ಜೆಡಿಎಸ್ಗೆ 40 ಮತ ಸಿಗಲೂಬಹುದು!: ಎಚ್ಡಿಕೆ
Team Udayavani, Mar 9, 2018, 6:45 AM IST
ಹಾಸನ: ರಾಜ್ಯ ವಿಧಾನಸಭೆಯಿಂದ ರಾಜ್ಯ ಸಭೆಗೆ ಮಾ.23 ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಲು ನಿರ್ಧರಿಸಲಾಗಿದೆ. ಈಗ ಜೆಡಿಎಸ್ ಶಾಸಕರ ಸಂಖ್ಯೆ 31 ಇದೆ. ಅದು 40 ಆಗಲೂಬಹುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಹಿಂದೆ ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ನ 7 ಶಾಸಕರನ್ನು ಕಾಂಗ್ರೆಸ್ನವರು ಸೆಳೆದುಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡರು. ಈಗ ಜೆಡಿಎಸ್ ಸದಸ್ಯ ಬಲ 31 ಇದೆ. ಅದು 40 ಆಗಲೂಬಹುದು. ನಾವು ಜೆಡಿಎಸ್ ಬೆಂಬಲ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹತ್ತಿರ ಅರ್ಜಿ ಹಿಡಿದುಕೊಂಡು ಹೋಗಿಲ್ಲ. ಜೆಡಿಎಸ್ ಮುಖಂಡರು ಕಾಂಗ್ರೆಸ್ ವರಿಷ್ಠರ ಬಳಿ ಚರ್ಚೆ ನಡೆಸುತ್ತಿದ್ದಾರೆ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದರು.
ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಯಿತು ಎಂದು ಜೆಡಿಎಸ್ಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿರಲಿಲ್ಲವೇ ? ಬಿಬಿಎಂಪಿಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ನಾವೇನು ಕಾಂಗ್ರೆಸ್ನವರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಅವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದೂ ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ