಲಿನ ಚಾಮುಂಡೇಶ್ವರಿ ಶುಗರ್ ಕಾರ್ಖಾನೆಗೆ ಕಬ್ಬುಸರಬರಾಜು ಮಾಡಲಿದ್ದಾರೆ.

ವಾರ್ಷಿಕ 10 ಲಕ್ಷ ಮೆಟ್ರಿಕ್‌ ಟನ್‌ ಅಗತ್ಯ: ಪ್ರತಿವರ್ಷವೂ ಕಾರ್ಖಾನೆ ನಿರಂತರವಾಗಿನಡೆಯಬೇಕೆಂದರೆ ಸುಮಾರು 25 ರಿಂದ 30 ಸಾವಿರಎಕರೆ ಪ್ರದೇಶದಲ್ಲಿ 10 ಲಕ್ಷ ಮೆಟ್ರಿಕ್‌ ಟನ್‌ ಕಬ್ಬುಅಗತ್ಯವಿದೆ. ಇದನ್ನು ಪೂರೈಸಲು ರೈತರುಮುಂದಾಗಬೇಕಿದೆ. ದಶಕದ ಹಿಂದಿನಂತೆ ಕಾರ್ಖಾನೆಈಗ ನಡೆಯುವುದಿಲ್ಲ. ಗುಣಮಟ್ಟದ ಹೈಟೆಕ್‌ಯಂತ್ರಗಳು ಅಳವಡಿಕೆಯಿಂದ ಪುನಶ್ಚೇತನದಿಂದಸಿಂಗಾರಗೊಂಡಿದೆ. ಕಾರ್ಖಾನೆಯವರು ಬಿತ್ತನೆ ಕಬ್ಬುನೀಡುವ ಮೂಲಕ ರೈತರು ಕಬ್ಬು ಬೆಳೆಯುವಂತೆಉತ್ತೇಜನ ನೀಡುತ್ತಿದ್ದಾರೆ.

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.