ಇಂದಿನಿಂದ ಹಾಸನಾಂಬಾ ಜಾತ್ರಾ ಮಹೋತ್ಸವ

Team Udayavani, Oct 12, 2017, 6:45 AM IST

Ban12101706Medn-New.jpg

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ಜಾತ್ರಾ ಮಹೋತ್ಸವ ಇಂದಿನಿಂದ ಅ. 21 ರವರೆಗೆ ನಡೆಯಲಿದೆ. ಗುರುವಾರ ಮಧ್ಯಾಹ್ನ 12.30ಕ್ಕೆ ದೇಗುಲ ದ್ವಾರ ತೆರೆದು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. 

ಭಕ್ತರ ಸರತಿ ನಿಲ್ಲುವ ಹಾಗೂ ವಿಶೇಷ ದರ್ಶನದ ಸರತಿ ಸಾಗುವ ಹೊಸಲೈನ್‌ ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಮಳೆಯಿಂದ ರಕ್ಷಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿವ ನೀರು ಸೇರಿದಂತೆ ಮೂಲಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಅಲ್ಲದೆ ತುರ್ತು ಪರಿಸ್ಥಿತಿ ನಿರ್ವಹಿಸಲು ವೈದ್ಯ ಚಿಕಿತ್ಸೆಯ ವ್ಯವಸ್ಥೆಯೂ ಇದೆ.

ದೇವಿಯ ದರ್ಶನಕ್ಕೆ ಒಟ್ಟು 8 ದಿನಗಳು ಮಾತ್ರ ಅವಕಾಶವಿದ್ದು, ಗರ್ಭಗುಡಿಯ ಸ್ವತ್ಛತೆ ಹಾಗೂ ದೇವಿಗೆ ನೈವೇದ್ಯ ಅರ್ಪಿಸುವ ಸುಮಾರು 2 ಗಂಟೆ ಹೊರತುಪಡಿಸಿ ದಿನದ 22 ಗಂಟೆಗಳ ಕಾಲ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಭಕ್ತರ ವಾಹನಗಳ ನಿಲುಗಡೆಗೆ ಸಂತೆಪೇಟೆಯ ಗೊರೂರ ರಸ್ತೆಯ ಬದಿ ಹಾಗೂ ಕಸ ಸಂಸ್ಕರಣೆಯ ಘಟಕದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ತ್ವರಿತ ನೇರ ದರ್ಶನಕ್ಕೆ 1000 ರೂ. ಮತ್ತು ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್‌ ದರ ನಿಗದಿಪಡಿಸಲಾಗಿದೆ. ಜಿಲ್ಲಾ  ಹೆಚ್ಚುವರಿ ಎಸ್ಪಿವಿ.ಎಂ.ಜ್ಯೋತಿ ನೇತೃತ್ವದಲ್ಲಿ 400 ಪೊಲೀಸ್‌ ಸಿಬ್ಬಂದಿ ಹಾಗೂ 100 ಮಂದಿ ಗೃಹ ರಕ್ಷಕರನ್ನು  ಬಂದೋಬಸ್ತ್ ಮಾಡಲಾಗಿದೆ. ಮೂವರು ಡಿವೈಎಸ್ಪಿ$ಗಳು ಮೂರು ಶಿಪ್ಟ್ಗಳಲ್ಲಿ ಭದ್ರತೆಯ ಮೇಲುಸ್ತುವಾರಿ ವಹಿಸುವರು. ಜೊತೆಗೆ 12 ಸಿಸಿ ಕ್ಯಾಮೆರಾಗಳ ರಕ್ಷಣೆಯೂ ಇದೆ. 

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.