ಹಾಸನ: ಒಂದೇ ದಿನ 53 ಮಂದಿಗೆ ಸೋಂಕು

Team Udayavani, Jul 19, 2020, 10:44 AM IST

ಹಾಸನ: ಒಂದೇ ದಿನ 53 ಮಂದಿಗೆ ಸೋಂಕು

ಹಾಸನ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 53 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 845ಕ್ಕೆ ಏರಿದೆ. ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆ ಫ‌ಲಕಾರಿಯಾಗದೇ ಶನಿವಾರ ಮೃತ ಪಟ್ಟಿದ್ದು, ಕೋವಿಡ್ ದಿಂದ ಸಾವನ್ನಪ್ಪಿದವರ ಸಂಖ್ಯೆ ಜಿಲ್ಲೆಯಲ್ಲಿ 27ಕ್ಕೇರಿದೆ.

ಹೊಸದಾಗಿ ಸೋಂಕು ದೃಢಪಟ್ಟಿರುವ 53 ಜನರ ಪೈಕಿ ಹಾಸನ ‌ತಾಲೂಕಿನವರು 21 ಮಂದಿಯಿದ್ದಾರೆ. ಬೇಲೂರು ತಾಲೂಕಿನ 7 ಜನರು, ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕು ಮೂಲದವರು ತಲಾ 6 ಮಂದಿ, ಸಕಲೇಶಪುರ ತಾಲೂಕಿನ 5 ಜನರು, ಹೊಳೆನರಸೀಪುರ ತಾಲೂಕಿನ 4 ಮಂದಿ, ಆಲೂರು ಮತ್ತು ಅರಕಲಗೂಡು ತಾಲೂಕಿನ ತಲಾ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕೋವಿಡ್ ದಿಂದ ಮೃತಪಟ್ಟಿರುವ ಇಬ್ಬರೂ ಹಾಸನ ತಾಲೂಕಿಗೆ ಸೇರಿದವರು. 75 ವರ್ಷದ ವೃದ್ಧರು, ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಉಸಿರಾಟದ ತೊಂದರೆಯಿತ್ತು. ಮತ್ತೂಬ್ಬರು 48 ವರ್ಷದ ಪುರುಷ ಅನಿಯಂತ್ರಿತ ಮಧುಮೇಹದಿಂದ ಬಳಲುತ್ತಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೇ ಅವರಿಬ್ಬರೂ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಹಾಸನದ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಶುಕ್ರವಾರ14 ಮಂದಿ ಗುಣಮುಖರಾಗಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 543 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 16 ಮಂದಿ ತೀವ್ರ ನಿಗಾ ಘಟಕದಲ್ಲಿರುವವರೂ ಸೇರಿ ಇನ್ನೂ 275 ಸಕ್ರಿಯ ಸೋಂಕಿತರು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.