ಹಾಸನಾಂಬೆಗೆ ಈ ವರ್ಷ ದುಪ್ಪಟ್ಟು ಆದಾಯ


Team Udayavani, Oct 23, 2017, 7:50 AM IST

Ban23101711Medn.jpg

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಹುಂಡಿ ಆದಾಯ ದ್ವಿಗುಣಗೊಂಡಿದೆ. ಈ ವರ್ಷ 4.14ಕೋಟಿ ರೂ. ಸಂಗ್ರಹವಾಗಿದೆ. ದೇವಿಯ ಹುಂಡಿಯಲ್ಲಿ ಎಟಿಎಂ ಕಾರ್ಡ್‌, ಪ್ರೇಮ ನಿವೇದನೆಯ ಪತ್ರ, ಮಾಂಗಲ್ಯ ಸರ, ನಿಷೇಧಿತ ನೋಟುಗಳು ಪತ್ತೆಯಾಗಿರುವುದು ಕುತೂಹಲ ಮೂಡಿಸಿದೆ.

ಶನಿವಾರ ದೇವರ ದರ್ಶನಕ್ಕೆ ತೆರೆಬಿದ್ದ ಬಳಿಕ ಭಾನುವಾರ ಬೆಳಗ್ಗೆಯಿಂದಲೇ 16 ಹುಂಡಿಗಳನ್ನು ತೆರೆದು 50 ಸಿಬ್ಬಂದಿಗಳಿಂದ ಎಣಿಕೆ ಕಾರ್ಯ ಶುರುವಾಯಿತು. ಸಂಜೆ ವೇಳೆಗೆ ಹುಂಡಿಯಲ್ಲಿ ಒಂದು ಕೋಟಿಗೂ ಅಧಿಕ ಆದಾಯದ ಲೆಕ್ಕ ಸಿಕ್ಕಿದೆ.  ವಿಶೇಷ ದರ್ಶನ ಮತ್ತು ನೇರ ದರ್ಶನದಿಂದ 2.72 ಕೋಟಿ ರೂ. ಸಂಗ್ರಹವಾಗಿದೆ. ಲಾಡು ಪ್ರಸಾದದ ಮಾರಾಟ, ಹರಕೆಯ ಸೀರೆಗಳ ಮಾರಾಟ ಸೇರಿ 2.98 ಕೋಟಿ ರೂ. ಸಂಗ್ರಹವಾಗಿದೆ. ಇನ್ನು ಹುಂಡಿಯಲ್ಲಿ ಸುರೇಶ ರಾಮಪ್ಪಎಂಬುವರ ಎಟಿಎಂ ಕಾರ್ಡ್‌ ಪತ್ತೆಯಾಗಿದ್ದು, ಮಾಂಗಲ್ಯ ಸರ ಮತ್ತು ಹಣವಿದ್ದ ಪರ್ಸ್‌ ಕೂಡ ಹುಂಡಿಗೆ ಬಿದಿ¨ªೆ ಹಾಗೂ ಒಂದು ಪ್ರೇಮ ಪತ್ರವೂ ದೊರೆತಿದೆ. ಐದು ನೂರು, ಸಾವಿರ ರೂ.ಗಳ ನಿಷೇಧಿತ ನೋಟುಗಳೂ ಹುಂಡಿಯಲ್ಲಿ ದೊರೆತಿದೆ. ಕಳೆದ ವರ್ಷ 2.65 ಕೋಟಿ ರೂ. ಆದಾಯ ಹಾಸನಾಂಬೆ ದೇವಾಲಯದಲ್ಲಿ ಸಂಗ್ರಹವಾಗಿತ್ತು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.