Udayavni Special

ಫ್ರೊಟ್ಸ್‌, ಕುಟುಂಬ ತಂತ್ರಾಂಶ ನೋಂದಣಿ ಹೆಚ್ಚಿಸಿ


Team Udayavani, Apr 7, 2021, 2:11 PM IST

ಫ್ರೊಟ್ಸ್‌, ಕುಟುಂಬ ತಂತ್ರಾಂಶ ನೋಂದಣಿ ಹೆಚ್ಚಿಸಿ

ಹಾಸನ: ಫ್ರೊಟ್ಸ್‌ ತಂತ್ರಾಂಶ ಹಾಗೂ ಕುಟುಂಬ ತಂತ್ರಾಂಶ ಅಂಕಿ-ಅಂಶಗಳನ್ನು ನೋಂದಣಿ ಮಾಡುವುದನ್ನು ಚುರುಕುಗೊಳಿಸಿ ಎಂದು ಇ-ಆಡಳಿತದ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್‌ ಚಾವ್ಲಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ವಿಡಿಯೊ ಸಂವಾದದ ಮೂಲಕ ಕುಟುಂಬದ ತಂತ್ರಾಂಶ ಹಾಗೂ ಫ್ರೊಟ್ಸ್‌ ತಂತ್ರಾಂಶದಲ್ಲಿನ ನೋಂದಣಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರೈತರಿಗೆ ಅನುಕೂಲವಾಗುವಂತೆ ಕೃಷಿ ಉತ್ಪನ್ನಗಳ ಖರೀದಿಯಲ್ಲಿ, ಅತಿವೃಷ್ಟಿ, ಮತ್ತು ಅನಾವೃಷ್ಟಿಯ ಸಂದರ್ಭದಲ್ಲಿ, ಬೆಳೆ ವಿಮೆ ಪರಿಹಾರ ನೀಡಲು ಫ್ರೊಟ್ಸ್‌ ತಂತ್ರಾಂಶ ನೋಂದಣಿಗೆ ಸಹಕಾರಿಯಾಗಲಿದೆ. ಈಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.

ಕುಟುಂಬ ತಂತ್ರಾಶದ ಮೂಲಕ ಈಗಾಗಲೇಮರಣ ಹೊಂದಿರುವ ವ್ಯಕ್ತಿಯನ್ನು ಪಡಿತರಚೀಟಿಯಿಂದ ರದ್ದುಗೊಳಿಸುವುದರಿಂದಉಳಿದ ಅರ್ಹ ಕುಟುಂಬದವರಿಗೆ ಪಡಿತರಸೌಲಭ್ಯವನ್ನು ಪಡೆಯಲು ಅನೂಕುಲವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರುಮಾತನಾಡಿ, ಕುಟುಂಬ ತಂತ್ರಾಂಶದಲ್ಲಿಈಗಾಗಲೇ 16 ಸಾವಿರ ನೋಂದಣಿಮಾಡಲಾಗಿದೆ. ತಾಲೂಕುವಾರು ವರ್ಗ ಮಾಡಿ ನೋಂದಣಿಯನ್ನು ವೇಗವಾಗಿಮಾಡಲಾಗುವುದು. ಫ್ರೊಟ್ಸ್‌ ನೋಂದಣಿಯಲ್ಲಿ18 ಸಾವಿರಕ್ಕೂ ಅಧಿಕ ನೋಂದಣಿಯನ್ನು ಮಾಡಲಾಗಿದೆ. ಪ್ರತಿ ತಾಲೂಕು ತಹಸೀಲ್ದಾರ್‌ಗಳೊಂದಿಗೆ ಸಭೆ ನಡೆಸಿ ಆದಷ್ಟು ತ್ವರಿತವಾಗಿನೋಂದಣಿ ಪೂರ್ಣಗೊಳಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಕವಿತಾರಾಜರಾಂ, ಕೃಷಿ ಇಲಾಖೆ ಜಂಟಿ ನಿರ್ದೇಶಕರವಿ ಹಾಗೂ ಆಹಾರ ಮತ್ತು ನಾಗರೀಕಸರಬರಾಜು ಇಲಾಖೆಯ ಉಪ ನಿರ್ದೇಶಕಪುಟ್ಟಸ್ವಾಮಿ, ನಗರ ಸಭೆ ಆಯುಕ್ತ ಕೃಷ್ಣ ಮೂರ್ತಿ ಇತರರಿದ್ದರು.

ಟಾಪ್ ನ್ಯೂಸ್

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

hjghjgjy

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

hftut

ಲಾಕ್‌ಡೌನ್‌ ವದಂತಿ: ಗಂಗಾವತಿಯಲ್ಲಿ ಅಗತ್ಯ ವಸ್ತುಗಳ ದರ ದುಪ್ಪಟ್ಟು

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

fgdfgd

ಮತಗಳ ಲೆಕ್ಕದ ಜತೆ ಸೋಲು-ಗೆಲುವಿನ ಲೆಕ್ಕಾಚಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

incident held at hasana

ಎಲ್ಲೆಂದರಲ್ಲಿ ಗಂಡು ಕರು ಬಿಟ್ಟು ಹೋಗುತ್ತಿರುವ ಜನ

Hospitalized Infected

ಆಸ್ಪತ್ರೆಗೆ ದಾಖಲಾದ ಸೋಂಕಿತರು ಊರೆಲ್ಲಾ ಓಡಾಟ!

Awarding of awards to 10 journalists

10 ಮಂದಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

Fire if gas is refilling

ಗ್ಯಾಸ್‌ ರೀಪೀಲ್ಲಿಂಗ್‌ ವೇಳೆ ಬೆಂಕಿ: ಆಟೋ ಭಸ್ಮ

programme held at holenarasipura

ಕಡವಿನಕೋಟೆ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

ೆರಯೆತೆಡ

ಕೋವಿಡ್‌ ತಡೆಗೆ ಕಾರ್ಯಾಚರಣೆಗಿಳಿದ ಪೊಲೀಸರು

್ಗಹ್ದಗಸ

ಧರ್ಮ ಸಂರಕ್ಷ ಣೆಗೆ ಗಮನ ಕೊಡಿ

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

ಜ್ಗಹ್‍‍ದಸ

ಕೋವಿಡ್‌ ನಿಯಂತ್ರಣಕ್ಕೆ ಸಕಲ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.