ಸ್ವಾಮೀಜಿಗಳು ಬಹಿರಂಗ ಹೇಳಿಕೆ ನಿಲ್ಲಿಸಲಿ

Team Udayavani, Jul 24, 2021, 7:35 PM IST

hasana news

ಹಾಸನ: ಬಿ.ಎಸ್‌.ಯಡಿಯೂರಪ್ಪಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿಮುಂದುವರಿಸುವಂತೆ ವಿವಿಧ ಮಠಗಳಸ್ವಾಮೀಜಿಗಳು ಬಹಿರಂಗ ಹೇಳಿಕೆ ನಿಲ್ಲಿಸದಿದ್ದರೆ ದಲಿತ ಸಂಘಟನೆಗಳ ಒಕ್ಕೂಟವು ಸ್ವಾಮೀಜಿಯವರ ವಿರುದ್ಧಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಒಕ್ಕೂಟದ ಜಿಲ್ಲಾ ಸಂಚಾಲಕಕೃಷ್ಣದಾಸ್‌ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ರಾಜ್ಯದ ರಾಜಕೀಯ ವಿದ್ಯಮಾನಗಳು ಜನಸಾಮಾನ್ಯರಲ್ಲಿ ಹೇಸಿಗೆಹುಟ್ಟಿಸುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಆಪರೇಷನ್‌ಕಮಲದ ಮೂಲಕ ಮುಖ್ಯಮಂತ್ರಿಹುದ್ದೆಗೇರಿದವರು. ಈ ಕೃತ್ಯಗಳಿಗೆಬೆನ್ನೆಲುಬಾಗಿ ನಿಂತಿದ್ದು, ಬಿಜೆಪಿ ಪಕ್ಷ.ಇಂತಹ ಕೆಟ್ಟ ಪರಂಪರೆಯನ್ನು ಹುಟ್ಟುಹಾಕಿದ ಯಡಿಯೂರಪ್ಪ ಅವರಿಗೆ ಈಗಜಾತಿ ಪೋಷಾಕು ಧರಿಸಿರುವ ಮಠಾಧಿಪತಿಗಳು ಅವರನ್ನೇ ಮುಖ್ಯಮಂತ್ರಿಹುದ್ದೆಯಲ್ಲಿ ಮುಂದುವರಿಸುವಂತೆಆಗ್ರಹಿಸಿ ಬಹಿರಂಗವಾಗಿ ಬೀದಿಗಿಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದುಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜನರು ಕೊರೊನಾ ಮತ್ತುಲಾಕ್‌ಡೌನ್‌ನಿಂದನಿಂದ ತತ್ತರಿಸಿ ಹೋಗಿದ್ದಾರೆ. ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿಗ್ಯಾಸ್‌ ಸೇರಿದಂತೆ ಅಗತ್ಯ ವಸ್ತುಗಳಬೆಲೆಗಳು ಗಗನಕ್ಕೇರಿವೆ.ಲಕ್ಷಾಂತರ ಮಂದಿನಿರುದ್ಯೋಗಿ ಗಳಾಗಿದ್ದಾರೆ. ಜನಸಾಮಾನ್ಯರ ಈ ಯಾವುದೇ ಸಮಸ್ಯೆಗಳಿಗೆಧ್ವನಿಯಾಗದ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಮುಂದುವರಿಸಬೇಕೆಂದು ಒತ್ತಾಯಮಾಡುತ್ತಿರುವುದು ನೈತಿಕ ಮೌಲ್ಯಗಳ ಅಧಃಪತನದಧೊÂàತಕಎಂದರು.

ದಸಂಸಮುಖಂಡರಾದ ಅಂಬುಗ ಮಲ್ಲೇಶ್‌,ನಾಗರಾಜ್‌ ಹೆತ್ತೂರ್‌, ಆರ್‌ಪಿಐ ಸತೀಶ್‌,ಆರ್‌. ಮರಿಜೋಸೆಫ್ ಮತ್ತಿತರರುಉಪಸ್ಥಿತರಿದ್ದರು.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.