ದೇವೇಗೌಡರಿಗೆ ಭಾರತ ರತ್ನ ನೀಡಲಿ

Team Udayavani, Jun 4, 2021, 6:23 PM IST

hasana-news

ಹಾಸನ: ರೈತರ ನಾಯಕ, ಪ್ರಧಾನಿ ಹುದ್ದೆಗೇರಿದಪ್ರಪ್ರಥಮ ಕನ್ನಡಿಗ ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿ 25 ವರ್ಷದ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು,ಅವರಿಗೆ ಭಾರತ ರತ್ನ ಗೌರವ ನೀಡಬೇಕು ಎಂದು ಜಿಲ್ಲಾಜೆಡಿಎಸ್‌ ವಕ್ತಾರ ಹೊಂಗೆರೆ ರಘು ಅವರುಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾಹೇಳಿಕೆ ನೀಡಿರುವಅವರು, ಸಾಮಾನ್ಯ ರೈತ ಕುಟುಂಬದಲ್ಲಿಹುಟ್ಟಿ ತಮ್ಮ 6 ದಶಕಗಳ ಸುದೀರ್ಘ‌ರಾಜಕೀಯ ಜೀವನದಲ್ಲಿ ಮಣ್ಣಿನ ಮಕ್ಕಳಪರವಾಗಿ ನಿರಂತರ ಹೋರಾಟ ಮಾಡುತ್ತಾಬಂದಿರುವ ದೇವೇಗೌಡರು 16 ತಿಂಗಳುಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇವಲ 11 ತಿಂಗಳಪ್ರಧಾನ ಮಂತ್ರಿಯಾಗಿ ಸ್ವತ್ಛ ಹಾಗೂ ಮಾದರಿ ಆಡಳಿತನೀಡಿದಕಳಂಕರಹಿತ ರಾಜಕಾರಣಿಎನಿಸಿಕೊಂಡಿದ್ದಾರೆ.

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇರಸಗೊಬ್ಬರದ ಮೇಲಿನ ಸಬ್ಸಿಡಿ ಬಿಡುಗಡೆ ಮಾಡಿ ರೈತರನೆರವಿಗೆ ನಿಂತರು. ಅಷ್ಟೇ ಅಲ್ಲ 11 ತಿಂಗಳ ಅವಧಿಯಲ್ಲಿನಾಲ್ಕು ಬಾರಿಎನ್‌ಡಿಸಿ ( ರಾಷ್ಟ್ರೀಯಅಭಿವೃದ್ಧಿ ಮಂಡಳಿ)ಸಭೆ ನಡೆಸಿ ಆಯಾಯ ರಾಜ್ಯಗಳ ಸಮಸ್ಯೆಗಳನ್ನುಬಗೆಹರಿಸುವ ನಿಟ್ಟಿನಲ್ಲಿ ದಿಟ್ಟ ಕ್ರಮಗಳನ್ನು ಕೈಗೊಂಡಿದ್ದರುಎಂದು ಪ್ರಕಟಣೆಯಲ್ಲಿ ಸ್ಮರಿಸಿದ್ದಾರೆ.

ಆಯಾಯರಾಜ್ಯಗಳ ವಿದ್ಯುತ್‌ ಸಮಸ್ಯೆಗಳನ್ನು ಕೇಂದ್ರದ ಅನುಮತಿಇಲ್ಲದೇ ಅಲ್ಲಿಯೇ ಉತ್ತಾದಿಸಿ ಬಳಸಿಕೊಳ್ಳಲುಅನುಮತಿ ನೀಡುವ ಮೂಲಕ ಹಲವು ದಿನಗಳಸಮಸ್ಯೆ ನಿವಾರಿಸಿದರು.

ಇದು ಯಾವುದೇಪ್ರಧಾನಿ ಮಾಡದೇ ಇರುವ ಸಾಧನೆಯಾಗಿದೆ.ಜ್ವಲಂತ ಸಮಸ್ಯೆ ನಿವಾರಣೆ: ಈಶಾನ್ಯ ರಾಜ್ಯಗಳಜ್ವಲಂತ ಸಮಸ್ಯೆ, ಕಾಶ್ಮೀರ ಸಮಸ್ಯೆ, ದೆಹಲಿಯಲ್ಲಿಮೆಟ್ರೋ ರೈಲ್ವೆ ಯೋಜನೆ, ಪಡಿತರ ವಿತರಣೆ, ಸ್ಥಳೀಯಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಸೇರಿದಂತೆ ಹಲವಾರುಯೋಜನೆ ಜಾರಿಗೆ ತಂದವರು ದೇವೇಗೌಡರು. 16ತಿಂಗಳು ಮುಖ್ಯಮಂತ್ರಿಯಾಗಿ ಬೆಂಗಳೂರಿಗೆ ಕುಡಿಯಲು ಕಾವೇರಿ ನೀರು, ರಾಜ್ಯದಲ್ಲಿ ಐಟಿ ಪಾರ್ಕ್‌ಗಳು,ಹುಬ್ಬಳ್ಳಿಯ ಈದ್ಗಾ ಸಮಸ್ಯೆಗೆ ಪರಿಹಾರ ಕಂಡುಹಿಡಿದುಶಾಂತಿ ಸಾಮರಸ್ಯ ನಿರ್ಮಾಣಕ್ಕೆ ನಾಂದಿ ಹಾಡಿದಧೀಮಂತ ನಾಯಕ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

2 crore fraud- owner escapes

2 ಕೋಟಿ ವಂಚನೆ: ಮಾಲೀಕ ಪರಾರಿ

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಘಟನೆಯಲ್ಲಿ ಓರ್ವ ಸಾವು 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

ಬುದ್ಧಿ ಹೇಳಿದಕ್ಕೆ ಕಾರು ಹತ್ತಿಸಿ ಕೊಂದ!

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.