ಗ್ರಾಮಾಭಿವೃದ್ಧಿಗೆ ಕೆಡಿಪಿ ಸಭೆ ಪೂರಕ


Team Udayavani, Oct 25, 2019, 3:38 PM IST

hasan-tdy-2

ಆಲೂರು: ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕೆಡಿಪಿ ಸಭೆಗಳನ್ನು ನಡೆಸಲು ಸರ್ಕಾರ ಹೊರಡಿಸಿರುವ ಹೊಸ ಆದೇಶ ಮಹತ್ವಪೂರ್ಣವಾಗಿದೆ ಎಂದು ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್‌ ಹೇಳಿದರು.

ತಾಲೂಕಿನ ಕುಂದೂರು ಹೋಬಳಿ ಕುಂದೂರು ಗ್ರಾಮ ಪಂಚಾಯಿತಿ ಏರ್ಪಡಿಸಿದ್ದ ತ್ತೈಮಾಸಿಕ ಕೆಡಿಪಿ ಸಭೆ  ಯಲ್ಲಿ ಮಾತನಾಡಿದ ಅವರು. ಇಂತಹ ಸಭೆಯು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವುದರಿಂದ ಗ್ರಾಮ ಸಮಸ್ಯೆಗಳನ್ನು ಅರಿತು ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಅನುಕೂಲವಾಗಲಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಈ ಸಭೆಗೆ ಹೋಬಳಿ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಾಗಿ ಇಲಾಖಾವಾರು ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಆಗ ಮಾತ್ರ ಇಂತಹ ಸಭೆಗಳು ಗ್ರಾಮದ ಪ್ರಗತಿಗೆ ಪೂರಕವಾಗುತ್ತವೆ ಎಂದು ತಿಳಿಸಿದರು.

ಸಭೆಯಲ್ಲಿ ಮಕ್ಕಳ ಹಾಗೂ ಗರ್ಭಿಣಿಯರ ಆರೋಗ್ಯಕ್ಕಾಗಿ ಪೌಷ್ಟಿಕಾಂಶ ಒದಗಿಸುವ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ, ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ, ಶೈಕ್ಷಣಿಕ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪಡಿತರ ಧಾನ್ಯಗಳ ಸಮರ್ಪಕ ವಿತರಣೆ ಕುರಿತಂತೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜ ರಾತಿ ಮತ್ತು ತರಗತಿಗಳ ನಿರ್ವಹಣೆ ಹಾಗೂ ಕೃಷಿ, ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಪಟ್ಟ ಇಲಾಖೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಕುಂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಆರ್‌.ರಮ್ಯಶ್ರೀ, ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ನಾಗಮ್ಮ, ರೂಪೇಶ್‌ ಕುಮಾರ್‌, ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರುಗಳು ಹಾಜರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.