ಯೂರಿಯಾ ಕೊರತೆ: ರೈತರ ಗದ್ದಲ ಗಲಾಟೆ

Team Udayavani, Aug 1, 2022, 6:33 PM IST

ಯೂರಿಯಾ ಕೊರತೆ: ರೈತರ ಗದ್ದಲ ಗಲಾಟೆ

ಆಲೂರು: ಮಳೆ ಉತ್ತಮವಾದ ಹಿನ್ನೆಲೆ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಭರದಿಂದಸಾಗಿದೆ. ಆದರೆ, ರೈತರಿಗೆ ಸಮಯಕ್ಕೆ ಸರಿಯಾಗಿಯೂರಿಯಾ ಸಿಗದೇ ಪರದಾಡುವಂತಾಗಿದೆ.ತಾಲೂಕಿನ ಸುತ್ತಮುತ್ತಲ ಗ್ರಾಮದ ರೈತರುಪಟ್ಟಣದ ಟಿಎಪಿಸಿಎಂಎಸ್‌ ಆವರಣದಲ್ಲಿಯೂರಿಯಾಗೆ ಸರತಿ ಸಾಲಿನಲ್ಲಿ ನಿಂತು ಕಾಯುವಂತಾಗಿದೆ.

ಆಲೂರು ಪಟ್ಟಣದ ಟಿಎಪಿಸಿ ಎಂಎಸ್‌ಗೆ ಶನಿವಾರ ಯೂರಿಯ ಬಂದಿದೆ ಎಂಬ ಸುದ್ದಿ ತಿಳಿದು ರೈತರು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಗೊಬ್ಬರ ಖರೀದಿಸಲು ಮುಂದಾದರು. ಆದರೆ ಕೆಲ ರೈತರು ನಮಗೆ ಹೆಚ್ಚು ಗೊಬ್ಬರ ನೀಡಬೇಕು ಎಂದು ಒತ್ತಾಯಿಸಿ ಗೊಂದಲ ಎಬ್ಬಿಸಿದರು.

ಟಿಎಪಿಸಿಎಂಎಸ್‌ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್‌ ಟಿಎಪಿಸಿಎಂಎಸ್‌ ಆವರಣಕ್ಕೆ ಆಗಮಿಸಿ ಶನಿವಾರ ಕೇವಲ 480 ಚೀಲ ಮಾತ್ರ ದಾಸ್ತಾನು ಬಂದಿದೆ.ಒಬ್ಬರಿಗೆ ಎರಡು ಚೀಲ ಗೊಬ್ಬರ ನೀಡಲಾಗುತ್ತಿದೆ.ನಾಳೆ ಪುನಃ ಯೂರಿಯಾ ಬರುವ ನಿರೀಕ್ಷೆಯಿದೆ ಎಂದು ರೈತರನ್ನು ಸಮಾಧಾನ ಪಡಿಸಿದರು.

ಸಮರ್ಪಕವಾಗಿ ಗೊಬ್ಬರ ವಿತರಿಸಿ: ರೈತ ವೆಂಕಟೇಗೌಡ ಮಾತನಾಡಿ, ನಮಗೆ ಹದಿನೈದು ಚೀಲ ಗೊಬ್ಬರದ ಅವಶ್ಯಕತೆಯಿದೆ. ಆದರೆ ಕೇವಲ ಎರಡು ಚೀಲ ಗೊಬ್ಬರ ನೀಡಿದರೆ ಸಾಲದು. ಹೆಚ್ಚು ಗೊಬ್ಬರ ನೀಡಬೇಕು ಎಂದು ಸಂಬಂಧಪಟ್ಟ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದರು. ಯೂರಿಯಹಾಕದಿದ್ದರೇ ಮೆಕ್ಕೆಜೋಳ ಭೂಮಿಯಿಂದ ಮೇಲಕ್ಕೆ ಬರುವುದಿಲ್ಲ. ಯೂರಿಯಾ ಗೊಬ್ಬರದಅವಶ್ಯಕತೆ ಬಹಳಯಿದೆ. ಹಾಗಾಗಿಸಮಪರ್ಕವಾಗಿ ಗೊಬ್ಬರ ಪೂರೈಸುವಂತೆಕದಾಳು ಗ್ರಾಮದ ರೈತ ಬಸವರಾಜ್‌ ಮನವಿ ಮಾಡಿದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.