ಸಕಲೇಶಪುರ: ಮಲೆನಾಡಿಗೂ ಕಾಲಿಟ್ಟ ಕೇಸರಿ – ಹಿಜಾಬ್ ವಿವಾದ

Team Udayavani, Feb 8, 2022, 12:00 PM IST

Untitled-1

ಸಕಲೇಶಪುರ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಬಹಿಷ್ಕಾರ ಹೇರಿದ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.

ರಾಜ್ಯದಲ್ಲೆಡೆ ಪ್ರಮುಖ ಚರ್ಚಾ ವಿಷಯವಾಗಿರುವ ಕೇಸರಿ ಹಾಗೂ ಹಿಜಾಬ್ ವಿಷಯ  ಮಲೆನಾಡಿಗೂ ಕಾಲಿಟ್ಟಿದ್ದು ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಆಗಮಿಸಿದ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಹರೀಶ್ ವಿದ್ಯಾರ್ಥಿಗಳ ವಿವರ ಪಡೆದು ಕಾಲೇಜಿನ ಒಳಗೆ ಬರುವುದಾದರೆ ಕೇಸರಿ ಶಲ್ಯ ಬಿಚ್ಚಿ ಬನ್ನಿ  ಇಲ್ಲ ಕಾಲೇಜಿನ ಒಳಗೆ ಪ್ರವೇಶ ನೀಡುವುದಿಲ್ಲ ಎಂದರು.

ಇದನ್ನೂ ಓದಿ: ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಪೇಟ: ಉದ್ವಿಗ್ನ ವಾತಾವರಣ

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಹಿಜಾಬ್ ಮಾತ್ರವಲ್ಲದೆ ಸಂಪೂರ್ಣವಾಗಿ ಬುರ್ಖಾವನ್ನು ಹಾಕಿಕೊಂಡು ಹಲವರು ಬರುತ್ತಿದ್ದಾರೆ. ಇದ್ಯಾವ ನ್ಯಾಯ  ಅವರಿಗೊಂದು ನ್ಯಾಯ ನಮಗೊಂದು ನ್ಯಾಯವ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಚೈತನ್ಯ ಹಾಗೂ ನಗರ ಠಾಣೆ ಪಿಎಸ್ಐ ಬಸವರಾಜ್ ಚಿಂಚೋಳಿ  ಹಾಗೂ ಪೋಲಿಸ್ ಕೀರ್ತಿ ವಿದ್ಯಾರ್ಥಿಗಳನ್ನು ಸಮಾಧಾನಿಸಲು ಯತ್ನಿಸಿದರು. ಇಂದು ಹೈಕೋರ್ಟ್ ತೀರ್ಪು ಹೊರ ಬರಲಿದ್ದು ಸದ್ಯ ಶಲ್ಯ ತೆಗೆದು  ತರಗತಿಗೆ ಹೋಗಿ, ಹೈಕೋರ್ಟ್ ತೀರ್ಪು ಬಂದ ನಂತರ ನಿಮ್ಮ ಹೋರಾಟದ ಬಗ್ಗೆ ತೀರ್ಮಾನಿಸಿ ಎಂದರು.

ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಬುರ್ಖಾಧಾರಿಗಳಿಗೆ ಅವಕಾಶ ಕೊಡುತ್ತಾರೆ ಅದೇ ರೀತಿ ನಮಗೂ ಕೊಡಬೇಕು ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.