ತಂಬಾಕು ಉರುವಲಿಗೆ ಹೆಚ್ಚಿದ ಬೇಡಿಕೆ

Team Udayavani, Jul 15, 2020, 8:58 AM IST

ತಂಬಾಕು ಉರುವಲಿಗೆ ಹೆಚ್ಚಿದ ಬೇಡಿಕೆ

ರಾಮನಾಥಪುರ: ಪ್ರಮುಖ ವಾಣಿಜ್ಯ ಬೆಳೆ ತಂಬಾಕಿನ ಉತ್ಪಾದನಾ ಚಟುವಟಿಕೆ ಬಿರುಸಾಗಿದ್ದು, ತಂಬಾಕು ಎಲೆಗಳನ್ನು ಬೇಯಿಸಿ ಹದಗೊಳಿಸಲು ಬಳಸುವ ಉರುವಲಿಗೂ ಬೇಡಿಕೆ ಹೆಚ್ಚಿದೆ.

ರಾಮನಾಥಪುರ ತಂಬಾಕು ಮಾರುಕಟ್ಟೆ ವ್ಯಾಪ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರರಿದ್ದು, ತಂಬಾಕು ಕಟಾವು ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ 10 ದಿನಗಳಿಂದಲೂ ಮಳೆ ಬಿಡುವು ನೀಡಿರುವುದರಿಂದ ತಂಬಾಕು ಕಟಾವು ಕಾರ್ಯಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ತಂಬಾಕು ಹದಗೊಳಿಸಲು ಬಳಸುವ ಉರುವಲಿಗೆ ಈಗ ಬೇಡಿಕೆ ದಿನೇ, ದಿನೆಹೆಚ್ಚುತ್ತಿದ್ದು, ಸೌದೆ, ಕಾಫಿ ಹೊಟ್ಟು, ತೆಂಗಿನ ಮಟ್ಟೆ, ಮರದಹೊಟ್ಟು, ತೆಂಗಿನ ಚಿಪ್ಪುಗಳ ಬೆಲೆ ಏರಿಕೆಯಾಗಿರುವುದು ಬೆಳೆಗಾರರನ್ನು ಬೆಚ್ಚಿ ಬೀಳಿಸಿದೆ. ಸೌದೆಗೆ ಪರ್ಯಾಯವಾಗಿ ಬಳಸುವ ಕಾಫಿ ಹೊಟ್ಟು, ಮರದಹೊಟ್ಟು, ತೆಂಗಿನ ಮಟ್ಟೆ, ಚಿಪ್ಪುಗಳಿಗೆ ಬೇಡಿ ಹೆಚ್ಚತ್ತಿರುವುದರಿಂದ ರಾಮನಾಥಪುರದ ಅರಣ್ಯ ಇಲಾಖೆ ಕಚೇರಿಯ ರಸ್ತೆ ಬದಿಯಲ್ಲಿ ಕಳೆದ ಕೆಲವು ದಿನಗಳಿಂದ ಸೌದೆ, ತೆಂಗಿನಮಟ್ಟೆ ತುಂಬಿದ ಲಾರಿಗಳು ಸಾಲಾಗಿ ನಿಲ್ಲಿಸಿಕೊಂಡಿರುವ ವ್ಯಾಪಾರಿಗಳು ಬಿರುಸಿನ ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸೌದೆ ಹಾಗೂ ಕಾಫಿ ಹೊಟ್ಟು ಒಂದು ಲಾರಿ ಲೋಡ್‌ಗೆ 60ರಿಂದ 65 ಸಾವಿರ ರೂ. ಇತ್ತು. ಈಗ 70 ರಿಂದ 80 ಸಾವಿರ ರೂ.ಗೆ ಏರಿಕೆಯಾಗಿದೆ. ತೆಂಗಿನ ಮಟ್ಟೆ ಈ ವಾರ ಲಾರಿ ಲೋಡ್‌ಗೆ 16ರಿಂದ 20 ಸಾವಿರ ರೂ.ನಷ್ಟು ಏರಿಕೆಯಾಗಿದೆ. ಉರುವಲು ಬೆಲೆ ಏರಿರುವುದರಿಂದ ತಂಬಾಕು ಉತ್ಪಾದನಾ ವೆಚ್ಚವೂ ಹೆಚ್ಚುತ್ತಿದೆ. ಈ ರ್ಷ ತಂಬಾಕು ಬೆಳವಣಿಗೆ ಹಂತದಲ್ಲಿ ನಿರೀಕ್ಷಿತ ಮಳೆ ಕೈಕೊಟ್ಟ ಪರಿಣಾಮ ತಂಬಾಕು ಇಳುವರಿ ಕುಸಿದಿದೆ. ಈಗ ಉರುವಲು ಬೆಲೆ ಏರಿಕೆ ಜೊತೆಗೆ ದಲ್ಲಾಳಿಗಳ ಹಾವಳಿ ಹೆಚ್ಚಿರುವುದು ತಂಬಾಕು ಬೆಳೆಗಾರರಿಗೆ ತಲೆನೋವಾಗಿ ಪರಿಣುಸಿದೆ.

Ad

ಟಾಪ್ ನ್ಯೂಸ್

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

KNrajanna

ಹಾಸನದಲ್ಲಿ ಎಚ್‌.ಡಿ.ದೇವೇಗೌಡ, ರೇವಣ್ಣರನ್ನು ಹಾಡಿ ಹೊಗಳಿದ ಸಚಿವ ಕೆ.ಎನ್‌.ರಾಜಣ್ಣ!

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

heart attack

Hassan; ಎಲ್ಲ ಸಾವುಗಳಿಗೆ ಹೃದಯಾಘಾತವೇ ಕಾರಣವಲ್ಲ: ಹಾಸನ ಡಿಎಚ್‌ಒ

three more passed away of heart attacks in Hassan

Hassan: ಮುಂದುವರಿದ ಸಾವಿನ ಸರಣಿ.. ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.