Udayavni Special

ಜಿಲ್ಲಾದ್ಯಂತ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ

ಕೆಎಸ್‌ಆರ್‌ಪಿ ಕೇಂದ್ರದಲ್ಲಿ ಕಾರ್ಗಿಲ್‌ ವಿಜಯ ದಿನಾಚರಣೆ

Team Udayavani, Jul 27, 2019, 11:30 AM IST

hasan-tdy-1

ಹಾಸನದ ಕೆಎಸ್‌ಆರ್‌ಪಿ ಬೆಟಾಲಿಯನ್‌ ಆವರಣದಲ್ಲಿ ನಡೆದ ಕಾರ್ಗಿಲ್ ವಿಜಯ್‌ ದಿವಸ್‌ನಲ್ಲಿ ಡೀಸಿ ಅಕ್ರಂಪಾಷಾ ಮತ್ತು ಅತಿಥಿಗಳೊಂದಿಗೆ ಪೊಲೀಸ್‌ ಸಿಬ್ಬಂದಿ ಪಾಲ್ಗೊಂಡಿದ್ದರು.

ಹಾಸನ: ಶಾಂತಿಗ್ರಾಮದ ಬಳಿ ಇರುವ ಗಾಡೇನಹಳ್ಳಿಯ 11ನೇ ಕೆಎಸ್‌ಆರ್‌ಪಿ ಪಡೆ ಕೇಂದ್ರದ ಆವರಣದಲ್ಲಿ ಕಾರ್ಗಿಲ್ ವಿಜಯ ದಿವಸ್‌ ಹಾಗೂ ಜಲಶಕ್ತಿ ಅಭಿಯಾನವನ್ನು ವಿಭಿನ್ನವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಅಕ್ರಂಪಾಷಾ, 11ನೇ ಕೆಎಸ್‌ಆರ್‌ಪಿ ಪಡೆಯ ಕಮಾಂಡೆಂಟ್ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ, ಹಾಸನ ಉಪ ವಿಭಾಗಾಧಿಕಾರಿ ಎಚ್.ಎಲ್.ನಾಗರಾಜ್‌ ಸಸಿ ನೆಟ್ಟು ಕಾರ್ಗಿಲ್ ವಿಜಯ ದಿನವನ್ನು ಆಚರಿಸಿದರು.

ಕೆಎಸ್‌ಆರ್‌ಪಿ ಬೆಟಾಲಿನ್‌ ಆವರಣದ ಸ್ವಚ್ಛತೆ ಅಭಿವೃದ್ಧಿ ಕಾರ್ಯ, ಜಲಸಂರಕ್ಷಣೆ, ವನಸಂವರ್ಧನೆ ಕಾರ್ಯಗಳನ್ನು ಕಂಡು ಜಿಲ್ಲಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದರು. ಸಂಸ್ಥೆ ಅಭಿವೃದ್ಧಿಗೆ ಸಹಕಾರ ನೀಡಲಿದ್ದು ಇನ್ನಷ್ಟು ಗಿಡಮರಗಳನ್ನು ನೆಟ್ಟು ಬೆಳೆಸಿ ಎಂದು ಪ್ರೋತ್ಸಾಹಿಸಿದರು.

ಕಮಾಂಡೆಂಟ್ ಕೃಷ್ಣಪ್ಪ ಅವರು ಕಳೆದ 5 ವರ್ಷಗಳಿಂದ ಗಾಡೇನಹಳ್ಳಿ ಕೇಂದ್ರದಲ್ಲಿ ಮಾಡ ಲಾಗಿರುವ ರಚನಾತ್ಮಕ ಅಭಿವೃದ್ಧಿಯನ್ನು ವಿವರಿಸಿ ದರು. ತಹಶೀಲ್ದಾರ್‌ ಮೇಘನಾ, ಜಿಲ್ಲಾ ವಾರ್ತಾ ಧಿಕಾರಿ ವಿನೋದ್‌ಚಂದ್ರ ಮತ್ತಿತರರು ಇದ್ದರು.

ಹುತಾತ್ಮರಿಗೆ ಶ್ರದ್ಧಾಂಜಲಿ: ಕುವೆಂಪು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪಾರ್ಕ್‌ ಆವರಣದಲ್ಲಿ ಕಾರ್ಗಿಲ್ ದಿನಾಚರಣೆ ಅಂಗವಾಗಿ ಮಡಿದ ಯೋಧರಿಗೆ ಜಿಲ್ಲಾಧಿಕಾರಿ ಅಕ್ರಂಪಾಷಾ ಶ್ರದ್ಧಾಂಜಲಿ ಅರ್ಪಿಸಿದರು. ಇದೇ ವೇಳೆ ನಿವೃತ್ತ ಯೋಧ ಪ್ರಭಾಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

covid effect at chikkamagalore

ಚಿಕ್ಕಮಗಳೂರು : ನಿಯಮ ಉಲ್ಲಂಘಿಸಿ ಅಂತ್ಯಸಂಸ್ಕಾರಕ್ಕೆ ಹೋದವರಿಗೆ ಕೋವಿಡ್ ದೃಢ

cats

ಫೇಸ್ ಬುಕ್ ಸ್ನೇಹಿತನಿಂದ ಹೀನ ಕೃತ್ಯ : ಮಹಿಳೆ ಮೇಲೆ 25 ಕಾಮುಕರಿಂದ ಅತ್ಯಾಚಾರ

cats

ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Untitled-1

ಜೋರಾದ ಗಾಳಿ-ಮಳೆಗೆ ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಬದ್ಗದಸ್ದ

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ : ಡಿಸಿಎಂ ಸವದಿ

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ವೈಯಕ್ತಿಕವಾಗಿ 50ಸಾವಿರ ರೂ.ಪರಿಹಾರ:ಸಚಿವ ಬಿ.ಸಿ.ಪಾಟೀಲ್

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 50 ಸಾವಿರ ರೂ.ಪರಿಹಾರ: ಬಿ.ಸಿ.ಪಾಟೀಲ್

page

ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lack of physician staff

ಕ್ರಾಫ‌ರ್ಡ್‌ ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿ ಕೊರತೆ

Beginning of the 3rd care center

3ನೇ ಆರೈಕೆ ಕೇಂದ್ರ ಆರಂಭ

13skpp1_2_pprajval_crafford_hosp_1305bg_2

ಆಕ್ಸಿಜನ್‌ ಪ್ಲಾಂಟ್‌ ಹೆಸರಲ್ಲಿ ಲೂಟಿ: ಸಂಸದ ಪ್ರಜ್ವಲ್‌ ರೇವಣ್ಣ

13_05_arsp_3_1305bg_2

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ವಿಫ‌ಲ : ಶಾಸಕ ಕೆ.ಎಂ.ಶಿವಲಿಂಗೇಗೌಡ

495711_05_arsp_2_1105bg_2

ಮಾರ್ಗಸೂಚಿ ಪಾಲನೆ ಮರೀಚಿಕೆ

MUST WATCH

udayavani youtube

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣ ಸದ್ಯಕ್ಕೆ COVID CARE CENTRE

udayavani youtube

ಕನ್ನಡ ಶಾಲೆಯ ವಿಭಿನ್ನ ಇಂಗ್ಲೀಷ್ ಕ್ಲಾಸ್

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

ಹೊಸ ಸೇರ್ಪಡೆ

Is infection spreading from primary contact?

ಪ್ರಾಥಮಿಕ ಸಂಪರ್ಕದಿಂದ ಹರಡುತ್ತಿದೆಯೇ ಸೋಂಕು?

cats

ಕಣ್ಮನ ಸೆಳೆಯುವ ಗೋಕಾಕ್ ಜಲಪಾತ

covid effect at chikkamagalore

ಚಿಕ್ಕಮಗಳೂರು : ನಿಯಮ ಉಲ್ಲಂಘಿಸಿ ಅಂತ್ಯಸಂಸ್ಕಾರಕ್ಕೆ ಹೋದವರಿಗೆ ಕೋವಿಡ್ ದೃಢ

cats

ಫೇಸ್ ಬುಕ್ ಸ್ನೇಹಿತನಿಂದ ಹೀನ ಕೃತ್ಯ : ಮಹಿಳೆ ಮೇಲೆ 25 ಕಾಮುಕರಿಂದ ಅತ್ಯಾಚಾರ

cats

ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.