Udayavni Special

ಗುತ್ತಿಗೆದಾರರಿಂದ ಶೇ.25 ವಸೂಲಿ: ರೇವಣ್ಣ

Team Udayavani, Mar 26, 2021, 4:44 PM IST

ಗುತ್ತಿಗೆದಾರರಿಂದ ಶೇ.25 ವಸೂಲಿ: ರೇವಣ್ಣ

ಹಾಸನ: ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಬಿಲ್‌ ಪಾವತಿಗೆ ಅಧಿಕಾರಿಗಳು ಗುತ್ತಿಗೆದಾರರಿಂದ ಬಿಲ್‌ ಮೊತ್ತದ ಶೇ.25ರಷ್ಟನ್ನು ವಸೂಲಿ ಮಾಡುತ್ತಿದ್ದಾರೆ.ಇಷ್ಟೊಂದು ಪ್ರಮಾಣದ ಭ್ರಷ್ಟಾಚಾರವನ್ನುಹಿಂದೆಂದೂ ನೋಡಿರಲಿಲ್ಲ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಅವರು ಎಚ್‌.ಡಿ.ಕುಮಾರಸ್ವಾಮಿ ಅವರನೇತೃತ್ವದ ಸಮ್ಮಿಶ್ರ ಸರ್ಕಾರವನ್ನು 10 ಪರ್ಸೆಂಟ್‌ಸರ್ಕಾರ ಎಂದು ಟೀಕಿಸುತ್ತಿದ್ದರು. ಆದರೆ ಈಗ ಬಿಜೆಪಿ ಸರ್ಕಾರ 25 ಪರ್ಸೆಂಟ್‌ ವಸೂಲಿ ಮಾಡುತ್ತಿದೆಯಲ್ಲಾ ಈಗ ಏನು ಹೇಳುತ್ತಾರೆಎಂದು ಪ್ರಶ್ನಿಸಿದರು.

ಕಾವೇರಿ ನೀರಾವರಿ ನಿಗಮದಲ್ಲಿ ಮುಖ್ಯ ಎಂಜಿನಿಯರ್‌ ಮಟ್ಟದಲ್ಲಿಯೇ ಬಿಲ್‌ ಪಾವತಿಯಲ್ಲಿ ಕಮೀಷನ್‌ ವ್ಯವಹಾರ ನಡೆಯುತ್ತಿದೆ. ನಾನು 21 ವರ್ಷಗಳಿಂದ ಶಾಸಕನಾಗಿದ್ದೇನೆ. ಈರೀತಿಯ ಲೂಟಿ ಹಿಂದೆಂದೂ ನೋಡಿರಲಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಶಾಸಕಎ.ಟಿ.ರಾಮಸ್ವಾಮಿ ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಬಹಿರಂಗ ವಾಗಿಯೇ 25ಪರ್ಸೆಂಟ್‌ ವಸೂಲಿಯ ಬಗ್ಗೆ ಹೇಳಿದರು. ಮುಖ್ಯಮಂತ್ರಿಯವರೇ ಹಣಕಾಸು ಸಚಿವರೂ ಆಗಿದ್ದಾರೆ. ಆದರೂ ಸರ್ಕಾರಕ್ಕೆ ಕನಿಷ್ಠ ಅಂಜಿಕೆಯೂ ಇಲ್ಲ. ಇಷ್ಟೊಂದು ಪ್ರಮಾಣದಲ್ಲಿಗುತ್ತಿಗೆದಾರರಿಂದ ವಸೂಲಿ ಮಾಡುತ್ತಿರುವಅಧಿಕಾರಿಗಳು, ಎಂಜಿನಿಯರುಗಳು ಬಿಜೆಪಿಯಶಾಸಕರು, ಸಚಿವರಿಗೆ ಎಷ್ಟು ಪರ್ಸೆಂಟ್‌ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, 5ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿಯವರು ಗುತ್ತಿಗೆದಾರರಿಂದ ವಸೂಲಿ ಮಾಡುತ್ತಿದ್ದಾರೆಯೇ ಎಂದೂ ರೇವಣ್ಣ ಶಂಕಿಸಿದರು.

ಕಾಂಗ್ರೆಸ್‌ ಬಿಜೆಪಿ ಅಡೆjಸ್ಟ್‌ಮೆಂಟ್‌: ವಿಧಾನ ಸಭಾ ಅಧಿವೇಶನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಹೊಂದಾಣಿಕೆ ರಾಜ ಕಾರಣದಿಂದಾಗಿಅಧಿವೇಶನ ನಿಗಿದಿಗಿಂತ ಒಂದು ವಾರದಮೊದಲೇ ಮುಕ್ತಾಯವಾಯಿತು. ಸಿಡಿ ವಿಷಯವನ್ನು ಪ್ರಸ್ತಾಪಿಸುತ್ತಾ ಅಧಿವೇಶನಮೊಟಕುಗೊಳ್ಳಲು ಕಾಂಗ್ರೆಸ್‌ ಕೂಡ ಬಿಜೆಪಿಗೆ ಸಹಕರಿದೆ. ಅಧಿವೇಶನ ಮೊಟಕುಗೊಂಡಿದ್ದರಿಂದಬಿಜೆಪಿಯವರು ಹುಳುಕು ಮುಚ್ಚಿಕೊಳ್ಳಲು ಸಾಧ್ಯವಾಯಿತು. ಅಧಿವೇಶನದಪ್ರಾರಂಭದಲ್ಲಿಯೇ ಕಾಂಗ್ರೆಸ್‌ನವರು ಸಿಡಿ ವಿಚಾರವನ್ನು ಪ್ರಸ್ತಾಪಿಸಬಹುದಿತ್ತು. ಅದನ್ನುಬಿಟ್ಟು ಜೆಡಿಎಸ್‌ ಚರ್ಚೆಗೆ ಸಜ್ಜಾಗುತ್ತಿದ್ದಾಗಕಾಂಗ್ರೆಸ್‌ ಸಿಡಿ ವಿಚಾರ ಪ್ರಸ್ತಾಪಿಸಿ ಸದನದಲ್ಲಿ ಧರಣಿ ನಡೆಸಿ ಅಧಿವೇಶನ ಮೊಟಕಾಗಲು ಕಾರಣವಾಯಿತು ಎಂದು ದೂರಿದರು.

ಟಾಪ್ ನ್ಯೂಸ್

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್‌ ಮನೆಗೆ ಎನ್‌ಐಎ ಭೇಟಿ

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್‌ ಮನೆಗೆ ಎನ್‌ಐಎ ಭೇಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

incident held at hasana

ಎಲ್ಲೆಂದರಲ್ಲಿ ಗಂಡು ಕರು ಬಿಟ್ಟು ಹೋಗುತ್ತಿರುವ ಜನ

Hospitalized Infected

ಆಸ್ಪತ್ರೆಗೆ ದಾಖಲಾದ ಸೋಂಕಿತರು ಊರೆಲ್ಲಾ ಓಡಾಟ!

Awarding of awards to 10 journalists

10 ಮಂದಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

Fire if gas is refilling

ಗ್ಯಾಸ್‌ ರೀಪೀಲ್ಲಿಂಗ್‌ ವೇಳೆ ಬೆಂಕಿ: ಆಟೋ ಭಸ್ಮ

programme held at holenarasipura

ಕಡವಿನಕೋಟೆ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.