Udayavni Special

ಅಕ್ರಮ ಮರಳು ಗಣಿಗಾರಿಕೆ: ಆರೋಪ

Team Udayavani, Jun 8, 2021, 1:48 PM IST

ಅಕ್ರಮ ಮರಳು ಗಣಿಗಾರಿಕೆ: ಆರೋಪ

ಆಲೂರು: ತಾಲೂಕಿನ ಕೆಲವು ಭಾಗಗಳಲ್ಲಿ ಜನಪ್ರತಿನಿಧಿಗಳು, ತಾಲೂಕು ಆಡಳಿತ,ಪೊಲೀಸ್‌ ಇಲಾಖೆ ಕುಮ್ಮಕ್ಕಿ  ನಿಂದ ಅಕ್ರಮ ಮರಳು ದಂಧೆಕೋರರು ಲಾಕ್‌ಡೌನ್‌ ದುರುಪಯೋಗ  ಪಡಿಸಿಕೊಂಡು ಅಕ್ರಮ ಮರಳು ಸಾಗಾಣಿಕೆಗೆ ಮಾಡುತ್ತಿದ್ದಾರೆ ಎಂದುತಾಲೂಕು ಕರವೇ ಅಧ್ಯಕ್ಷ ನಟರಾಜ್‌ ಆರೋಪಿಸಿದರು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿದಿನ ರಾತ್ರಿ 12ರಿಂದ ಬೆಳಗಿನ ಜಾವ 4 ವರೆಗೆಸುಮಾರು 150 ಲಾರಿಗಳು ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಒಂದು ಪರವಾನಿಗೆಯಲ್ಲಿ 5 ರಿಂದ 6 ಲೋಡ್‌ ಮರಳನ್ನು ಸಾಗಿಸಲಾಗುತ್ತಿದೆ. ಎಲ್ಲ ವಿಚಾರ ತಿಳಿದಿದ್ದರೂ ತಾಲೂಕು ಆಡಳಿತ ಹಾಗೂ ಪೊಲೀಸ್‌ ಇಲಾಖೆ ಸುಮ್ಮನಿದೆ ಎಂದು ಆರೋಪಿಸಿದರು.

ಆನ್‌ಲೈನ್‌ ಮೂಲಕ ದೂರ ದೂರದ ಊರುಗಳಿಗೆ ಒಂದು ಪರ್ಮಿಟ್‌ ತಂದು ಸ್ಥಳೀಯವಾಗಿ ನಾಲ್ಕರಿಂದ 5 ಲೋಡ್‌ ಮರಳನ್ನು ಸಾಗಾಟ ಮಾಡಲಾಗುತ್ತಿದೆ. ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಬಗ್ಗೆ ತಾಲೂಕು ಆಡಳಿತ ಅಥವಾ ಜಿಲ್ಲಾಡಳಿತ ಗಮನ ಹರಿಸಿಲ್ಲ. ಕೋವಿಡ್‌ ಸಂದರ್ಭದಲ್ಲಿ ಜನಸಾಮಾನ್ಯರು ಸೇರಬಾರದು ಎಂದು ಸರ್ಕಾರ ಆದೇಶ ನೀಡಿದೆ. ಆದರೆ 100 ರಿಂದ 150 ಲಾರಿಗಳು ನಿರಂತವಾಗಿ ಮರಳು ಸಾಗಣಿಕೆ ಮಾಡುತ್ತಿವೆ ಎಂದು ಆರೋಪಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷ ರಘು ಪಾಳ್ಯ, ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕರವೇ ವತಿ ಯಿಂದ ಲಾರಿಗಳನ್ನು ತಡೆ ಹಿಡಿಯುತ್ತೇವೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳು ಬರೋವರೆಗೂ ಲಾರಿಗಳನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಹೊಸಕೋಟೆ ಹೋಬಳಿ ಕರವೇ ಅಧ್ಯಕ್ಷ ವಿವೇಕ್‌ ವೈದ್ಯನಾಥ್‌, ತಾಲೂಕು ಸಂಚಾಲಕ ಚಂದ್ರು, ತಾಲೂಕು ಸಂಘಟನಾ ಕಾರ್ಯದರ್ಶಿ ಲೋಕೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

\172.17.1.5ImageDirUdayavaniDaily17-06-21Daily_NewsHeather Knight

ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-14

ಹೆಚ್ಚಾಯ್ತು ಬೇಡಿಕೆ; ಆಗ್ತಿಲ್ಲ ಪೂರೈಕೆ

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid news

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

covid news

120 ಕ್ಕೂ ಹೆಚ್ಚು ಜನರಿಗೆ ಲಸಿಕೆ

covid news

ಕೊರೊನಾದಿಂದ ಮೃತರ ಕುಟುಂಬಕ್ಕೆ ನೆರವು

covid news

ಕೊರೊನಾದಿಂದ ಮೃತರ ಕುಟುಂಬಕ್ಕೆ ನೆರವು

incident held at hasana

ಭಾರೀ ಮಳೆ: ಮನೆ ಮೇಲೆ ಮರ ಕುಸಿತ

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

\172.17.1.5ImageDirUdayavaniDaily17-06-21Daily_NewsHeather Knight

ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

16-22

ಹುಲಿಕಲ್‌ ಘಾಟ್‌ ರಸ್ತೆ ಮಾರ್ಗಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.