ಕಸದ ರಾಶಿಯಲ್ಲಿ ಕುಳಿತು ಅನ್ನ ಹುಡುಕಿ ತಿಂದ ಕಾರ್ಮಿಕ!


Team Udayavani, May 3, 2021, 3:33 PM IST

Labor in the trash

ಆಲೂರು: ಕಾರ್ಮಿಕರು ದೇಶದ ಶಕ್ತಿ.ಹೀಗಾಗಿಯೇ ಮೇ 1 ನೇ ತಾರೀಕನ್ನು ವಿಶ್ವಕಾರ್ಮಿಕರ ದಿನಾಚರಣೆಯನ್ನಾಗಿ ಆಚ ರಿಸಿಕಾರ್ಮಿಕರ ಶ್ರಮವನ್ನೂ ಸ್ಮರಿಸುತ್ತೇವೆ.ಆದರೆ, ಕಾರ್ಮಿಕರ ದಿನದಂದೇ ಕೂಲಿಯಾಳು, ಊಟವಿಲ್ಲದೇ ಪರದಾಡಿ ರಸ್ತೆಬದಿಯಲ್ಲಿ ಎಸೆದಿದ್ದ ಕಸದ ರಾಶಿ ಮಧ್ಯೆ ಇಟ್ಟ ಊಟದ ಎಲೆಗಳ ಮಧ್ಯೆ ಕುಳಿತು, ಒಂದೊಂದೇ ಅನ್ನದ ಅಗಳನ್ನು ಎತ್ತಿಕೊಂಡು ತಿನ್ನುತ್ತಿದ್ದ ದೃಶ್ಯನೋಡಿದ ದಾರಿ ಹೋಕರ ಕಣ್ಣಾಲಿಗಳು ತುಂಬಿಹೋಗಿದ್ದವು.

ಕಣ್ಣೀರು: ಅರಸೀಕೆರೆ ತಾಲೂಕು ತಂತನಹಳ್ಳಿಕೆರೆ ಗ್ರಾಮದ ರಾಜು (38) ಹೊಟ್ಟೆ ಹಸಿವು ತಾಳಲಾರದೆ ರಸ್ತೆ ಬದಿ ಬಿದ್ದಿದ್ದ ಕಸದ ರಾಶಿಯಲ್ಲಿನ ಅನ್ನವನ್ನು ತಿನ್ನುತ್ತಿದ್ದರು.ದಾರಿ ಹೋಕ ಸಾರ್ವಜನಿಕರೊಬ್ಬರುವಿಚಾರಿಸಿದಾಗ, ಹೊಟ್ಟೆ ಹಸಿವು ತಾಳಲಾರದೆ ಹೀಗೆ ಮಾಡುತ್ತಿದ್ದೇನೆ. ಶುಂಠಿ ತೋಟದ ಕೆಲಸಕ್ಕೆಂದು ವರ್ಷದ ಹಿಂದೆ ಆಲೂರಿಗೆ ಬಂದಿದ್ದಾರೆ. ಆದರೆ, ಈಗ ಕೆಲಸ ಕೈ ಕೊಟ್ಟಿದ್ದು ಊರಿಗೆ ಹೋಗಲು ನನ್ನ ಬಳಿ ದುಡ್ಡಿಲ್ಲ. ಹೊಟ್ಟೆ ಹಸಿವು ತಾಳಲಾಗುತ್ತಿಲ್ಲ. ಪರಿಚಿತರು ಎಂದು ಹೇಳಿಕೊಳ್ಳಲು ಯಾರೂ ಇಲ್ಲ ಎಂದು ರಾಜು ಕಣ್ಣೀರ ಹರಿಸಿದರು.

ಗಾರೆ ಕೆಲಸ: ವಿಷಯ ತಿಳಿದು ಸ್ಥಳಕ್ಕೆ ಬಂದತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಆನಂದ್‌ ಮನೆಯಿಂದ ಅನ್ನ-ಸಾಂಬರು ತಂದುನೀಡಿ ಊಟ ಬಡಿಸಿದರು. ನಂತರ ತಾಲೂಕು ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಸಿಬ್ಬಂದಿ ಜತೆಗೆ ಬಂದು ರಾಜುಅವರಿಗೆ ಕೊರೊನಾ ಪರೀಕ್ಷೆ ನಡೆಸಿದರು. ಆ ಬಳಿಕ ಆನಂದ್‌ ಅವರೇತಮ್ಮ ಮನೆಗೆರಾಜು ಅವರನ್ನುಕರೆ ದುಕೊಂಡು ಹೋಗಿದ್ದು ಗಾರೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ.

ಊಟ ಮಾಡಲೂ ಹಣವಿರಲಿಲ್ಲ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಘೋಷಿಸಿದೆ. ಈ ಮಧ್ಯೆ ಕೂಲಿ ಸಿಗದ ಕಾರ್ಮಿಕನೋರ್ವ ಊರಿಗೆ ಹೋಗಲು ಹಾಗೂ ಊಟಕ್ಕೂ ಹಣವಿಲ್ಲದೇ,ಕಸದ ರಾಶಿ ಮಧ್ಯೆ ಕುಳಿತು ವಿಧಿಯಿಲ್ಲದೇ ಎಂಜಲೆಲೆಯಲ್ಲಿದ್ದ ಅಗಳನ್ನುತಿಂದಿದ್ದಾನೆ.

ತಾಲೂಕಿನ ಕೋನಪೇಟೆ ರಸ್ತೆಯಲ್ಲಿ ಶನಿವಾರ ಸಂಜೆ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಉದ್ಯೋಗ ಕಸಿದುಕೊಂಡಲಾಕ್‌ಡೌನ್‌, ಊರು ತಲುಪಲು ವಾಹನಗಳೂ ಇಲ್ಲ,ಟ್ಯಾಕ್ಸಿಗಳಿಗೆ ಬಾಡಿಗೆ ನೀಡುವಷ್ಟು ಶ್ರೀಮಂತನೂ ಅಲ್ಲ,ಹೊತ್ತಿನ ಊಟಕ್ಕೂ ಹಣವಿರಲಿಲ್ಲ.

ಟಿ.ಕೆ.ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

1-fasdsadsa

ಹಿಂದೂಗಳ ಪರವಾದ ಯಾವುದೇ ಸರ್ಕಾರ ಇಲ್ಲ: ವಿಜಯ್ ರೇವಣ್ಕರ್

BJP Symbol

ಯುಪಿ ವಿಧಾನಪರಿಷತ್ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು

ಮತ್ತೆ ಗಾಯದ ನಡುವೆ ಒಂದೇ ಕೈಯಲ್ಲಿ ಆಡಿ ಹೃದಯ ಗೆದ್ದ ಹನುಮ ವಿಹಾರಿ

ಮತ್ತೆ ಗಾಯದ ನಡುವೆ ಒಂದೇ ಕೈಯಲ್ಲಿ ಆಡಿ ಹೃದಯ ಗೆದ್ದ ಹನುಮ ವಿಹಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-18

ರೇವಣ್ಣ ಪರ ಬಿಇಒ ಮತಯಾಚನೆ ಆರೋಪ

ಗ್ರಾಚ್ಯುಟಿ, ಪಿಂಚಣಿಗಾಗಿ ಅಂಗನವಾಡಿ ನೌಕರರ ಧರಣಿ

ಗ್ರಾಚ್ಯುಟಿ, ಪಿಂಚಣಿಗಾಗಿ ಅಂಗನವಾಡಿ ನೌಕರರ ಧರಣಿ

ಹಾಸನ: ದೇವರ ಮೊರೆ ಹೋದ ಭವಾನಿ ರೇವಣ್ಣ

ಹಾಸನ: ದೇವರ ಮೊರೆ ಹೋದ ಭವಾನಿ ರೇವಣ್ಣ

tdy-14

ವಿಮಾನ ನಿಲ್ದಾಣದ ಶೇ.40ರಷ್ಟು ಕಾಮಗಾರಿ ಪೂರ್ಣ

ತಲ್ಲಣ ಸೃಷ್ಟಿಸಿದ ಭವಾನಿ ಬಯಕೆಯ ಬಿರುಗಾಳಿ

ತಲ್ಲಣ ಸೃಷ್ಟಿಸಿದ ಭವಾನಿ ಬಯಕೆಯ ಬಿರುಗಾಳಿ

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

ello jogappa ninna aramane movie

ಅರಮನೆ ಹುಡುಕಾಟದಲ್ಲಿ ಜೋಗಪ್ಪ; ಕಂಬ್ಳಿಹುಳ ನಾಯಕನ ಹೊಸ ಚಿತ್ರ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.