ಹಾಸನ ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಂಪೂರ್ಣ ಯಶಸ್ವಿ


Team Udayavani, Jul 13, 2020, 10:56 AM IST

ಹಾಸನ ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಂಪೂರ್ಣ ಯಶಸ್ವಿ

ಹಾಸನ: ಕೋವಿಡ್ ನಿಯಂತ್ರಣಕ್ಕೆ ಪ್ರತಿ ಭಾನುವಾರ ಲಾಕ್‌ಡೌನ್‌ ಘೋಷಿಸಿರುವ ಸರ್ಕಾರದ ಕ್ರಮಕ್ಕೆ ಹಾಸನ ಜಿಲ್ಲೆಯಲ್ಲಿ 2ನೇ ವಾರವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಸನ ನಗರದಲ್ಲಿ ಭಾನುವಾರ ಲಾಕ್‌ಡೌನ್‌ ಭಾಗಶಃ ಯಶಸ್ವಿಯಾಯಿತು.

ಈಗಾಗಲೇ ಒಂದು ವಾರದಿಂದ ಪ್ರತಿದಿನ ಮಧ್ಯಾಹ್ನ ಸ್ವಯಂ ಪ್ರೇರಿತ ಲಾಕ್‌ಡೌನ್‌ ಮಾಡುತ್ತಿರುವ ವರ್ತಕರು ಭಾನುವಾರ ಸಂಪೂರ್ಣ ಲಾಕ್‌ ಡೌನ್‌ಗೆ ಸ್ಪಂದಿಸಿದರು. ವಾಹನಗಳ ಸಂಚಾರವೂ ಬಹುತೇಕ ಸ್ತಬ್ಧವಾಗಿತ್ತು. ಬಡಾವಣೆಗಳಲ್ಲಿ ಕೆಲವು ಅಂಗಡಿ ಮುಂಗಟ್ಟುಗಳು ತೆರೆದಿದ್ದರೂ ಗ್ರಾಹಕರು ಅಂಗಡಿಗಳ ಬಳಿ ಕಾಣಿಸಿಕೊಳ್ಳಲಿಲ್ಲ. ಬಸ್‌ ಸಂಚಾರ ಸಂಪೂರ್ಣ ಬಂದ್‌ ಆಗಿದ್ದರಿಂದ ಹಾಸನದ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು.

ಹಾಗೆಯೇ ಹಾಸನ ಪ್ರಮುಖ ರಸ್ತೆಗಳಾದ ಬಿ.ಎಂ. ರಸ್ತೆ. ನಗರ ಸಾರಿಗೆ ಬಸ್‌ ನಿಲ್ದಾಣ ರಸ್ತೆಯಲ್ಲೂ ವಾಹನಗಳ ಸಂಚಾರವಿರಲಿಲ್ಲ. ಹಣ್ಣು, ತರಕಾರಿ, ಔಷಧದ ಅಂಗಡಿಗಳು ತೆರೆದಿದ್ದವು ಗ್ರಾಮೀಣ ಪ್ರದೇಶಗಳಿಂದ ತಮ್ಮ ಸ್ವಂತ ವಾಹನಗಳಲ್ಲಿ ಬಂದಿದ್ದ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅಡ್ಡಿಯಾಗಲಿಲ್ಲ. ಕೋಳಿ ಮತ್ತು ಮಾಂಸದ ಅಂಗಡಿಗಳಲ್ಲಿಯೂ ವ್ಯಾಪಾರ ನಡೆಯಿತು.

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ರಸಗೊಬ್ಬರದ ಕೊರತೆ ನೀಗಿಸಿ 

ರಸಗೊಬ್ಬರದ ಕೊರತೆ ನೀಗಿಸಿ 

Untitled-1

ಒಂದೇ ಬಾರಿ 121 ಮಳಿಗೆ ಟೆಂಡರ್‌ಗೆ ಸೂಚನೆ

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

2 crore fraud- owner escapes

2 ಕೋಟಿ ವಂಚನೆ: ಮಾಲೀಕ ಪರಾರಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.