ಎಚ್‌.ಡಿ.ರೇವಣ್ಣ ದುರ್ವರ್ತನೆ: ಆರೋಪ


Team Udayavani, May 31, 2021, 7:35 PM IST

hasana news

ಸಕಲೇಶಪುರ: ಶುದ್ಧ ಕುಡಿಯುವ ನೀರನ್ನು ಕೇಳಿದಕ್ಕೆ ಅಲ್ಪಸಂಖ್ಯಾತ ಜನಾಂಗದಸಮಾಜ ಸೇವಕನೋರ್ವನಿಗೆ ಮಾಜಿ ಸಚಿವ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ರೇವಣ್ಣ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯಎಂದು ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್‌ ಸಂಗಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಹಲವಾರುವರ್ಷಗಳಿಂದ ಪುರಸಭೆಯಲ್ಲಿ ಜೆಡಿಎಸ್‌ ಪಕ್ಷವೇ ಅಧಿಕಾರ ನಡೆಸುತ್ತಿದ್ದು, ಜೊತೆಗೆಕಳೆದ 13 ವರ್ಷಗಳಿಂದಲೂ ಶಾಸಕರಾಗಿ ಎಚ್‌.ಕೆ.ಕುಮಾರಸ್ವಾಮಿ ತಾಲೂಕಿನಲ್ಲಿಸೇವೆ ಸಲ್ಲಿಸುತ್ತಿದ್ದರೂ ಸಹ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ನೀಡಲುವಿಫ‌ಲರಾಗಿದ್ದಾರೆ.

ಕೊರೊನಾದಂತಹ ಮಾರಕ ರೋಗ ತಾಂಡವಾಡುತ್ತಿರುವಸಮಯದಲ್ಲಿ ಪಟ್ಟಣದ ಜನ ಅಶುದ್ಧ ನೀರು ಕುಡಿಯಬೇಕಾಗಿರುವುದುದುರಂತವಾಗಿದೆ. ಈ ಕುರಿತು ರೇವಣ್ಣ ಅವರಲ್ಲಿ ಇದ್ರೀಸ್‌ ಎಂಬ ಯುವಕ ಕೇಳಿದಕ್ಕೆದುರ್ವರ್ತನೆ ತೋರಿದ್ದಾರೆಂದು ದೂರಿದರು.

ಸಕಲೇಶಪುರ ಕ್ಷೇತ್ರದ ಬಗ್ಗೆಅವರಿಗೂ ಕಿಂಚತ್ತು ಕಾಳಜಿಯಿಲ್ಲ. ಸುಮ್ಮನೆ ಅದು ಕೊಟ್ಟಿದ್ದೇವೆ, ಇದು ಕೊಟ್ಟಿದ್ದೇವೆಎಂದು ಹೇಳುತ್ತಿದ್ದಾರೆ ಎಂದರು. ತಾ.ಪಂ ಮಾಜಿ ಸದಸ್ಯ ಸಿಮೆಂಟ್‌ ಮಂಜುನಾಥ್‌ಮಾತನಾಡಿದರು. ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಲೋಕೇಶ್‌, ನಗರಅಧ್ಯಕ್ಷ ಉಮೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

1-adsadada

ಬೆಂಗಳೂರು: ನಾಲ್ವರು ಪಾದಚಾರಿಗಳಿಗೆ ಗುದ್ದಿದ ಕಾರು; ಓರ್ವ ಬಲಿ

ಹೈದರಾಬಾದ್ ಗ್ಯಾಂಗ್ ರೇಪ್ ಎನ್ ಕೌಂಟರ್ ಪೊಲೀಸರ ಪೂರ್ವಯೋಜಿತ ಕೃತ್ಯ: ಸುಪ್ರೀಂ ಗೆ ವರದಿ

ಹೈದರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ

1-dasad

ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ

ರಾಜಸ್ಥಾನ ರಾಯಲ್ಸ್ ವಿರುದ್ಧ ಕೊನೆಯ ಐಪಿಎಲ್ ಪಂದ್ಯವಾಡುತ್ತಾರೇಯೇ ಎಂ.ಎಸ್.ಧೋನಿ

ರಾಜಸ್ಥಾನ ರಾಯಲ್ಸ್ ವಿರುದ್ಧ ಕೊನೆಯ ಐಪಿಎಲ್ ಪಂದ್ಯವಾಡುತ್ತಾರೆಯೇ ಎಂ.ಎಸ್.ಧೋನಿ?

ಆಸಕ್ತಿಯೇ ನಮ್ಮನ್ನು ಮುನ್ನಡೆಸುವ ದೊಡ್ಡ ಶಕ್ತಿ : ಹೆಸರಾಂತ ಘಟಂ ವಾದಕ ಗಿರಿಧರ್‌ ಉಡುಪ

ಆಸಕ್ತಿಯೇ ನಮ್ಮನ್ನು ಮುನ್ನಡೆಸುವ ದೊಡ್ಡ ಶಕ್ತಿ : ಘಟಂ ವಾದಕ ಗಿರಿಧರ್‌ ಉಡುಪ ಮನದ ಮಾತು…

thumb 7

ಹಲ್ಲೆ ಪ್ರಕರಣ: ಶರಣಾಗಲು 2 ವಾರಗಳ ಕಾಲಾವಕಾಶ ಕೊಡಿ: ಸುಪ್ರೀಂಕೋರ್ಟ್ ಗೆ ಸಿಧುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಸ್ಥಳೀಯ ಶಾಸಕರ ನಿರ್ಲಕ್ಷ್ಯದಿಂದ ಕಾಡಾನೆ ಹಾವಳಿ ಹೆಚ್ಚಳ: ಕಾಂಗ್ರೆಸ್‌

ಸ್ಥಳೀಯ ಶಾಸಕರ ನಿರ್ಲಕ್ಷ್ಯದಿಂದ ಕಾಡಾನೆ ಹಾವಳಿ ಹೆಚ್ಚಳ: ಕಾಂಗ್ರೆಸ್‌

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

Untitled-2

ಸಂಬಳವಿಲ್ಲದೇ ಹೊರಗುತ್ತಿಗೆ ನೌಕರರ ಸಂಕಷ್ಟ

ಪದೆ-ಪದೇ ಟ್ರ್ಯಾಕ್ಟರ್‌ನಲ್ಲಿ ತಾಂತ್ರಿಕ ದೋಷ

ಪದೆ-ಪದೇ ಟ್ರ್ಯಾಕ್ಟರ್‌ನಲ್ಲಿ ತಾಂತ್ರಿಕ ದೋಷ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

1-adsadada

ಬೆಂಗಳೂರು: ನಾಲ್ವರು ಪಾದಚಾರಿಗಳಿಗೆ ಗುದ್ದಿದ ಕಾರು; ಓರ್ವ ಬಲಿ

3-toppers

ಎಸ್ಸೆಸ್ಸೆಲ್ಸಿ: ಜಿಲ್ಲೆಯ ಮೂವರಿಗೆ 625 ಅಂಕ

16

ಸರಿಯಾಗಿ ಕೆಲಸ ಮಾಡದಿದ್ರೆ ತೆಗೆದು ಹಾಕಿ

ಹೈದರಾಬಾದ್ ಗ್ಯಾಂಗ್ ರೇಪ್ ಎನ್ ಕೌಂಟರ್ ಪೊಲೀಸರ ಪೂರ್ವಯೋಜಿತ ಕೃತ್ಯ: ಸುಪ್ರೀಂ ಗೆ ವರದಿ

ಹೈದರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.